Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದಲ್ಲಿ ಬಿಸಿಲಿನ ತಾಪಕ್ಕೆ ಮೊದಲ ಬಲಿ : ಬೀದರ್ ನಲ್ಲಿ ಕುಸಿದು ಬಿದ್ದು 20 ವರ್ಷದ ಯುವಕ ಸಾವು!

20/04/2026 11:55 AM

ವಾಹನ ಸವಾರರಿಗೆ ಗುಡ್ ನ್ಯೂಸ್ : ಇನ್ಮುಂದೆ ಹೆದ್ದಾರಿಗಳಲ್ಲಿ `QR’ ಕೋಡ್‌, ಒಂದೇ ಸ್ಕ್ಯಾನ್‌ ನಲ್ಲಿ ಎಲ್ಲಾ ವಿವರಗಳು ಬೆರಳ ತುದಿಯಲ್ಲಿ!

20/04/2026 11:54 AM

BREAKING : ‘IPS’ ಅಧಿಕಾರಿಯಿಂದ ಕಿರುಕುಳ ಆರೋಪ : ಸುಧೀರ್ ಕುಮಾರ ರೆಡ್ಡಿ ವಿರುದ್ಧ ಡಿಜಿಪಿಗೆ ದೂರು ಸಲ್ಲಿಕೆ!

20/04/2026 11:49 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಅಂಜನಾದ್ರಿ ಬೆಟ್ಟ ಸೇರಿ 11 ಪ್ರವಾಸಿ ತಾಣಗಳಿಗೆ `ರೋಪ್ ವೇ’ಗಳ ಅಭಿವೃದ್ಧಿಗೆ ಸರ್ಕಾರದ ಅನುಮೋದನೆ : CM ಸಿದ್ದರಾಮಯ್ಯ
KARNATAKA

BIG NEWS : ಅಂಜನಾದ್ರಿ ಬೆಟ್ಟ ಸೇರಿ 11 ಪ್ರವಾಸಿ ತಾಣಗಳಿಗೆ `ರೋಪ್ ವೇ’ಗಳ ಅಭಿವೃದ್ಧಿಗೆ ಸರ್ಕಾರದ ಅನುಮೋದನೆ : CM ಸಿದ್ದರಾಮಯ್ಯ

By kannadanewsnow5703/09/2025 2:59 PM

ಬೆಂಗಳೂರು : 2024-25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಅಂಜನಾದ್ರಿ ಬೆಟ್ಟವೂ ಒಳಗೊಂಡಂತೆ ರಾಜ್ಯದ 11 ಪ್ರವಾಸಿ ತಾಣಗಳಿಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ರೋಪ್ ವೇಗಳನ್ನು ಅಭಿವೃದ್ಧಿಪಡಿಸಲು ಸರ್ಕಾರದ ಅನುಮೋದನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಇಂದು ನನ್ನ ಅಧ್ಯಕ್ಷತೆಯಲ್ಲಿ ಕಾವೇರಿ ನಿವಾಸದಲ್ಲಿ ನಡೆದ ಸಭೆಯ ಮುಖ್ಯಾಂಶಗಳು:

* ಹನುಮ ಜಯಂತಿ ಸಂದರ್ಭದಲ್ಲಿ ಲಕ್ಷಾಂತರ ಜನರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಉತ್ತರ ಭಾರತದ ಪ್ರವಾಸಿಗರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ.‌ ಯಾತ್ರಿಕರು ಉಳಿದುಕೊಳ್ಳಲು ಡಾರ್ಮೆಟರಿ ವ್ಯವಸ್ಥೆ, ಹಿರಿಯ ಭಕ್ತಾಧಿಗಳು ಬೆಟ್ಟವೇರಲು ಅನುಕೂಲವಾಗುವಂತೆ ಮೆಟ್ಟಿಲುಗಳ ವ್ಯವಸ್ಥೆ, ಸಮುದಾಯ ಭವನ ನಿರ್ಮಾಣ ಹಾಗೂ ಇತರ ಪ್ರವಾಸಿ ಸೌಲಭ್ಯಗಳು ಸೇರಿ ಕ್ಷೇತ್ರದ ಸುತ್ತ ಮುತ್ತ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಬೇಕಿದೆ.

