Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ವಿದ್ಯಾರ್ಥಿಗಳೇ ಗಮನಿಸಿ : ‘KSRTC’ ಬಸ್ ಪಾಸ್ ಗೆ ಅರ್ಜಿ ಅಹ್ವಾನ : ನಾಳೆಯಿಂದ ಆರಂಭ!

Big News: ​ಬಕ್ರೀದ್ ಹಬ್ಬದಂದು ಗೋವಧೆಗೆ ತಡೆ: ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಆದೇಶ !

BIG NEWS : ರಾಜ್ಯದಲ್ಲಿ ಸಿಡಿಲಿಗೆ ಮತ್ತೆ ಮೂವರು ಬಲಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರದಿಂದ ‘ಒಕ್ಕಲಿಗ ಸಮುದಾಯದವರಿಗೆ’ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
KARNATAKA

BIG NEWS : ರಾಜ್ಯ ಸರ್ಕಾರದಿಂದ ‘ಒಕ್ಕಲಿಗ ಸಮುದಾಯದವರಿಗೆ’ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

By kannadanewsnow57
vidhana soudha
vidhana soudha

ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ,(ಬ್ಯಾಂಕುಗಳ ಸಹಯೋಗದೊಂದಿಗೆ) ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಸ್ವಾತಂತ್ರ್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಯೋಜನೆಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-3ರಲ್ಲಿ ಬರುವ ಒಕ್ಕಲಿಗ ಸಮುದಾಯಗಳಿಗೆ ಸೇರಿದ ಕ್ರಮ ಸಂಖ್ಯೆ 1(ಎ) ಯಿಂದ (ಟಿ) ವರೆಗೆ ನಮೂದಾಗಿರುವ ಸಮುದಾಯಕ್ಕೆ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಲಿಂಗಾಯಿತ, ಕಾಡುಗೊಲ್ಲ, ಮರಾಠ, ಮತ್ತು ಇದರ ಉಪಜಾತಿಗಳನ್ನು ಹೊರತುಪಡಿಸಿ)ಸೇರಿದ ಆಸಕ್ತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ನಿಗಮವು ಅನುಷ್ಠಾನಗೊಳಿಸಿರುವ ಮೇಲ್ಕಂಡ ಯೋಜನೆಗಳನ್ನು ಶಾಸಕರು ಅಥವಾ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳು, ಜಿಲ್ಲಾ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ರಚಿಸಿದ ಆಯ್ಕೆ ಸಮಿತಿಯ ಮೂಲಕ ಆಯ್ಕೆಯನ್ನು ಮಾಡಲಾಗುವುದು. 2023-24 ಮತ್ತು 2024-25 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವವರು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದು.

ಈ ಸೌಲಭ್ಯಗಳನ್ನು ಪಡೆಯಲು ಸೇವಾಸಿಂಧು http:/sevasindhu.karnataka.gov.in ಪೋರ್ಟಲ್‌ನ ಮುಖಾಂತರ ಗ್ರಾಮ ಒನ್, ಶಿವಮೊಗ್ಗ ಒನ್, ಕರ್ನಾಟಕ ಒನ್, ಮೂಲಕ ಅನ್ ಲೈನ್ ನಲ್ಲಿ ಮತ್ತು ಕ್ರಮಸಂಖ್ಯೆ 06 ರಲ್ಲಿ ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಗೆ ಅರ್ಜಿಯನ್ನು ಕೌಶಲ್ಯ ಕರ್ನಾಟಕ ಅಭಿವೃದ್ಧಿ ನಿಗಮದ ತಂತ್ರಾಂಶ https://www.kaushalkar.com ನಲ್ಲಿ ಅರ್ಜಿಯನ್ನು ಸಲ್ಲಿಸಲು ಜುಲೈ 02 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಒಕ್ಕಲಿಗ ಸಮುದಾಯದ ಅಭಿವೃದ್ಧಿ ನಿಗಮದ ಜಾಲತಾಣ https://kvcdc.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಭಾಗ್ಯ ನಿಲಯ, 1ನೇ ತಿರಿವು, ಗಾಂಧಿನಗರ, ಶಿವಮೊಗ್ಗ ಇಲ್ಲಿ ಪೆಡೆಯಬಹುದಾಗಿದೆ. ದೂ. ಸಂ. 08182-229634 ಸಂಪರ್ಕಿಸಿ ಎಂದು ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIG NEWS: Good news for the 'Okkaliga community' from the state government: Applications invited for various schemes including 'Ganga Kalyana Swavalambi Sarathi'
Share. Facebook Twitter LinkedIn WhatsApp Email

