BIG NEWS : ರೇಷನ್‌ ಕಾರ್ಡ್‌ಗೆ ಅರ್ಜಿ ಹಾಕಿ ಕಾಯುತ್ತಿದ್ದವರಿಗೆ ಗುಡ್‌ನ್ಯೂಸ್‌ : ಒಂದುವರೇ ತಿಂಗಳಲ್ಲಿ ಹೊಸ ಕಾರ್ಡ್ ವಿತರಣೆ

ಬೆಂಗಳೂರು : ರೇಷನ್‌ ಕಾರ್ಡ್‌ಗೆ ಅರ್ಜಿ ಹಾಕಿ ಕಾಯುತ್ತಿದ್ದವರಿಗೆ ಗುಡ್‌ನ್ಯೂಸ್‌ ಅನ್ನು ಆಹಾರ ಸಚಿವ ಕೆಎಚ್ ಮುನಿಯಪ್ಪ ನೀಡಿದ್ದಾರೆ. ಹೌದು, ಅವರು ಸುವರ್ಣ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸದಾಗಿ ಬಿಪಿಎಲ್ ಕಾರ್ಡ್‌ ಪಡೆದುಕೊಳ್ಳುವವ ಸಲುವಾಗಿ ಒಟ್ಟು 3.96 ಲಕ್ಷ ಅರ್ಜಿಗಳು ಬಂದಿದ್ದು, ಅವುಗಳಲ್ಲಿ ಈಗಾಗಲೇ ಅರ್ಜಿಗಳನ್ನು ವಿಲೇವಾರಿ ಮಾಡಿದ್ದು ಮುಂದಿನ ಒಂದುವರೆ ತಿಂಗಳಲ್ಲಿ ಅರ್ಹರಿಗೆ ಹೊಸ ರೇಷನ್ ಕಾರ್ಡ್ಗಳನ್ನು ನೀಡಲಾಗುತ್ತೆ ಎಂದರು. ರಾಜ್ಯದಲ್ಲಿ ಹೊಸದಾಗಿ ಬಿಪಿಎಲ್ ಕಾರ್ಡ್‌ ಪಡೆದುಕೊಳ್ಳುವವ ಸಲುವಾಗಿ ಒಟ್ಟು 3.96 ಲಕ್ಷ … Continue reading BIG NEWS : ರೇಷನ್‌ ಕಾರ್ಡ್‌ಗೆ ಅರ್ಜಿ ಹಾಕಿ ಕಾಯುತ್ತಿದ್ದವರಿಗೆ ಗುಡ್‌ನ್ಯೂಸ್‌ : ಒಂದುವರೇ ತಿಂಗಳಲ್ಲಿ ಹೊಸ ಕಾರ್ಡ್ ವಿತರಣೆ