BIG NEWS : ಅಂಜನಾದ್ರಿ ಬೆಟ್ಟ ಸೇರಿ 11 ಪ್ರವಾಸಿ ತಾಣಗಳಿಗೆ `ರೋಪ್ ವೇ’ಗಳ ಅಭಿವೃದ್ಧಿಗೆ ಸರ್ಕಾರದ ಅನುಮೋದನೆ : CM ಸಿದ್ದರಾಮಯ್ಯ

ಬೆಂಗಳೂರು : 2024-25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಅಂಜನಾದ್ರಿ ಬೆಟ್ಟವೂ ಒಳಗೊಂಡಂತೆ ರಾಜ್ಯದ 11 ಪ್ರವಾಸಿ ತಾಣಗಳಿಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ರೋಪ್ ವೇಗಳನ್ನು ಅಭಿವೃದ್ಧಿಪಡಿಸಲು ಸರ್ಕಾರದ ಅನುಮೋದನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಇಂದು ನನ್ನ ಅಧ್ಯಕ್ಷತೆಯಲ್ಲಿ ಕಾವೇರಿ ನಿವಾಸದಲ್ಲಿ ನಡೆದ ಸಭೆಯ ಮುಖ್ಯಾಂಶಗಳು: * ಹನುಮ ಜಯಂತಿ ಸಂದರ್ಭದಲ್ಲಿ ಲಕ್ಷಾಂತರ ಜನರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಉತ್ತರ ಭಾರತದ ಪ್ರವಾಸಿಗರು ಸಹ ಹೆಚ್ಚಿನ ಸಂಖ್ಯೆಯಲ್ಲಿ … Continue reading BIG NEWS : ಅಂಜನಾದ್ರಿ ಬೆಟ್ಟ ಸೇರಿ 11 ಪ್ರವಾಸಿ ತಾಣಗಳಿಗೆ `ರೋಪ್ ವೇ’ಗಳ ಅಭಿವೃದ್ಧಿಗೆ ಸರ್ಕಾರದ ಅನುಮೋದನೆ : CM ಸಿದ್ದರಾಮಯ್ಯ