Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

​ಪಂದ್ಯದ ಒತ್ತಡಕ್ಕೆ ‘ಚೋಟಾ ಭೀಮ್’ ಮದ್ದು: ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿಯ ವಿಶಿಷ್ಟ ಅಭ್ಯಾಸವನ್ನು ಬಹಿರಂಗಪಡಿಸಿದ ಹರ್ಷ ಗೋಯೆಂಕಾ!

‘ಬಿಜೆಪಿ, ಜೆಡಿಎಸ್’ನಿಂದ ಮತ್ತೊಬ್ಬ ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ಡಿಕೆಶಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಶಿಕ್ಷಣ ನೀತಿ ಜಾರಿಗೆ ಸಂಪುಟ ಉಪಸಮಿತಿ ರಚನೆಗೆ ಸರ್ಕಾರ ನಿರ್ಧಾರ.!
KARNATAKA

BIG NEWS : ರಾಜ್ಯ ಶಿಕ್ಷಣ ನೀತಿ ಜಾರಿಗೆ ಸಂಪುಟ ಉಪಸಮಿತಿ ರಚನೆಗೆ ಸರ್ಕಾರ ನಿರ್ಧಾರ.!

By kannadanewsnow57
vidhana soudha
vidhana soudha

ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (NEP) ಬದಲಿಗೆ ಪ್ರತ್ಯೇಕವಾಗಿ ‘ರಾಜ್ಯ ಶಿಕ್ಷಣ ನೀತಿ’ (SEP) ಜಾರಿಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ವಿಸ್ತೃತ ಚರ್ಚೆ ನಡೆಸಲಾಗಿದ್ದು, ವರದಿಯ ಶಿಫಾರಸುಗಳನ್ನು ಪರಿಶೀಲಿಸಿ ಅನುಷ್ಠಾನಗೊಳಿಸಲು ಸಚಿವ ಸಂಪುಟ ಉಪಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ.

ರಾಜ್ಯ ಶಿಕ್ಷಣ ನೀತಿ ಆಯೋಗದ ಅಧ್ಯಕ್ಷರಾದ ಪ್ರೊ. ಸುಖದೇವ್ ಥೋರಟ್ ಅವರು ಸಭೆಯಲ್ಲಿ ವರದಿಯ ಕುರಿತು ವಿವರಣೆ ನೀಡಿದರು. ವರದಿಯಲ್ಲಿನ ಪ್ರಮುಖ ಶಿಫಾರಸುಗಳೆಂದರೆ:

ದ್ವಿಭಾಷಾ ನೀತಿ: ರಾಜ್ಯದ ಶಾಲೆಗಳಲ್ಲಿ ಮಾತೃಭಾಷೆ ಅಥವಾ ಕನ್ನಡ ಕಡ್ಡಾಯವಾಗಿರಬೇಕು.

ಮೀಸಲಾತಿ: ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲೂ ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ಮೀಸಲಾತಿ ನಿಯಮ ಅನ್ವಯಿಸಬೇಕು.

ಬಜೆಟ್ ಹೆಚ್ಚಳ: ಶಿಕ್ಷಣವನ್ನು ಸಾರ್ವತ್ರೀಕರಣಗೊಳಿಸಲು ಶಿಕ್ಷಣ ಬಜೆಟ್ ಅನ್ನು ಹೆಚ್ಚಿಸಬೇಕು ಮತ್ತು ಶಿಕ್ಷಣದ ಮೇಲೆ ‘ಸರ್ಜಾರ್ಜ್’ ವಿಧಿಸುವ ಬಗ್ಗೆ ಪರಿಗಣಿಸಬೇಕು.

ಶುಲ್ಕ ನಿಯಂತ್ರಣ: ಖಾಸಗಿ ಶಾಲಾ-ಕಾಲೇಜುಗಳ ಶುಲ್ಕವನ್ನು ನಿಯಂತ್ರಿಸಲು ಸೂಕ್ತ ವ್ಯವಸ್ಥೆ ಜಾರಿಗೆ ತರುವುದು.

ಹುದ್ದೆಗಳ ಭರ್ತಿ: ಶೈಕ್ಷಣಿಕ ವಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವುದು.

