Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Rain Alert : ವಾಯುಭಾರ ಕುಸಿತ : ರಾಜ್ಯದಾದ್ಯಂತ ಮುಂದಿನ 3 ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಕೇಂದ್ರ ಸರ್ಕಾರದ ತೆರವು ಆದೇಶಕ್ಕೆ ಪ್ರತಿರೋಧ: ಕೋರ್ಟ್ ಮೆಟ್ಟಿಲೇರಲು ಸಜ್ಜಾದ ‘ಡೆಲ್ಲಿ ಜಿಮ್ಖಾನಾ’ ಕ್ಲಬ್ ಸದಸ್ಯರು!

BIG NEWS : ರಾಜ್ಯದ ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್ : ಮರು ನೋಂದಣಿಗೆ ಸರ್ಕಾರ ಸಿದ್ಧತೆ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರೇಷನ್‌ ಕಾರ್ಡ್‌ಗೆ ಅರ್ಜಿ ಹಾಕಿ ಕಾಯುತ್ತಿದ್ದವರಿಗೆ ಗುಡ್‌ನ್ಯೂಸ್‌ : ಒಂದುವರೇ ತಿಂಗಳಲ್ಲಿ ಹೊಸ ಕಾರ್ಡ್ ವಿತರಣೆ
KARNATAKA

BIG NEWS : ರೇಷನ್‌ ಕಾರ್ಡ್‌ಗೆ ಅರ್ಜಿ ಹಾಕಿ ಕಾಯುತ್ತಿದ್ದವರಿಗೆ ಗುಡ್‌ನ್ಯೂಸ್‌ : ಒಂದುವರೇ ತಿಂಗಳಲ್ಲಿ ಹೊಸ ಕಾರ್ಡ್ ವಿತರಣೆ

By ಸುರೇಶ್‌

ಬೆಂಗಳೂರು : ರೇಷನ್‌ ಕಾರ್ಡ್‌ಗೆ ಅರ್ಜಿ ಹಾಕಿ ಕಾಯುತ್ತಿದ್ದವರಿಗೆ ಗುಡ್‌ನ್ಯೂಸ್‌ ಅನ್ನು ಆಹಾರ ಸಚಿವ ಕೆಎಚ್ ಮುನಿಯಪ್ಪ ನೀಡಿದ್ದಾರೆ. ಹೌದು, ಅವರು ಸುವರ್ಣ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸದಾಗಿ ಬಿಪಿಎಲ್ ಕಾರ್ಡ್‌ ಪಡೆದುಕೊಳ್ಳುವವ ಸಲುವಾಗಿ ಒಟ್ಟು 3.96 ಲಕ್ಷ ಅರ್ಜಿಗಳು ಬಂದಿದ್ದು, ಅವುಗಳಲ್ಲಿ ಈಗಾಗಲೇ ಅರ್ಜಿಗಳನ್ನು ವಿಲೇವಾರಿ ಮಾಡಿದ್ದು ಮುಂದಿನ ಒಂದುವರೆ ತಿಂಗಳಲ್ಲಿ ಅರ್ಹರಿಗೆ ಹೊಸ ರೇಷನ್ ಕಾರ್ಡ್ಗಳನ್ನು ನೀಡಲಾಗುತ್ತೆ ಎಂದರು.

ರಾಜ್ಯದಲ್ಲಿ ಹೊಸದಾಗಿ ಬಿಪಿಎಲ್ ಕಾರ್ಡ್‌ ಪಡೆದುಕೊಳ್ಳುವವ ಸಲುವಾಗಿ ಒಟ್ಟು 3.96 ಲಕ್ಷ ಅರ್ಜಿಗಳು ಬಂದಿದ್ದವು, ಈ ಪೈಕಿ ಮಾನದಂಡವನ್ನು ಪೂರೈಸಿರುವ ಪೈಕಿ 2.95 ಲಕ್ಷ ಅರ್ಜಿಗಳನ್ನು ಈಗಾಗಲೇ ವಿಲೇವಾರಿ ಮಾಡಲಾಗಲಾಗಿದ್ದು, ಬಾಕಿ ಉಳಿದ ಮಂದಿಗೆ ಶೀಘ್ರದಲ್ಲಿ ಅಂದರೆ ಒಂದು ತಿಂಗಳೊಳಗೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಅಂತ ಅವರು ಹೇಳಿದರು. ಇನ್ನೂ ಇದೇ ವೇಳೆ ಅವರು ಮಾತನಾಡುತ್ತ ಅನರ್ಹ ಬಿಪಿಎಲ್ ಕಾರ್ಡ್‌ ಫಲಾನುಭವಿಗಳನ್ನು ಹತ್ತಿಕ್ಕಿವ ನಿಟ್ಟಿನಲ್ಲಿ ಎಪಿಎಲ್‌ಗೆ ಬದಲಾವಣೆ ಮಾಡಿ ಅರ್ಹ ಫಲಾನುಭವಿಗಳಿಗೆ ಕಾರ್ಡ್‌ಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ಇನ್ನೂ ಈ ತಿಂಗಳ ಅಂತ್ಯದೊಳಗೆ ಪ್ರತಿ ಜಿಲ್ಲೆಗಳಲ್ಲಿ ಸಭೆ ನಡೆಸಿ, ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು. ಹೊಸ ಒಳ ಮೀಸಲಾತಿ ಅನ್ವಯ, 3,517 ಮಂದಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದವರಿಗೆ ನ್ಯಾಯಬೆಲೆ ಅಂಗಡಿಗಳು ದೊರೆಯಲಿವೆ ಅಂತ ತಿಳಿಸಿದರು.

ಈ ಬಾರಿ ರಾಜ್ಯದಲ್ಲಿ 6 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಸಲು ಅವಕಾಶ ನೀಡಿದೆ. ಇದರಂತೆ, ಈಗಾಗಲೇ 2.57 ಲಕ್ಷ ರೈತರು ನೋಂದಣಿ ಮಾಡಿಕೊಂಡಿದ್ದಾರೆ. ಇದಲ್ಲದೆ, ಕೇಂದ್ರ ಸರ್ಕಾರ 3 ಲಕ್ಷ ಮೆಟ್ರಿಕ್ ಟನ್ ಜೋಳ ಖರೀದಿಗೆ ಅವಕಾಶ ನೀಡಿದ್ದು, ಜೋಳ ಖರೀದಿಗೆ ಅಗತ್ಯ ಕ್ರಮವನ್ನು ವಹಿಸಲಿದ್ದಾರೆ ಅಂತ ಅವರು ತಿಳಿಸಿದರು. ಇನ್ನೂ ತಾಲೂಕು ಕಚೇರಿಯ ಆಹಾರ ಇಲಾಖೆ ಅಧಿಕಾರಿಗಳು ಜಿಲ್ಲಾ ಕೇಂದ್ರ/ ನಗರ ವ್ಯಾಪ್ತಿಯಲ್ಲಿ ಆಹಾರ ಇಲಾಖೆ ಉಪ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಅರ್ಜಿಗೆ ಸಂಬಂಧಪಟ್ಟಂತೆ ಮಾಹಿತಿಯನ್ನು ಪಡೆದುಕೊಳ್ಳಬೇಕು ಅಂತ ಆಹಾರ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದದಾರೆ.

Share. Facebook Twitter LinkedIn WhatsApp Email

Related Posts

Rain Alert : ವಾಯುಭಾರ ಕುಸಿತ : ರಾಜ್ಯದಾದ್ಯಂತ ಮುಂದಿನ 3 ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

2 Mins Read

BIG NEWS : ರಾಜ್ಯದ ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್ : ಮರು ನೋಂದಣಿಗೆ ಸರ್ಕಾರ ಸಿದ್ಧತೆ.!

1 Min Read

GOOD NEWS : ರಾಜ್ಯದ ಜನತೆಗೆ ಗುಡ್ ನ್ಯೂಸ್ : `BPL ರೇಷನ್ ಕಾರ್ಡ್’ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಳ.!

2 Mins Read
Recent News

Rain Alert : ವಾಯುಭಾರ ಕುಸಿತ : ರಾಜ್ಯದಾದ್ಯಂತ ಮುಂದಿನ 3 ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಕೇಂದ್ರ ಸರ್ಕಾರದ ತೆರವು ಆದೇಶಕ್ಕೆ ಪ್ರತಿರೋಧ: ಕೋರ್ಟ್ ಮೆಟ್ಟಿಲೇರಲು ಸಜ್ಜಾದ ‘ಡೆಲ್ಲಿ ಜಿಮ್ಖಾನಾ’ ಕ್ಲಬ್ ಸದಸ್ಯರು!

BIG NEWS : ರಾಜ್ಯದ ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್ : ಮರು ನೋಂದಣಿಗೆ ಸರ್ಕಾರ ಸಿದ್ಧತೆ.!

GOOD NEWS : ರಾಜ್ಯದ ಜನತೆಗೆ ಗುಡ್ ನ್ಯೂಸ್ : `BPL ರೇಷನ್ ಕಾರ್ಡ್’ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಳ.!

State News
KARNATAKA

Rain Alert : ವಾಯುಭಾರ ಕುಸಿತ : ರಾಜ್ಯದಾದ್ಯಂತ ಮುಂದಿನ 3 ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

By kannadanewsnow57 KARNATAKA 2 Mins Read

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದಾದ್ಯಂತ ಗುಡುಗು ಸಹಿತ ಭಾರಿ…

BIG NEWS : ರಾಜ್ಯದ ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್ : ಮರು ನೋಂದಣಿಗೆ ಸರ್ಕಾರ ಸಿದ್ಧತೆ.!

GOOD NEWS : ರಾಜ್ಯದ ಜನತೆಗೆ ಗುಡ್ ನ್ಯೂಸ್ : `BPL ರೇಷನ್ ಕಾರ್ಡ್’ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಳ.!

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಟ್ಯೂಷನ್ ಗೆ ತೆರಳಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.