Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಚಿಕ್ಕಬಳ್ಳಾಪುರ ಜಿಲ್ಲೆಗೂ ಕಾಲಿಟ್ಟ `ಚಡ್ಡಿಗ್ಯಾಂಗ್’ : ಹಲವು ಕಡೆ ಕಳ್ಳತನಕ್ಕೆ ಯತ್ನ.!

06/07/2025 12:11 PM
IBPS

JOB ALERT : ಪದವೀಧರರಿಗೆ ಭರ್ಜರಿ ಗುಡ್ ನ್ಯೂಸ್ : ‘IBPS’ ನಿಂದ ‘5208’ ಬ್ಯಾಂಕಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ | IBPS Recruitment 2025

06/07/2025 12:02 PM

BREAKING : ಹೃದಯಾಘಾತದಿಂದ ಚಿಕ್ಕಬಳ್ಳಾಪುರದ ಯೋಧ ಸಾವು.!

06/07/2025 11:57 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್: ಪ್ರತಿ ತಾಲೂಕಿನಲ್ಲಿ ಕನಿಷ್ಠ ಒಂದು ಹೆಚ್ಚುವರಿ `ಖರೀದಿ ಕೇಂದ್ರ’ ಸ್ಥಾಪನೆಗೆ ಹೈಕೋರ್ಟ್ ಆದೇಶ
KARNATAKA

BIG NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್: ಪ್ರತಿ ತಾಲೂಕಿನಲ್ಲಿ ಕನಿಷ್ಠ ಒಂದು ಹೆಚ್ಚುವರಿ `ಖರೀದಿ ಕೇಂದ್ರ’ ಸ್ಥಾಪನೆಗೆ ಹೈಕೋರ್ಟ್ ಆದೇಶ

By kannadanewsnow5729/05/2025 6:11 AM
high court
high court

ಬೆಂಗಳೂರು: ರಾಜ್ಯದ ರೈತರಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ಪ್ರತಿ ತಾಲೂಕಿನಲ್ಲಿ ಕನಿಷ್ಠ ಒಂದು ಹೆಚ್ಚುವರಿ ರೈತ ಖರೀದಿ ಕೇಂದ್ರ ಸ್ಥಾಪಿಸಬೇಕೆಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಈಗಾಗಲೇ ಸ್ಥಾಪಿಸಿರುವ ಖರೀದಿ ಕೇಂದ್ರಗಳನ್ನು ವರ್ಷದ 365 ದಿನಗಳ ಕಾಲ ಶಾಶ್ವತವಾಗಿ ಕಾರ್ಯನಿರ್ವಹಿಸಲು ವ್ಯವಸ್ಥೆ ಮಾಡಬೇಕು. ಪ್ರತಿ ಜಿಲ್ಲೆಯ ರೈತರ ಬೇಡಿಕೆಗೆ ತಕ್ಕಂತೆ ಹೆಚ್ಚುವರಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ರೈತ ಸೇನೆ ಕರ್ನಾಟಕ ಅಧ್ಯಕ್ಷ ವಿ. ವೀರೇಶ್ ಸೊಬರದಮಠ ಅರ್ಜಿ ಸಲ್ಲಿಸಿದ್ದರು.

ರೈತರು ತಮ್ಮ ಉತ್ಪನ್ನಗಳನ್ನು ಸಮರ್ಪಕ ಪ್ರಮಾಣದಲ್ಲಿ ಮಾರಾಟ ಮಾಡಲು, ಮಧ್ಯವರ್ತಿಗಳ ಹಾವಳಿ ತಪ್ಪಿಸಲು ರಾಜ್ಯದ ಪ್ರತಿ ತಾಲೂಕಿನಲ್ಲಿ ಕನಿಷ್ಠ ಒಂದು ಹೆಚ್ಚುವರಿ ಖರೀದಿ ಕೇಂದ್ರ ತೆರೆಯಬೇಕೆಂದು ಹೈಕೋರ್ಟ್ ತಿಳಿಸಿದೆ. ಈ ಅರ್ಜಿಯ ವಿಚಾರಣೆ ನಡೆಸಿದಾಗ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ, ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠದಿಂದ ಈ ಆದೇಶ ನೀಡಲಾಗಿದೆ.