Related Posts

GOOD NEWS : ವಿದ್ಯಾರ್ಥಿಗಳೇ ಗಮನಿಸಿ : ‘KSRTC’ ಬಸ್ ಪಾಸ್ ಗೆ ಅರ್ಜಿ ಅಹ್ವಾನ : ನಾಳೆಯಿಂದ ಆರಂಭ!

2 Mins Read

BIG NEWS : ರಾಜ್ಯದಲ್ಲಿ ಸಿಡಿಲಿಗೆ ಮತ್ತೆ ಮೂವರು ಬಲಿ!

1 Min Read

BIG NEWS : ಸಿಎಂ ಜೊತೆಗೆ ಎಲ್ಲ ರೀತಿಯ ಅಧಿಕಾರ ತ್ಯಾಗಕ್ಕೆ ಸಿದ್ಧ : ಹೈಕಮಾಂಡ್ ಗೆ ಚೆಕ್ ಮೇಟ್ ಕೊಟ್ಟ ಸಿದ್ದರಾಮಯ್ಯ!

2 Mins Read
Recent News

GOOD NEWS : ವಿದ್ಯಾರ್ಥಿಗಳೇ ಗಮನಿಸಿ : ‘KSRTC’ ಬಸ್ ಪಾಸ್ ಗೆ ಅರ್ಜಿ ಅಹ್ವಾನ : ನಾಳೆಯಿಂದ ಆರಂಭ!

Big News: ​ಬಕ್ರೀದ್ ಹಬ್ಬದಂದು ಗೋವಧೆಗೆ ತಡೆ: ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಆದೇಶ !

BIG NEWS : ರಾಜ್ಯದಲ್ಲಿ ಸಿಡಿಲಿಗೆ ಮತ್ತೆ ಮೂವರು ಬಲಿ!

ಪಾಕಿಸ್ತಾನದಲ್ಲಿ ಬಂದೂಕುಧಾರಿಗಳಿಂದ ಗುಂಡಿನ ದಾಳಿ: ಸ್ಥಳೀಯರ ಮೇಲೆ ಗುಂಡು ಹಾರಿಸಿ ಐವರ ಹತ್ಯೆ !

State News
KARNATAKA

GOOD NEWS : ವಿದ್ಯಾರ್ಥಿಗಳೇ ಗಮನಿಸಿ : ‘KSRTC’ ಬಸ್ ಪಾಸ್ ಗೆ ಅರ್ಜಿ ಅಹ್ವಾನ : ನಾಳೆಯಿಂದ ಆರಂಭ!

By ಸುರೇಶ್‌ KARNATAKA 2 Mins Read

ಬೆಂಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಮಹತ್ವದ ಸುದ್ದಿಯೊಂದನ್ನು ನೀಡಿದೆ. 2026-27ನೇ ಶೈಕ್ಷಣಿಕ ಸಾಲಿನ…

BIG NEWS : ರಾಜ್ಯದಲ್ಲಿ ಸಿಡಿಲಿಗೆ ಮತ್ತೆ ಮೂವರು ಬಲಿ!

BIG NEWS : ಸಿಎಂ ಜೊತೆಗೆ ಎಲ್ಲ ರೀತಿಯ ಅಧಿಕಾರ ತ್ಯಾಗಕ್ಕೆ ಸಿದ್ಧ : ಹೈಕಮಾಂಡ್ ಗೆ ಚೆಕ್ ಮೇಟ್ ಕೊಟ್ಟ ಸಿದ್ದರಾಮಯ್ಯ!

BREAKING : ರಾಜ್ಯದಲ್ಲಿ ಮುಸ್ಲಿಂರೆ ನಂ.1 : ಸಿಎಂ ಸಿದ್ದರಾಮಯ್ಯಗೆ ಸಲ್ಲಿಸಿದ ಜಾತಿಗಣತಿ ವರದಿಯಲ್ಲಿ ಬಹಿರಂಗ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.