* ಈ ಕ್ಷೇತ್ರಕ್ಕೆ ಹಂತ-1 ಮತ್ತು ಹಂತ-2ರಲ್ಲಿ ರೂ.200 ಕೋಟಿಗಳ ಕಾಮಗಾರಿಗಳು ಮಂಜೂರಾಗಿದ್ದು, ಈವರೆಗೆ ಈ ಕಾಮಗಾರಿಗಳಿಗೆ ರೂ.10.00 ಕೋಟಿಗಳನ್ನು ಇಲಾಖೆಯಿಂದ ಬಿಡುಗಡೆ ಮಾಡಲಾಗಿದ್ದು, ಬಾಕಿ ಅನುದಾನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯಿಂದ ಹೆಚ್ಚುವರಿ ಅನುದಾನ ಒದಗಿಸಲು ಸರ್ಕಾರ ಸಿದ್ಧವಿದೆ.

* ಮಂಜೂರಾಗಿರುವ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರಿ ಜಮೀನಿನ ಕೊರತೆ ಇರುವುದರಿಂದ, ಪ್ರಸ್ತಾಪಿಸಿರುವ 77.28 ಖಾಸಗಿ ಜಮೀನನ್ನು ಅನುದಾನದ ಕೊರತೆಯಿರುವುದರಿಂದ ಈವರೆಗೂ ಭೂ-ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಾಗಿರುವುದಿಲ್ಲ.
ಆದ್ದರಿಂದ, ಹೆಚ್ಚುವರಿ ಜಮೀನು ಒಳಗೊಂಡಂತೆ ಒಟ್ಟು 101 ಎಕರೆ 30 ಗುಂಟೆ ಖಾಸಗಿ ಜಮೀನು ಭೂಸ್ವಾಧೀನಪಡಿಸಿಕೊಳ್ಳಲು ಅಗತ್ಯವಾಗಿರುವ ಅನುದಾನವನ್ನು ಆರ್ಥಿಕ ಇಲಾಖೆಯಿಂದ ಒದಗಿಸಲಾಗುವುದು.

* ಮಂಜೂರಾಗಿರುವ ಬಹುತೇಕ ಕಾಮಗಾರಿಗಳನ್ನು ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುವ ಜಮೀನುಗಳಲ್ಲಿ ಕೈಗೊಳ್ಳಬೇಕಿರುವುದರಿಂದ, ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಲು ಅರಣ್ಯ ಇಲಾಖೆಯ NOC ನೀಡಬೇಕಿದ್ದು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು.

* 2024-25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಅಂಜನಾದ್ರಿ ಬೆಟ್ಟವೂ ಒಳಗೊಂಡಂತೆ ರಾಜ್ಯದ 11 ಪ್ರವಾಸಿ ತಾಣಗಳಿಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ರೋಪ್ ವೇಗಳನ್ನು ಅಭಿವೃದ್ಧಿಪಡಿಸಲು ಸರ್ಕಾರದ ಅನುಮೋದನೆ ನೀಡಲಾಗಿದೆ.

ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಇಂದು ನನ್ನ ಅಧ್ಯಕ್ಷತೆಯಲ್ಲಿ ಕಾವೇರಿ ನಿವಾಸದಲ್ಲಿ ನಡೆದ ಸಭೆಯ ಮುಖ್ಯಾಂಶಗಳು:

* ಹನುಮ ಜಯಂತಿ ಸಂದರ್ಭದಲ್ಲಿ ಲಕ್ಷಾಂತರ ಜನರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಉತ್ತರ ಭಾರತದ ಪ್ರವಾಸಿಗರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ.‌ ಯಾತ್ರಿಕರು ಉಳಿದುಕೊಳ್ಳಲು… pic.twitter.com/RFqK6MHN8u

— Siddaramaiah (@siddaramaiah) September 3, 2025

BIG NEWS: Government approves development of ropeways for 11 tourist destinations including Anjanadri Hills: CM Siddaramaiah
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ ಬಿಸಿಲಿನ ತಾಪಕ್ಕೆ ಮೊದಲ ಬಲಿ : ಬೀದರ್ ನಲ್ಲಿ ಕುಸಿದು ಬಿದ್ದು 20 ವರ್ಷದ ಯುವಕ ಸಾವು!

20/04/2026 11:55 AM1 Min Read

BREAKING : ‘IPS’ ಅಧಿಕಾರಿಯಿಂದ ಕಿರುಕುಳ ಆರೋಪ : ಸುಧೀರ್ ಕುಮಾರ ರೆಡ್ಡಿ ವಿರುದ್ಧ ಡಿಜಿಪಿಗೆ ದೂರು ಸಲ್ಲಿಕೆ!

