ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಇತ್ತೀಚೆಗೆ (ಜೂನ್ 3, 2026) ಪ್ರಮಾಣ ವಚನ ಸ್ವೀಕರಿಸಿದ ಮಾನ್ಯ ನೂತನ ಉಪ ಮುಖ್ಯಮಂತ್ರಿಗಳು, ಸಂಪುಟ ದರ್ಜೆಯ ಸಚಿವರುಗಳು ಹಾಗೂ ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರರಿಗೆ ವಿಧಾನಸೌಧ ಮತ್ತು ವಿಕಾಸಸೌಧ ಕಟ್ಟಡಗಳಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಕೊಠಡಿಗಳನ್ನು ಹಂಚಿಕೆ ಮಾಡಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ಹೊರಡಿಸಿರುವ ಆದೇಶ ಸಂಖ್ಯೆ: ಸಿಆಸುಇ 69 ಡಿಪಿಎಂ 2026, ದಿನಾಂಕ: 08.06.2026ರ ಪ್ರಕಾರ ಹಂಚಿಕೆಯಾಗಿರುವ ಕೊಠಡಿಗಳ ವಿವರ ಹೀಗಿದೆ:









