Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಲಿಂಗಾಯತ ಜಂಗಮರು ‘ಪರಿಶಿಷ್ಟ ಜಾತಿ’ಯಲ್ಲ: ಸುಪ್ರೀಂ ಕೋರ್ಟ್‌ನಿಂದ ಮಹತ್ವದ ಆದೇಶ

03/04/2026 3:56 PM

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ : ಲಾರಿಗೆ ಕಾರು ಡಿಕ್ಕಿ, ನವವಿವಾಹಿತೆ ಸಾವು, ಪತಿಗೆ ಗಂಭೀರ ಗಾಯ!

03/04/2026 3:46 PM

ಸಾಗರದ ಹೆಬ್ಬರಿಗೆ ಶಾಲೆಗೆ ವಜ್ರ ಮಹೋತ್ಸವ ಸಂಭ್ರಮ: ಗ್ರಾಮೀಣ ಶಿಕ್ಷಣದ ಹೆಮ್ಮೆಯ ಪಯಣ- ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಗೌತಮಪುರ

03/04/2026 3:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರದಿಂದ `ಅನ್ನದಾತ’ರಿಗೆ ಗುಡ್ ನ್ಯೂಸ್ : `ಕೃಷಿ ತಂತ್ರಜ್ಞಾನ’ ವರ್ಗಾವಣೆಗೆ ಮಹತ್ವದ ಕ್ರಮ
KARNATAKA

BIG NEWS : ರಾಜ್ಯ ಸರ್ಕಾರದಿಂದ `ಅನ್ನದಾತ’ರಿಗೆ ಗುಡ್ ನ್ಯೂಸ್ : `ಕೃಷಿ ತಂತ್ರಜ್ಞಾನ’ ವರ್ಗಾವಣೆಗೆ ಮಹತ್ವದ ಕ್ರಮ

By kannadanewsnow5718/09/2024 6:36 PM

ಬೆಂಗಳೂರು : ಭೂಸಾರ ಹಾಗೂ ಇ ಸ್ಯಾಪ್ ಆ್ಯಪ್ ಗಳು ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಪರಿಣಕಾರಿಯಾಗಿ ನೆರವಾಗಲಿವೆ .ಇದೇ ರೀತಿ ರೈತರಿಗೆ ಇನ್ನಷ್ಟು ವೈಜ್ಞಾನಿಕ ಹಾಗೂ ತಾಂತ್ರಿಕ ನೆರವು ನೀಡಲು ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದರು.

ತಮ್ಮ ಕಚೇರಿಯಲ್ಲಿಂದು ಇಂಡಿಯನ್ ಸ್ಟಾರ್ಟಫ್ ಟೂರ್ 2024 ಅಂಗವಾಗಿ ದೇಶದ ವಿವಿಧೆಡೆಯಿಂದ ಆಗಮಿಸಿದ ಛಾತ್ರ ಸಂಸದ್ ನ ಯುವ ನವೋದ್ಯಮಿಗಳನ್ನು ಭೇಟಿಯಾಗಿ ಚರ್ಚೆ ನಡೆಸಿದ ಅವರು ಕೃಷಿ ಅಭ್ಯುದಯಕ್ಕೆ ಸರ್ಕಾರ ಹತ್ತಾರು ಪ್ರಮುಖ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸುತ್ತಿದೆ ಎಂದರು.

ರಾಜ್ಯದಲ್ಲಿ ಬಹುತೇಕ ಮಳೆಯಾಶ್ರಿತ ಜಮೀನು ಹೊಂದಿದ್ದು ಬರ ಹಾಗೂ ಅತೀವೃಷ್ಠಿ ನಮ್ಮ ಮುಂದಿರುವ ಬಹುದೊಡ್ಡ ಸವಾಲಾಗಿದೆ ಅದನ್ನು ಸಮರ್ಥವಾಗಿ ನಿಭಾಯಿಸಲು ಸರ್ಕಾರವೂ ಶ್ರಮಿಸುತ್ತಿದೆ ಎಂದರು.

