Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Alcohol price Hike : ಮದ್ಯ ಪ್ರಿಯರಿಗೆ ಶಾಕ್ : ರಾಜ್ಯದಲ್ಲಿ ಹೊಸ ಅಬಕಾರಿ ನೀತಿ ಜಾರಿ, ಈ ಬ್ರ್ಯಾಂಡ್ `ಎಣ್ಣೆ’ ಬೆಲೆ ಏರಿಕೆ

Rain Alert : ರಾಜ್ಯಾದ್ಯಂತ ಮುಂದಿನ 4-5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಅಮೆರಿಕ-ಇರಾನ್ ಸಂಧಾನದ ನಡುವೆ ಪಾಕಿಸ್ತಾನದ ‘ಡಬಲ್ ಗೇಮ್’: ಇರಾನ್ ಗೂಢಚಾರಿ ವಿಮಾನಗಳಿಗೆ ರಹಸ್ಯ ಆಶ್ರಯ ನೀಡಿದ ಇಸ್ಲಾಮಾಬಾದ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಅಂಧರ ವಿಶ್ವಕಪ್ ವಿಜೇತ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ, ತಲಾ 10 ಲಕ್ಷ ಬಹುಮಾನ: CM ಸಿದ್ಧರಾಮಯ್ಯ ಘೋಷಣೆ
KARNATAKA

BIG NEWS : ಅಂಧರ ವಿಶ್ವಕಪ್ ವಿಜೇತ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ, ತಲಾ 10 ಲಕ್ಷ ಬಹುಮಾನ: CM ಸಿದ್ಧರಾಮಯ್ಯ ಘೋಷಣೆ

By kannadanewsnow57

ಬೆಂಗಳೂರು: ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

ಕಾವೇರಿ ನಿವಾಸದಲ್ಲಿ ಕ್ರಿಕೆಟ್ ತಂಡದ ಪ್ರತೀ ಆಟಗಾರರನ್ನು ವೈಯುಕ್ತಿಕವಾಗಿ ಅಭಿನಂಧಿಸಿ, ಸನ್ಮಾನಿಸಿದ ಬಳಿಕ ಮುಖ್ಯಮಂತ್ರಿಗಳು ಈ ಘೋಷಣೆ ಮಾಡಿದರು.

ಹಾಗೆಯೇ ಭಾರತ ತಂಡದ ಇತರೆ ರಾಜ್ಯಗಳನ್ನು ಪ್ರತಿ‌ನಿಧಿಸುವ ತಂಡದ ಆಟಗಾರರಿಗೆ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದ್ದಾರೆ.

ತಂಡದಲ್ಲಿದ್ದ ಇತರೆ ರಾಜ್ಯಗಳ 13 ಆಟಗಾರ್ತಿಯರಿಗೂ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಸಿಗಲಿದೆ. ತಂಡದ ನಾಯಕಿ, ತುಮಕೂರಿನ ಶಿರಾ ಮೂಲದ ದೀಪಿಕಾ ಅವರ ನಾಯಕತ್ವ ಮತ್ತು ಆಟದ ವೈಖರಿಯನ್ನು ಸಿಎಂ ವಿಶೇಷವಾಗಿ ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ. ಮಹದೇವಪ್ಪ ಹಾಗೂ ಉನ್ನತ ಶಿಕ್ಷಣ ಸಚಿವರಾದ ಎಂ.ಸಿ. ಸುಧಾಕರ್, ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಉಪಸ್ಥಿತರಿದ್ದು, ಆಟಗಾರ್ತಿಯರಿಗೆ ಶುಭ ಹಾರೈಸಿದರು.

