Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಸೈಬರ್ ಸುರಕ್ಷತೆ ಎಚ್ಚರಿಕೆ: ಈ 5 ರೀತಿಯ `ಪಾಸ್ ವರ್ಡ್’ಗಳನ್ನು ಬಳಸುತ್ತಿದ್ದರೆ ನಿಮ್ಮ ಖಾತೆ ಅಪಾಯದಲ್ಲಿ.!

06/05/2026 10:33 AM

BREAKING : ದಲಿತರ ನಿಂದನೆ ಆರೋಪ : ಹರಿಹರ ಬಿಜೆಪಿ ಶಾಸಕ ಬಿ.ಪಿ.ಹರೀಶ್‌ ಬಂಧಿಸಲು ಕೋರ್ಟ್ ಅರೆಸ್ಟ್ ವಾರೆಂಟ್!

06/05/2026 10:27 AM

SHOCKING : ರೈಲು ಡಿಕ್ಕಿಯಾಗಿ ಇಬ್ಬರು ಮಹಿಳೆಯರು ದುರಂತ ಸಾವು : ಆಘಾತಕಾರಿ ವಿಡಿಯೋ ವೈರಲ್ | WATCH VIDEO

06/05/2026 10:25 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ `ಸರ್ಕಾರಿ ಶಾಲಾ-ಕಾಲೇಜು ಅತಿಥಿ ಶಿಕ್ಷಕ, ಉಪನ್ಯಾಸಕರಿಗೆ’ ಗುಡ್ ನ್ಯೂಸ್ : ಗೌರವಧನ ಹೆಚ್ಚಳ ಮಾಡಿ ಸರ್ಕಾರ ಆದೇಶ.!
KARNATAKA

BIG NEWS : ರಾಜ್ಯದ `ಸರ್ಕಾರಿ ಶಾಲಾ-ಕಾಲೇಜು ಅತಿಥಿ ಶಿಕ್ಷಕ, ಉಪನ್ಯಾಸಕರಿಗೆ’ ಗುಡ್ ನ್ಯೂಸ್ : ಗೌರವಧನ ಹೆಚ್ಚಳ ಮಾಡಿ ಸರ್ಕಾರ ಆದೇಶ.!

By kannadanewsnow5716/05/2025 5:00 AM

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಯ ಅತಿಥಿ ಶಿಕ್ಷಕರಿಗೆ ಹಾಗೂ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಗೌರವ ಧನವನ್ನು ಹೆಚ್ಚಳ ಮಾಡಿ ಆದೇಶಿಸಿದೆ. ಈ ಮೂಲಕ ಸರ್ಕಾರಿ ಶಾಲಾ-ಕಾಲೇಜಿನ ಅತಿಥಿ ಶಿಕ್ಷಕ, ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ನೇಮಕ ಮಾಡಿಕೊಂಡು ಕಾರ್ಯ ನಿರ್ವಹಿಸಲಾದ ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು ಅನುಕ್ರಮವಾಗಿ ರೂ.7500/- ಮತ್ತು ರೂ.8000/- ಗಳಿಗೆ ನಿಗಧಿಪಡಿಸಿ ಆದೇಶಿಸಲಾಗಿತ್ತು ಎಂದಿದ್ದಾರೆ.

ಸದರಿ ಗೌರವ ಸಂಭಾವನೆಯನ್ನು ಪರಿಷ್ಕರಿಸಿ ಸರ್ಕಾರಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರುಗಳಿಗೆ ರೂ.10000/- ಹಾಗೂ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಅತಿಥಿ ಶಿಕ್ಷಕರುಗಳಿಗೆ ರೂ.10,500/- ಗಳ ಗೌರವ ಸಂಭಾವನೆಯನ್ನು ನಿಗಧಿಪಡಿಸಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಸದರಿ ಗೌರವ ಸಂಭಾವನೆಯನ್ನು ಪರಿಷ್ಕರಿಸಿ ಸರ್ಕಾರಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರುಗಳಿಗೆ ರೂ.10000/- ಹಾಗೂ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಅತಿಥಿ ಶಿಕ್ಷಕರುಗಳಿಗೆ ರೂ.10,500/- ಗಳ ಗೌರವ ಸಂಭಾವನೆಯನ್ನು ನಿಗಧಿಪಡಿಸಿಪಡಿಸಲಾಗಿತ್ತು ಎಂದು ಹೇಳಿದ್ದಾರೆ.

ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು ಇವರ ದಿನಾಂಕ:10.10.2023 ರ ಪತ್ರದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವ ಅತಿಥಿ ಶಿಕ್ಷಕರುಗಳಿಗೆ ವಸ್ತುತ ನೀಡಲಾಗುತ್ತಿರುವ ಗೌರವ ಸಂಭಾವನೆಯನ್ನು ಹೆಚ್ಚಳ ಮಾಡಿ ಪರಿಷ್ಕರಿಸುವಂತೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ ಎಂದು ತಿಳಿಸಿದ್ದಾರೆ.

2025-26 ಸಾಲಿನ ಆಯವ್ಯಯ ಘೋಷಣೆಯಂತೆ  ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ಅತಿಥಿ ಶಿಕ್ಷಕರು / ಅತಿಥಿ ಉಪನ್ಯಾಸಕರುಗಳಿಗೆ ಪುಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ತಲಾ ರೂ.2000/- (ಎರಡು ಸಾವಿರ ರೂಪಾಯಿಗಳು ಮಾತ್ರ ಹೆಚ್ಚಿಸಲು ಮೇಲೆ (4) ರಲ್ಲಿ ಓದಲಾದ Budget Advice ನಲ್ಲಿ ಆರ್ಥಿಕ ಇಲಾಖೆಯ ತಿಳಿಸಲಾಗಿರುತ್ತದೆ. ಅದರಂತೆ ಈ ಕೆಳಕಂಡ ಆದೇಶಿದ್ದಾರೆ.

ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ / ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಬೋಧಕ ಹುದ್ದೆಗಳ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇಮಕಾತಿ ಮಾಡಿಕೊಳ್ಳಲಾಗುತ್ತಿರುವ ಅತಿಥಿ ಶಿಕ್ಷಕರು / ಅತಿಥಿ ಉಪನ್ಯಾಸಕರುಗಳ ಗೌರವ ಸಂಭಾವನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ಕೆಳಕಂಡಂತೆ ವರಿಷ್ಕರಿಸಿ ಆದೇಶಿಲಾಗಿದೆ ಎಂದು ತಿಳಿಸಿದ್ದಾರೆ.

ಹೀಗಿದೆ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳದ ವಿವರ

  • ಸರ್ಕಾರಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ರೂ.10,000ದಿಂದ ರೂ.12,000ಕ್ಕೆ ಗೌರವಧನ ಹೆಚ್ಚಳ ಮಾಡಲಾಗಿದೆ.
  • ಸರ್ಕಾರಿ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ರೂ.10,500ರಿಂದ ರೂ.12,500ಕ್ಕೆ ಹೆಚ್ಚಳ ಮಾಡಲಾಗಿದೆ.
  • ಸರ್ಕಾರಿ ಪದವಿಪೂರ್ವ ಕಾಲೇಜು ಅತಿಥಿ ಉಪನ್ಯಾಸಕರಿಗೆ ರೂ.12,000ದಿಂದ ರೂ.14,000ಕ್ಕೆ ಗೌರವಧನ ಹೆಚ್ಚಳ ಮಾಡಲಾಗಿದೆ.

ಈ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ:ಆಇ 351 ವೆಚ್ಚ-8/2025 ದಿನಾಂಕ: 28.04.2025 ರಲ್ಲಿ ನೀಡಿರುವ ಸಹಮತಿಯೊಂದಿಗೆ ಹೊರಡಿಸಲಾಗಿದೆ.

BIG NEWS: Good news for the state's government school-college guest teachers and lecturers: Government orders increase in honorarium!
Share. Facebook Twitter LinkedIn WhatsApp Email

Related Posts

ALERT : ಸೈಬರ್ ಸುರಕ್ಷತೆ ಎಚ್ಚರಿಕೆ: ಈ 5 ರೀತಿಯ `ಪಾಸ್ ವರ್ಡ್’ಗಳನ್ನು ಬಳಸುತ್ತಿದ್ದರೆ ನಿಮ್ಮ ಖಾತೆ ಅಪಾಯದಲ್ಲಿ.!

06/05/2026 10:33 AM2 Mins Read

BREAKING : ದಲಿತರ ನಿಂದನೆ ಆರೋಪ : ಹರಿಹರ ಬಿಜೆಪಿ ಶಾಸಕ ಬಿ.ಪಿ.ಹರೀಶ್‌ ಬಂಧಿಸಲು ಕೋರ್ಟ್ ಅರೆಸ್ಟ್ ವಾರೆಂಟ್!