ಕೃಷಿ ಯಾಂತ್ರೀಕರಣ,
ಮೌಲ್ಯ ವರ್ಧನೆ, ಉತ್ಪಾದನೆ ಹೆಚ್ಚಳ ನಮ್ಮ ಆದ್ಯತೆ. ಮಾರುಕಟ್ಟೆ ಸರಪಣಿ ಬಲ ಪಡಿಸಲೂ ಸಹ ನಮ್ಮ ಸರ್ಕಾರ ಗಮನ ಹರಿಸಿದೆ ಎಂದು ಚಲುವರಾಯಸ್ವಾಮಿ ಹೇಳಿದರು.

ಛಾತ್ರ ಸಂಸದ್ ನ ಪ್ರತಿನಿಧಿಗಳ ಅಭಿಪ್ರಾಯ ಅಲಿಸಿದ ಸಚಿವರು ಅವರ ಪ್ರಶ್ನೆಗಳಿಗೂ ಉತ್ತರ ನೀಡಿದರು. ದೇಶದಲ್ಲಿ ಕರ್ನಾಟಕ ತಂತ್ರಜ್ಞಾನ ಬಳಕೆಯಲ್ಲಿ ನಾಲ್ಕನೆಯ ಸ್ಥಾನದಲ್ಲಿದೆ. ಜಲಾನಯನ ಅಭಿವೃದ್ಧಿಯಲ್ಲಿಯೂ ವಿಶ್ವ ಬ್ಯಾಂಕ್ ನಮ್ಮ ರಾಜ್ಯವನ್ನು ಮುಂಚೂಣಿ ನಾಯಕನಂತೆ ಗುರುತಿಸಿದೆ ಎಂದರು.

ರಾಜ್ಯದಲ್ಲಿ ಬೆಳೆ ವಿಮೆ ನೊಂದಣಿ ,ಪರಿಹಾರ ಇತ್ಯರ್ಥ ,ಬೆಳೆ ಸಮೀಕ್ಷೆಗಳು ಪರಿಣಾಮಕಾರಿಯಾಗಿ ನಡೆಯುತ್ತಿವೆ ಎಂದರು. ಸಮಗ್ರ ಕೃಷಿ ಹೆಚ್ಚು ಲಾಭದಾಯಕ ಹಾಗೂ ಸುಸ್ಥಿರ ಅಭಿವೃದ್ಧಿಗೆ ಸಹಕಾರಿಯಾಗಿದೆ ರೈತರು ಅದನ್ನು ಅನುಸರಿಸುವುದು ಉತ್ತಮ ಎಂದು ಕೃಷಿ ಸಚಿವರು ಅಭಿಪ್ರಾಯ ಪಟ್ಟರು.

ಕೃಷಿ ಇಲಾಖೆ ಕಾರ್ಯದರ್ಶಿ ವಿ. ಅನ್ಬುಕುಮಾರ್, ಆಯುಕ್ತರಾದ ವೈ.ಎಸ್ ಪಾಟೀಲ್, ನಿರ್ದೇಶಕರಾದ ಡಾ ಪುತ್ರ, ಜಲಾನಯನ ಅಭಿವೃದ್ಧಿ ಇಲಾಖೆ ಅಯುಕ್ತರಾದ ಮಹೇಶ್ ಶಿರೂರು, ಕರ್ನಾಟಕ ರಾಜ್ಯ ಬೀಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ದೇವರಾಜ್ ಮತ್ತಿತರು ಹಾಜರಿದ್ದು ನವೋದ್ಯಮಿಗಳಿಗೆ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು

BIG NEWS : ರಾಜ್ಯ ಸರ್ಕಾರದಿಂದ `ಅನ್ನದಾತ'ರಿಗೆ ಗುಡ್ ನ್ಯೂಸ್ : `ಕೃಷಿ ತಂತ್ರಜ್ಞಾನ' ವರ್ಗಾವಣೆಗೆ ಮಹತ್ವದ ಕ್ರಮ BIG NEWS: Good news from state government to 'annadatas': Important step towards transfer of 'agricultural technology'
Share. Facebook Twitter LinkedIn WhatsApp Email

Related Posts

BIG NEWS: ಲಿಂಗಾಯತ ಜಂಗಮರು ‘ಪರಿಶಿಷ್ಟ ಜಾತಿ’ಯಲ್ಲ: ಸುಪ್ರೀಂ ಕೋರ್ಟ್‌ನಿಂದ ಮಹತ್ವದ ಆದೇಶ

03/04/2026 3:56 PM1 Min Read

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ : ಲಾರಿಗೆ ಕಾರು ಡಿಕ್ಕಿ, ನವವಿವಾಹಿತೆ ಸಾವು, ಪತಿಗೆ ಗಂಭೀರ ಗಾಯ!

