ಬೆಂಗಳೂರು: ರಾಜ್ಯ ಸರ್ಕಾರದಿಂದ ಹೊರಗುತ್ತಿಗೆ ನೇಮಕಾತಿಯಲ್ಲಿ ಶೇ.33ರಷ್ಟು ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಗೆ ಮೀಸಲಾತಿಗೊಳಿಸಿ ಆದೇಶಿಸಿದೆ. ಈ ಮೂಲಕ ಹೊರಗುತ್ತಿಗೆಯ ಹುದ್ದೆ ನಿರೀಕ್ಷೆಯಲ್ಲಿದ್ದಂತ ಮಹಿಳಾ ಅಭ್ಯರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ರಾಜ್ಯ ಸರ್ಕಾರದ ಕಚೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್-ಡಿ ಹುದ್ದೆಗಳ್ನು ಹೊರಗುತ್ತಿಗೆ ಮೂಲಕ ಪಡೆಯಲಾಗುವ ಸೇವೆಗಳಲ್ಲಿ ಹಾಗೂ ಹುದ್ದೆಗಳಲ್ಲಿ ಶೇ.33ರಷ್ಟು ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಂದ ಭರ್ತಿ … Continue reading BIGG NEWS : ‘ಹೊರಗುತ್ತಿಗೆ ಹುದ್ದೆ’ಯ ನಿರೀಕ್ಷೆಯಲ್ಲಿದ್ದ ‘ಮಹಿಳಾ ಅಭ್ಯರ್ಥಿ’ಗಳಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ‘ಶೇ.33ರಷ್ಟು ಹುದ್ದೆ’ ಮೀಸಲಾತಿ ನಿಗದಿ
Copy and paste this URL into your WordPress site to embed
Copy and paste this code into your site to embed