Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ಯಾನ್ ಕಾರ್ಡ್ ಅಂದ್ರೇನು? ಯಾವಾಗ ಪರಿಚಯಿಸಲಾಯಿತು? ಯಾರಿಗೆ ಅದು ಬೇಕು, ಅರ್ಜಿ ಸಲ್ಲಿಕೆ ಹೇಗೆ ತಿಳಿಯಿರಿ | PAN Card

27/09/2025 2:02 PM

BREAKING : ಉಡುಪಿಯಲ್ಲಿ ಭೀಕರ ಮರ್ಡರ್ : ಹಾಡಹಗಲೇ ಮನೆಗೆ ನುಗ್ಗಿ, ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ!

27/09/2025 1:56 PM

ವಾಟ್ಸಾಪ್ ಗೌಪ್ಯತೆ: ನಿಮ್ಮ ಖಾತೆಯನ್ನು ಸುರಕ್ಷಿತವಾಗಿರಿಸಲು ಈ ಸಲಹೆ ಪಾಲಿಸಿ | WhatsApp privacy

27/09/2025 1:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆಗೆ ಗುಡ್ ನ್ಯೂಸ್ : ಬೆಂಗಳೂರು-ಮುಂಬೈ ಸೂಪರ್‌ ಫಾಸ್ಟ್ ರೈಲು ಘೋಷಿಸಿದ, ಸಚಿವ ಅಶ್ವಿನಿ ವೈಷ್ಣವ್
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಬೆಂಗಳೂರು-ಮುಂಬೈ ಸೂಪರ್‌ ಫಾಸ್ಟ್ ರೈಲು ಘೋಷಿಸಿದ, ಸಚಿವ ಅಶ್ವಿನಿ ವೈಷ್ಣವ್

By kannadanewsnow0527/09/2025 1:48 PM

ನವದೆಹಲಿ : ರಾಜ್ಯದ ಜನತೆಗೆ ಕೇಂದ್ರ ಸರ್ಕಾರ ಇದೀಗ ಮತ್ತೊಂದು ಸಿಹಿ ಸುದ್ದಿಯೊಂದನ್ನು ನೀಡಿದ್ದು, ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲಿಗೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಕರ್ನಾಟಕದ ಜನರಿಗೆ ಗುಡ್​ ನ್ಯೂಸ್​​ ನೀಡಿದ್ದಾರೆ. ಅದೇನೆಂದರೆ ಬೆಂಗಳೂರು ಟು ಮುಂಬೈಗೆ ಸೂಪರ್‌ ಫಾಸ್ಟ್ ರೈಲು ಘೋಷಣೆ ಮಾಡಿದ್ದಾರೆ.

ಈ ವಿಚಾರವಾಗಿ ಮಾತನಾಡಿರುವ ಸಚಿವ ಅಶ್ವಿನಿ ವೈಷ್ಣವ್​​, ಶೀಘ್ರದಲ್ಲೇ ನಾವು ಬೆಂಗಳೂರು ಟು ಮುಂಬೈ ನಡುವೆ ಸೂಪರ್‌ಫಾಸ್ಟ್ ರೈಲು ಪ್ರಾರಂಭಿಸುತ್ತೇವೆ. ಎರಡೂ ನಗರಗಳು ಪ್ರಮುಖ ಆರ್ಥಿಕ ಕೇಂದ್ರಗಳಾಗಿವೆ. ಹಾಗಾಗಿ ಇದು ಪ್ರಮುಖ ಯೋಜನೆ ಆಗಿದೆ ಎಂದು ಹೇಳಿದರು. ಇನ್ನು ಸಂಸದ ತೇಜಸ್ವಿ ಸೂರ್ಯ ಕೂಡ ಈ ವಿಚಾರವಾಗಿ ಮಾತನಾಡಿದ್ದು, ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲಿಗೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ. ಆ ಮೂಲಕ ಎರಡೂ ನಗರಗಳ ಜನರ 30 ವರ್ಷಗಳ ಬೇಡಿಕೆ ಈಡೇರಿದೆ ಎಂದಿದ್ದಾರೆ.

ಸದ್ಯ ಬೆಂಗಳೂರು ಮತ್ತು ಮುಂಬೈ ಮಧ್ಯೆ ಉದ್ಯಾನ್ ಎಕ್ಸ್‌ಪ್ರೆಸ್ ಒಂದೇ ಸಂಚಾರ ನಡೆಸಿದ್ದು, ಇದು 24 ಗಂಟೆಗಳಿಗಿಂತ ಹೆಚ್ಚು ಸಮಯವನ್ನು ತೆಗೆದುಕೊಳ್ಳುತ್ತದೆ. ಕಳೆದ ವರ್ಷ 26 ಲಕ್ಷಕ್ಕೂ ಹೆಚ್ಚು ಜನರು ಈ ಎರಡೂ ನಗರಗಳಿಗೆ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಹೀಗಾಗಿ 30 ವರ್ಷಗಳಿಂದ ಬೇಡಿಕೆ ಇಡಲಾಗಿತ್ತು. ಸದ್ಯ ಈ ಹೊಸ ಸೂಪರ್‌ಫಾಸ್ಟ್ ರೈಲಿ ಸೇವೆಯು ಲಕ್ಷಾಂತರ ಪ್ರಯಾಣಿಕರಿಗೆ ಕೈಗೆಟುಕವ ದರದೊಂದಿಗೆ ಅನುಕೂಲಕರವಾಗಲಿದೆ ಎಂದು ಅವರು ಹೇಳಿದ್ದಾರೆ.