06/05/2026 10:27 AM1 Min Read

BIG NEWS : ತಮಿಳುನಾಡಿನ ‘TVK’ ಪಕ್ಷದ ಶಾಸಕರಾಗಿ ಕರ್ನಾಟಕ ಮೂಲದ ವ್ಯಕ್ತಿ ಆಯ್ಕೆ

06/05/2026 10:19 AM2 Mins Read
Recent News

ALERT : ಸೈಬರ್ ಸುರಕ್ಷತೆ ಎಚ್ಚರಿಕೆ: ಈ 5 ರೀತಿಯ `ಪಾಸ್ ವರ್ಡ್’ಗಳನ್ನು ಬಳಸುತ್ತಿದ್ದರೆ ನಿಮ್ಮ ಖಾತೆ ಅಪಾಯದಲ್ಲಿ.!

06/05/2026 10:33 AM

BREAKING : ದಲಿತರ ನಿಂದನೆ ಆರೋಪ : ಹರಿಹರ ಬಿಜೆಪಿ ಶಾಸಕ ಬಿ.ಪಿ.ಹರೀಶ್‌ ಬಂಧಿಸಲು ಕೋರ್ಟ್ ಅರೆಸ್ಟ್ ವಾರೆಂಟ್!

06/05/2026 10:27 AM

SHOCKING : ರೈಲು ಡಿಕ್ಕಿಯಾಗಿ ಇಬ್ಬರು ಮಹಿಳೆಯರು ದುರಂತ ಸಾವು : ಆಘಾತಕಾರಿ ವಿಡಿಯೋ ವೈರಲ್ | WATCH VIDEO

06/05/2026 10:25 AM

BIG NEWS : ತಮಿಳುನಾಡಿನ ‘TVK’ ಪಕ್ಷದ ಶಾಸಕರಾಗಿ ಕರ್ನಾಟಕ ಮೂಲದ ವ್ಯಕ್ತಿ ಆಯ್ಕೆ

06/05/2026 10:19 AM
State News
KARNATAKA

ALERT : ಸೈಬರ್ ಸುರಕ್ಷತೆ ಎಚ್ಚರಿಕೆ: ಈ 5 ರೀತಿಯ `ಪಾಸ್ ವರ್ಡ್’ಗಳನ್ನು ಬಳಸುತ್ತಿದ್ದರೆ ನಿಮ್ಮ ಖಾತೆ ಅಪಾಯದಲ್ಲಿ.!

By kannadanewsnow5706/05/2026 10:33 AM KARNATAKA 2 Mins Read

ಇಂದಿನ ಡಿಜಿಟಲ್ ಯುಗದಲ್ಲಿ ನಮ್ಮ ಬ್ಯಾಂಕ್ ಖಾತೆ, ಸೋಶಿಯಲ್ ಮೀಡಿಯಾ ಮತ್ತು ವೈಯಕ್ತಿಕ ಮಾಹಿತಿ ಎಲ್ಲವೂ ಒಂದು ‘ಪಾಸ್ವರ್ಡ್’ ಮೇಲೆ…

BREAKING : ದಲಿತರ ನಿಂದನೆ ಆರೋಪ : ಹರಿಹರ ಬಿಜೆಪಿ ಶಾಸಕ ಬಿ.ಪಿ.ಹರೀಶ್‌ ಬಂಧಿಸಲು ಕೋರ್ಟ್ ಅರೆಸ್ಟ್ ವಾರೆಂಟ್!

06/05/2026 10:27 AM

BIG NEWS : ತಮಿಳುನಾಡಿನ ‘TVK’ ಪಕ್ಷದ ಶಾಸಕರಾಗಿ ಕರ್ನಾಟಕ ಮೂಲದ ವ್ಯಕ್ತಿ ಆಯ್ಕೆ

06/05/2026 10:19 AM

ಬೇಸಿಗೆಯಲ್ಲಿ ನೀರಿನ ಟ್ಯಾಂಕ್ ತಂಪಾಗಿರಲು ಈ 10 ಕೆಲಸಗಳನ್ನು ತಪ್ಪದೇ ಮಾಡಿ.!

06/05/2026 10:17 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.