BIG NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ `ಜಮೀನು ದಾರಿ’ಗೆ ಹೊಸ ಯೋಜನೆ ಜಾರಿ | WATCH VIDEO

ಬೆಂಗಳೂರು :ಗ್ರಾಮೀಣ ಭಾಗದಲ್ಲಿ ಅತ್ಯುತ್ತಮ ರಸ್ತೆ ಸಂಪರ್ಕ ಒದಗಿಸುವುದು ನಮ್ಮ ಗುರಿಯಾಗಿದೆ. ಅದಕ್ಕಾಗಿ ರಾಜ್ಯ ಸರ್ಕಾರ ವಿನೂತನ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಕುರಿತು ವಿಧಾನಸಭೆಯಲ್ಲಿ ಮಾಹಿತಿ ನೀಡಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ‘ನಮ್ಮ ಗ್ರಾಮ, ನಮ್ಮ ಹೊಲ’ ಯೋಜನೆ ಸ್ಥಗಿತವಾಗಿರುವುದರಿಂದ ರೈತರು ಹೊಲಕ್ಕೆ ಹೋಗುವ ದಾರಿಗಳಿಗೆ ಅವಕಾಶ ಕಲ್ಪಿಸುವ ನೀತಿಯನ್ನು ಹೊಸ ರೂಪದಲ್ಲಿ ತರುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದೇನೆ. ಅದು ಈ ಬಜೆಟ್‌ನಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ  ಎಂದು ಹೇಳಿದ್ದಾರೆ. … Continue reading BIG NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ `ಜಮೀನು ದಾರಿ’ಗೆ ಹೊಸ ಯೋಜನೆ ಜಾರಿ | WATCH VIDEO