 

BIG NEWS: Good news for the state's farmers: High Court orders establishment of at least one additional 'purchase center' in each taluk
Share. Facebook Twitter LinkedIn WhatsApp Email

Related Posts

BREAKING : ಚಿಕ್ಕಬಳ್ಳಾಪುರ ಜಿಲ್ಲೆಗೂ ಕಾಲಿಟ್ಟ `ಚಡ್ಡಿಗ್ಯಾಂಗ್’ : ಹಲವು ಕಡೆ ಕಳ್ಳತನಕ್ಕೆ ಯತ್ನ.!

06/07/2025 12:11 PM1 Min Read

BREAKING : ಹೃದಯಾಘಾತದಿಂದ ಚಿಕ್ಕಬಳ್ಳಾಪುರದ ಯೋಧ ಸಾವು.!

06/07/2025 11:57 AM1 Min Read

BREAKING : ಶೀಘ್ರವೇ `CM’ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ಬಿ.ವೈ. ವಿಜಯೇಂದ್ರ ಹೊಸ ಬಾಂಬ್.!

06/07/2025 11:41 AM1 Min Read
Recent News

BREAKING : ಚಿಕ್ಕಬಳ್ಳಾಪುರ ಜಿಲ್ಲೆಗೂ ಕಾಲಿಟ್ಟ `ಚಡ್ಡಿಗ್ಯಾಂಗ್’ : ಹಲವು ಕಡೆ ಕಳ್ಳತನಕ್ಕೆ ಯತ್ನ.!

06/07/2025 12:11 PM
IBPS

JOB ALERT : ಪದವೀಧರರಿಗೆ ಭರ್ಜರಿ ಗುಡ್ ನ್ಯೂಸ್ : ‘IBPS’ ನಿಂದ ‘5208’ ಬ್ಯಾಂಕಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ | IBPS Recruitment 2025

06/07/2025 12:02 PM

BREAKING : ಹೃದಯಾಘಾತದಿಂದ ಚಿಕ್ಕಬಳ್ಳಾಪುರದ ಯೋಧ ಸಾವು.!

06/07/2025 11:57 AM

ಜನಸಾಮಾನ್ಯರಿಗೆ ಗುಡ್ ನ್ಯೂಸ್ : `ಅಡುಗೆ ಎಣ್ಣೆ’ಗಳ ಬೆಲೆಯಲ್ಲಿ ಭಾರಿ ಇಳಿಕೆ | Cooking oil

06/07/2025 11:49 AM
State News
KARNATAKA

BREAKING : ಚಿಕ್ಕಬಳ್ಳಾಪುರ ಜಿಲ್ಲೆಗೂ ಕಾಲಿಟ್ಟ `ಚಡ್ಡಿಗ್ಯಾಂಗ್’ : ಹಲವು ಕಡೆ ಕಳ್ಳತನಕ್ಕೆ ಯತ್ನ.!

By kannadanewsnow5706/07/2025 12:11 PM KARNATAKA 1 Min Read

ಚಿಕ್ಕಬಳ್ಳಾಪುರ: ಬೆಂಗಳೂರಿಗರ ನಿದ್ದೆ ಕೆಡಿಸಿದ್ದ ಚಡ್ಡಿಗ್ಯಾಂಗ್ ಇದೀಗ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರತ್ಯಕ್ಷವಾಗಿದೆ. ಹೌದು, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಚಡ್ಡಿಗ್ಯಾಂಗ್ ದರೋಡೆಗೆ…

BREAKING : ಹೃದಯಾಘಾತದಿಂದ ಚಿಕ್ಕಬಳ್ಳಾಪುರದ ಯೋಧ ಸಾವು.!

06/07/2025 11:57 AM

BREAKING : ಶೀಘ್ರವೇ `CM’ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ಬಿ.ವೈ. ವಿಜಯೇಂದ್ರ ಹೊಸ ಬಾಂಬ್.!

06/07/2025 11:41 AM

BIG NEWS : ರಾಜ್ಯದ ರೈತರೇ ಗಮನಿಸಿ : `ಇ-ಪೌತಿ’ ಮಾಡಿಸಿಕೊಳ್ಳದಿದ್ದರೆ ಇನ್ಮುಂದೆ ಸಿಗಲ್ಲ ಸರ್ಕಾರದ ಈ ಸೌಲಭ್ಯಗಳು.!

06/07/2025 11:28 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.