20/04/2026 11:49 AM1 Min Read

BIG NEWS : ಬೆಳಗಾವಿಯಲ್ಲಿ ವರದಕ್ಷಿಣೆ ಕಿರುಕುಳದಿಂದ ಗೃಹಿಣಿ ಆತ್ಮಹತ್ಯೆ : ಪತಿ ಅರೆಸ್ಟ್!

20/04/2026 11:40 AM1 Min Read
Recent News

BIG NEWS : ರಾಜ್ಯದಲ್ಲಿ ಬಿಸಿಲಿನ ತಾಪಕ್ಕೆ ಮೊದಲ ಬಲಿ : ಬೀದರ್ ನಲ್ಲಿ ಕುಸಿದು ಬಿದ್ದು 20 ವರ್ಷದ ಯುವಕ ಸಾವು!

20/04/2026 11:55 AM

ವಾಹನ ಸವಾರರಿಗೆ ಗುಡ್ ನ್ಯೂಸ್ : ಇನ್ಮುಂದೆ ಹೆದ್ದಾರಿಗಳಲ್ಲಿ `QR’ ಕೋಡ್‌, ಒಂದೇ ಸ್ಕ್ಯಾನ್‌ ನಲ್ಲಿ ಎಲ್ಲಾ ವಿವರಗಳು ಬೆರಳ ತುದಿಯಲ್ಲಿ!

20/04/2026 11:54 AM

BREAKING : ‘IPS’ ಅಧಿಕಾರಿಯಿಂದ ಕಿರುಕುಳ ಆರೋಪ : ಸುಧೀರ್ ಕುಮಾರ ರೆಡ್ಡಿ ವಿರುದ್ಧ ಡಿಜಿಪಿಗೆ ದೂರು ಸಲ್ಲಿಕೆ!

20/04/2026 11:49 AM

ಮೊದಲ ದಿನವೇ ಕೆಲಸಕ್ಕೆ ವಿದಾಯ! ಆಸ್ಪತ್ರೆಯಲ್ಲಿ `ಐಸಿಯು ವಂಚನೆ’ ಬಯಲಿಗೆಳೆದಿದ್ದಕ್ಕಾಗಿ ರಾಜೀನಾಮೆ ನೀಡಿದ ಯುವ ವೈದ್ಯೆ.!

20/04/2026 11:44 AM
State News
KARNATAKA

BIG NEWS : ರಾಜ್ಯದಲ್ಲಿ ಬಿಸಿಲಿನ ತಾಪಕ್ಕೆ ಮೊದಲ ಬಲಿ : ಬೀದರ್ ನಲ್ಲಿ ಕುಸಿದು ಬಿದ್ದು 20 ವರ್ಷದ ಯುವಕ ಸಾವು!

By kannadanewsnow0520/04/2026 11:55 AM KARNATAKA 1 Min Read

ಬೀದರ್ : ಬೀದರ್ ಜಿಲ್ಲೆಯ ಕಮಲನಗರದಲ್ಲಿ 20 ವರ್ಷದ ಯುವಕನೋರ್ವ ರಸ್ತೆ ಬದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಉತ್ತರ ಪ್ರದೇಶ ಮೂಲದ…

BREAKING : ‘IPS’ ಅಧಿಕಾರಿಯಿಂದ ಕಿರುಕುಳ ಆರೋಪ : ಸುಧೀರ್ ಕುಮಾರ ರೆಡ್ಡಿ ವಿರುದ್ಧ ಡಿಜಿಪಿಗೆ ದೂರು ಸಲ್ಲಿಕೆ!

20/04/2026 11:49 AM

BIG NEWS : ಬೆಳಗಾವಿಯಲ್ಲಿ ವರದಕ್ಷಿಣೆ ಕಿರುಕುಳದಿಂದ ಗೃಹಿಣಿ ಆತ್ಮಹತ್ಯೆ : ಪತಿ ಅರೆಸ್ಟ್!

20/04/2026 11:40 AM

BREAKING : ಕಾವೇರಿ ನದಿಯಲ್ಲಿ ಮುಳುಗಿ 6 ಜನ ಸಾವು ಕೇಸ್ : ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

20/04/2026 11:38 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.