I have some great news for people of Bengaluru and Mumbai.

From last 30 years, our two great cities were connected by only one super fast train -Udyan Express. Even that train took more than 24 hrs to reach. This forced most people to inevitably take bus or flights. Travel was… pic.twitter.com/NZmJ2rhiLs

— Tejasvi Surya (@Tejasvi_Surya) September 27, 2025

Share. Facebook Twitter LinkedIn WhatsApp Email

Related Posts

BREAKING : ಉಡುಪಿಯಲ್ಲಿ ಭೀಕರ ಮರ್ಡರ್ : ಹಾಡಹಗಲೇ ಮನೆಗೆ ನುಗ್ಗಿ, ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ!

27/09/2025 1:56 PM1 Min Read

ಇಂದು `ವಿಶ್ವ ಪ್ರವಾಸೋದ್ಯಮ ದಿನ-2025 : ಇತಿಹಾಸ, ಮಹತ್ವ ತಿಳಿಯಿರಿ | World Tourism Day

27/09/2025 1:39 PM1 Min Read

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ಹೊಸದಾಗಿ ‘BMTC ಬಸ್’ ಸಂಚಾರ ಆರಂಭ

27/09/2025 1:28 PM1 Min Read
Recent News

ಪ್ಯಾನ್ ಕಾರ್ಡ್ ಅಂದ್ರೇನು? ಯಾವಾಗ ಪರಿಚಯಿಸಲಾಯಿತು? ಯಾರಿಗೆ ಅದು ಬೇಕು, ಅರ್ಜಿ ಸಲ್ಲಿಕೆ ಹೇಗೆ ತಿಳಿಯಿರಿ | PAN Card

27/09/2025 2:02 PM

BREAKING : ಉಡುಪಿಯಲ್ಲಿ ಭೀಕರ ಮರ್ಡರ್ : ಹಾಡಹಗಲೇ ಮನೆಗೆ ನುಗ್ಗಿ, ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ!

27/09/2025 1:56 PM

ವಾಟ್ಸಾಪ್ ಗೌಪ್ಯತೆ: ನಿಮ್ಮ ಖಾತೆಯನ್ನು ಸುರಕ್ಷಿತವಾಗಿರಿಸಲು ಈ ಸಲಹೆ ಪಾಲಿಸಿ | WhatsApp privacy

27/09/2025 1:54 PM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಬೆಂಗಳೂರು-ಮುಂಬೈ ಸೂಪರ್‌ ಫಾಸ್ಟ್ ರೈಲು ಘೋಷಿಸಿದ, ಸಚಿವ ಅಶ್ವಿನಿ ವೈಷ್ಣವ್

27/09/2025 1:48 PM
State News
KARNATAKA

BREAKING : ಉಡುಪಿಯಲ್ಲಿ ಭೀಕರ ಮರ್ಡರ್ : ಹಾಡಹಗಲೇ ಮನೆಗೆ ನುಗ್ಗಿ, ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ!

By kannadanewsnow0527/09/2025 1:56 PM KARNATAKA 1 Min Read

ಉಡುಪಿ : ರಾಜ್ಯದಲ್ಲಿ ಮತ್ತೊಂದು ಘೋರವಾದ ಘಟನೆ ನಡೆದಿದ್ದು, ಉಡುಪಿ ತಾಲೂಕಿನ ಕೊಡವೂರು ಬಳಿ ಹಾಡಹಗಲೇ ಮನೆಗೆ ನುಗ್ಗಿ, ಮಾರಕಾಸ್ತ್ರಗಳಿಂದ…

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಬೆಂಗಳೂರು-ಮುಂಬೈ ಸೂಪರ್‌ ಫಾಸ್ಟ್ ರೈಲು ಘೋಷಿಸಿದ, ಸಚಿವ ಅಶ್ವಿನಿ ವೈಷ್ಣವ್

27/09/2025 1:48 PM

ಇಂದು `ವಿಶ್ವ ಪ್ರವಾಸೋದ್ಯಮ ದಿನ-2025 : ಇತಿಹಾಸ, ಮಹತ್ವ ತಿಳಿಯಿರಿ | World Tourism Day

27/09/2025 1:39 PM

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ಹೊಸದಾಗಿ ‘BMTC ಬಸ್’ ಸಂಚಾರ ಆರಂಭ

27/09/2025 1:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.