03/04/2026 3:46 PM1 Min Read

ಸಾಗರದ ಹೆಬ್ಬರಿಗೆ ಶಾಲೆಗೆ ವಜ್ರ ಮಹೋತ್ಸವ ಸಂಭ್ರಮ: ಗ್ರಾಮೀಣ ಶಿಕ್ಷಣದ ಹೆಮ್ಮೆಯ ಪಯಣ- ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಗೌತಮಪುರ

03/04/2026 3:43 PM2 Mins Read
Recent News

BIG NEWS: ಲಿಂಗಾಯತ ಜಂಗಮರು ‘ಪರಿಶಿಷ್ಟ ಜಾತಿ’ಯಲ್ಲ: ಸುಪ್ರೀಂ ಕೋರ್ಟ್‌ನಿಂದ ಮಹತ್ವದ ಆದೇಶ

03/04/2026 3:56 PM

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ : ಲಾರಿಗೆ ಕಾರು ಡಿಕ್ಕಿ, ನವವಿವಾಹಿತೆ ಸಾವು, ಪತಿಗೆ ಗಂಭೀರ ಗಾಯ!

03/04/2026 3:46 PM

ಸಾಗರದ ಹೆಬ್ಬರಿಗೆ ಶಾಲೆಗೆ ವಜ್ರ ಮಹೋತ್ಸವ ಸಂಭ್ರಮ: ಗ್ರಾಮೀಣ ಶಿಕ್ಷಣದ ಹೆಮ್ಮೆಯ ಪಯಣ- ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಗೌತಮಪುರ

03/04/2026 3:43 PM

ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಏಪ್ರಿಲ್‌ನಲ್ಲಿ ಡಿಎ ಹೆಚ್ಚಳ ಘೋಷಣೆ ಸಾಧ್ಯತೆ | DA Hike

03/04/2026 3:34 PM
State News
KARNATAKA

BIG NEWS: ಲಿಂಗಾಯತ ಜಂಗಮರು ‘ಪರಿಶಿಷ್ಟ ಜಾತಿ’ಯಲ್ಲ: ಸುಪ್ರೀಂ ಕೋರ್ಟ್‌ನಿಂದ ಮಹತ್ವದ ಆದೇಶ

By kannadanewsnow0903/04/2026 3:56 PM KARNATAKA 1 Min Read

ನವದೆಹಲಿ: ವೀರಶೈವ ಲಿಂಗಾಯತ ಜಂಗಮ ಸಮುದಾಯಕ್ಕೆ ಸೇರಿದವರು ‘ಬೇಡ ಜಂಗಮ’ ಅಥವಾ ‘ಬುಡ್ಗ ಜಂಗಮ’ ಎಂಬ ಪರಿಶಿಷ್ಟ ಜಾತಿ (SC)…

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ : ಲಾರಿಗೆ ಕಾರು ಡಿಕ್ಕಿ, ನವವಿವಾಹಿತೆ ಸಾವು, ಪತಿಗೆ ಗಂಭೀರ ಗಾಯ!

03/04/2026 3:46 PM

ಸಾಗರದ ಹೆಬ್ಬರಿಗೆ ಶಾಲೆಗೆ ವಜ್ರ ಮಹೋತ್ಸವ ಸಂಭ್ರಮ: ಗ್ರಾಮೀಣ ಶಿಕ್ಷಣದ ಹೆಮ್ಮೆಯ ಪಯಣ- ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಗೌತಮಪುರ

03/04/2026 3:43 PM

ಪದೋನ್ನತಿ ಎನ್ನುವುದು ಜವಾಬ್ದಾರಿಯ ಹೊಸ ಹಾದಿ: ಸಾಗರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಎಂ. ಓಂಕಾರಪ್ಪ

03/04/2026 3:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.