ಉಪಸಮಿತಿ ರಚನೆ ಏಕೆ?
ಆಯೋಗದ ವರದಿಯು ಎಂಟು ಸಂಪುಟಗಳಲ್ಲಿದ್ದು, ಆರ್ಥಿಕ ಅಂಶಗಳು, ಮಾನವ ಸಂಪನ್ಮೂಲ ಮತ್ತು ಬೋಧನಾ ಕ್ರಮಗಳ ಕುರಿತು ವಿಸ್ತೃತ ಮಾಹಿತಿಯನ್ನು ಹೊಂದಿದೆ. ಇಷ್ಟೂ ವಿಷಯಗಳ ಬಗ್ಗೆ ತಕ್ಷಣವೇ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳುವುದು ಕಷ್ಟವಾದ್ದರಿಂದ, ಎಲ್ಲವನ್ನೂ ಕೂಲಂಕಷವಾಗಿ ಪರಿಶೀಲಿಸಲು ಉಪಸಮಿತಿಗೆ ಜವಾಬ್ದಾರಿ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.

BIG NEWS: Government decides to form a cabinet sub-committee to implement the state education policy!
Share. Facebook Twitter LinkedIn WhatsApp Email

Related Posts

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

1 Min Read

‘ಬಿಜೆಪಿ, ಜೆಡಿಎಸ್’ನಿಂದ ಮತ್ತೊಬ್ಬ ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ಡಿಕೆಶಿ

1 Min Read

ರಾಜ್ಯದಲ್ಲಿ ರೌಡಿಸಂ ಮಟ್ಟಹಾಕಲು ಸರ್ಕಾರ ಬಿಗ್ ಆ್ಯಕ್ಷನ್: ಪ್ರತಿ ಠಾಣಾ ಮಟ್ಟದಲ್ಲೂ ‘ಆಂಟಿ ರೌಡಿ ಸ್ಕ್ವಾಡ್’ ರಚನೆಗೆ ಆದೇಶ

2 Mins Read
Recent News

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

​ಪಂದ್ಯದ ಒತ್ತಡಕ್ಕೆ ‘ಚೋಟಾ ಭೀಮ್’ ಮದ್ದು: ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿಯ ವಿಶಿಷ್ಟ ಅಭ್ಯಾಸವನ್ನು ಬಹಿರಂಗಪಡಿಸಿದ ಹರ್ಷ ಗೋಯೆಂಕಾ!

‘ಬಿಜೆಪಿ, ಜೆಡಿಎಸ್’ನಿಂದ ಮತ್ತೊಬ್ಬ ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ಡಿಕೆಶಿ

​ಎಲ್‌ಪಿಜಿ ದರ ಏರಿಕೆ: ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳ ತೀವ್ರ ವಾಗ್ದಾಳಿ

State News
KARNATAKA

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

By ವಸಂತ ಬಿ ಈಶ್ವರಗೆರೆ KARNATAKA 1 Min Read

ಕನಕಪುರ :”ಕ್ಷೇತ್ರದ ಬಡವರಿಗೆ ತಲೆ ಮೇಲೆ ಸೂರು, ಸ್ಥಳೀಯರಿಗೆ ಕೈಗಾರಿಕೆಗಳಲ್ಲಿ ಉದ್ಯೋಗ ಕಡ್ಡಾಯ. ಮೆಡಿಕಲ್‌ ಕಾಲೇಜು ಶೀಘ್ರ ಪ್ರಾರಂಭ. ಸಮಸ್ಯೆಗಳನ್ನು…

‘ಬಿಜೆಪಿ, ಜೆಡಿಎಸ್’ನಿಂದ ಮತ್ತೊಬ್ಬ ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ಡಿಕೆಶಿ

ರಾಜ್ಯದಲ್ಲಿ ರೌಡಿಸಂ ಮಟ್ಟಹಾಕಲು ಸರ್ಕಾರ ಬಿಗ್ ಆ್ಯಕ್ಷನ್: ಪ್ರತಿ ಠಾಣಾ ಮಟ್ಟದಲ್ಲೂ ‘ಆಂಟಿ ರೌಡಿ ಸ್ಕ್ವಾಡ್’ ರಚನೆಗೆ ಆದೇಶ

ಮಂಡ್ಯದ ಮದ್ದೂರಲ್ಲಿ ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ವಿಶ್ವ ಪರಿಸರ ದಿನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.