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡದ ಸದಸ್ಯರಿಗೆ ಅಭಿನಂದಿಸಿ, ಮುಂದಿನ ಕ್ರೀಡಾ ಬದುಕು ಹೀಗೆಯೇ ಯಶಸ್ಸುಗಳಿಂದ ಕೂಡಿರಲಿ ಎಂದು ಶುಭ ಹಾರೈಸಿದೆ.
ಭಾರತ ತಂಡದ ನಾಯಕಿ, ತುಮಕೂರಿನ ಶಿರಾ ಮೂಲದ ದೀಪಿಕಾ ಅವರ ನಾಯಕತ್ವ ಮತ್ತು ಅದ್ಭುತ ಆಟ ಈ ಪಂದ್ಯಾವಳಿಯ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿತ್ತು ಎಂಬುದನ್ನು ಇದೇ ವೇಳೆ ಸ್ಮರಿಸಿ,… pic.twitter.com/5jFOz3WIyn

— Siddaramaiah (@siddaramaiah) November 25, 2025

10 lakh reward each: CM Siddaramaiah announces BIG NEWS: Government jobs for Blind World Cup winning athletes
Share. Facebook Twitter LinkedIn WhatsApp Email

Related Posts

Alcohol price Hike : ಮದ್ಯ ಪ್ರಿಯರಿಗೆ ಶಾಕ್ : ರಾಜ್ಯದಲ್ಲಿ ಹೊಸ ಅಬಕಾರಿ ನೀತಿ ಜಾರಿ, ಈ ಬ್ರ್ಯಾಂಡ್ `ಎಣ್ಣೆ’ ಬೆಲೆ ಏರಿಕೆ

1 Min Read

Rain Alert : ರಾಜ್ಯಾದ್ಯಂತ ಮುಂದಿನ 4-5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

1 Min Read

ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ

1 Min Read
Recent News

Alcohol price Hike : ಮದ್ಯ ಪ್ರಿಯರಿಗೆ ಶಾಕ್ : ರಾಜ್ಯದಲ್ಲಿ ಹೊಸ ಅಬಕಾರಿ ನೀತಿ ಜಾರಿ, ಈ ಬ್ರ್ಯಾಂಡ್ `ಎಣ್ಣೆ’ ಬೆಲೆ ಏರಿಕೆ

Rain Alert : ರಾಜ್ಯಾದ್ಯಂತ ಮುಂದಿನ 4-5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಅಮೆರಿಕ-ಇರಾನ್ ಸಂಧಾನದ ನಡುವೆ ಪಾಕಿಸ್ತಾನದ ‘ಡಬಲ್ ಗೇಮ್’: ಇರಾನ್ ಗೂಢಚಾರಿ ವಿಮಾನಗಳಿಗೆ ರಹಸ್ಯ ಆಶ್ರಯ ನೀಡಿದ ಇಸ್ಲಾಮಾಬಾದ್!

ಟ್ರಂಪ್ ಚೀನಾ ಪ್ರವಾಸ: ಎಲಾನ್ ಮಸ್ಕ್, ಟಿಮ್ ಕುಕ್ ಸಾಥ್! ವ್ಯಾಪಾರ ಸಂಘರ್ಷ ಶಮನಕ್ಕೆ ‘ಟೆಕ್ ದಿಗ್ಗಜರ’ ಮೊರೆ ಹೋದ ಅಮೆರಿಕ

State News
KARNATAKA

Alcohol price Hike : ಮದ್ಯ ಪ್ರಿಯರಿಗೆ ಶಾಕ್ : ರಾಜ್ಯದಲ್ಲಿ ಹೊಸ ಅಬಕಾರಿ ನೀತಿ ಜಾರಿ, ಈ ಬ್ರ್ಯಾಂಡ್ `ಎಣ್ಣೆ’ ಬೆಲೆ ಏರಿಕೆ

By kannadanewsnow57 KARNATAKA 1 Min Read

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಮದ್ಯದ ಮೇಲಿನ ತೆರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತಂದಿದ್ದು, ಸೋಮವಾರದಿಂದ ಹೊಸ ಅಬಕಾರಿ ನೀತಿಯನ್ನು…

Rain Alert : ರಾಜ್ಯಾದ್ಯಂತ ಮುಂದಿನ 4-5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ

ರಾಜ್ಯದ ಜನತೆ ಗಮನಕ್ಕೆ : ಕರ್ನಾಟಕದ ಎಲ್ಲಾ ಜಿಲ್ಲೆಗಳ `SP’ಗಳ ದೂರವಾಣಿ ಸಂಖ್ಯೆ ಇಲ್ಲಿದೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.