Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಅಂದದ `ಕಣಗಿಲೆ’ ಹೂವಿನ ಹಿಂದೆ ಅಡಗಿದೆ ಮೃತ್ಯುಪಾಶ : ನಿಮ್ಮ ಮನೆಯಲ್ಲೂ ಈ ಗಿಡವಿದ್ದರೆ ಇಂದೇ ಎಚ್ಚೆತ್ತುಕೊಳ್ಳಿ !

04/03/2026 4:58 AM

BIG NEWS : `ಫೀಸ್’ ಕಟ್ಟದ ವಿದ್ಯಾರ್ಥಿಯನ್ನು ಶಾಲೆಯಿಂದ ಹೊರಹಾಕುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು !

04/03/2026 4:55 AM

ಕರ್ನಾಟಕದ ‘ಗ್ರಾಮ ಪಂಚಾಯತಿ’ಗಳು ಈ 15 ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಕಡ್ಡಾಯ !

04/03/2026 4:50 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದಲ್ಲಿ ಸಮೀಕ್ಷೆಯಿಂದ ವಿನಾಯಿತಿ ಕೋರಿದ್ದ ಶಿಕ್ಷಕರಿಗೆ ಸರ್ಕಾರ ಶಾಕ್.!
KARNATAKA

BIG NEWS: ರಾಜ್ಯದಲ್ಲಿ ಸಮೀಕ್ಷೆಯಿಂದ ವಿನಾಯಿತಿ ಕೋರಿದ್ದ ಶಿಕ್ಷಕರಿಗೆ ಸರ್ಕಾರ ಶಾಕ್.!

By kannadanewsnow5719/09/2025 9:33 AM

ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಪಟ್ಟಂತೆ ಗಣತಿದಾರರಾಗಿ ನೇಮಕಗೊಂಡಿರುವ ಕೆಲವು ಶಿಕ್ಷಕರಿಂದ ವೈದ್ಯಕೀಯ ಕಾರಣಗಳಿಗಾಗಿ ಸಮೀಕ್ಷೆಯ ಕೆಲಸ ಕಾರ್ಯಗಳಿಂದ ವಿನಾಯಿತಿ ಕೋರಿ ಸ್ವೀಕೃತವಾದ ಮನವಿಗಳ ಕುರಿತು ಆಯಾ ಜಿಲ್ಲಾಧಿಕಾರಿಗಳು ಕ್ರಮ ವಹಿಸಲು ಸರ್ಕಾರ ಸೂಚಿಸಿದೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸುವ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕೆಲಸ ಕಾರ್ಯಗಳು ಸರ್ಕಾರದ ಮಹತ್ತರ ಕೆಲಸ ಕಾರ್ಯಗಳಾಗಿರುತ್ತದೆ. ಈ ಸಮೀಕ್ಷೆಗೆ ಗಣತಿದಾರರಾಗಿ ನೇಮಕ ಮಾಡಲ್ಪಟ್ಟಿರುವ ಕೆಲವು ಶಿಕ್ಷಕರಿಂದ ವೈದ್ಯಕೀಯ ಕಾರಣಗಳ ಹಿನ್ನಲೆಯಲ್ಲಿ ಸಮೀಕ್ಷೆಯ ಕೆಲಸ ಕಾರ್ಯಗಳಿಂದ ವಿನಾಯಿತಿ ನೀಡುವಂತೆ ಕೋರಿ ಜಿಲ್ಲಾ ಅಧಿಕಾರಿಗಳ ಕಛೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗೆ ಸಲ್ಲಿಸಲ್ಪಡುತ್ತಿರುವ ಮನವಿಗಳ ಕುರಿತು ಸಮಾಲೋಚಿಸಲಾಗಿರುತ್ತದೆ.

ಸದರಿ ಸಮೀಕ್ಷೆಯ ಕೆಲಸ ಕಾರ್ಯಗಳಿಗೆ ನಿಯೋಜಿಸಿರುವ ಶಿಕ್ಷಕರಿಂದ ವೈದ್ಯಕೀಯ ಕಾರಣಗಳ ಮೇರೆಗೆ ವಿನಾಯಿತಿ ಕೋರಿ ಸಲ್ಲಿಸಲ್ಪಡುವ ನೌಕರರ ಮನವಿ ಮತ್ತು ದಾಖಲಾತಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲಾ ಶಸ್ತ್ರ ಚಿಕಿತ್ಸಕ ರವರಿಗೆ ವೈದ್ಯಕೀಯ ಅಭಿಪ್ರಾಯ ನೀಡಲು ರೆಫರ್ ಮಾಡಲು ಸೂಚಿಸಿದೆ. ಆದುದರಿಂದ, ಜಿಲ್ಲಾ ಶಸ್ತ್ರ ಚಿಕಿತ್ಸಕರು ಪ್ರತಿಯೊಂದು ಪ್ರಕರಣದ ಕುರಿತು ಪರಿಶೀಲಿಸಿ, ಮೇಲ್ಕಂಡ ಸಮೀಕ್ಷೆ ಕೆಲಸ ಕಾರ್ಯಗಳಿಂದ ವಿನಾಯಿತಿ ನೀಡಲು ಪರಿಗಣಿಸಬಹುದೇ ಅಥವಾ ಇಲ್ಲವೇ ಎಂಬುದರ ಕುರಿತು  ಆಸ್ಪತ್ರೆಯಿಂದ ಸ್ಪಷ್ಟವಾದ ಅಭಿಪ್ರಾಯವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗೆ ನೀಡಲು ಸೂಚಿಸಿದೆ.

BIG NEWS: Government shocks teachers who sought exemption from survey in the state
Share. Facebook Twitter LinkedIn WhatsApp Email

Related Posts

ALERT : ಅಂದದ `ಕಣಗಿಲೆ’ ಹೂವಿನ ಹಿಂದೆ ಅಡಗಿದೆ ಮೃತ್ಯುಪಾಶ : ನಿಮ್ಮ ಮನೆಯಲ್ಲೂ ಈ ಗಿಡವಿದ್ದರೆ ಇಂದೇ ಎಚ್ಚೆತ್ತುಕೊಳ್ಳಿ !

04/03/2026 4:58 AM2 Mins Read

ಕರ್ನಾಟಕದ ‘ಗ್ರಾಮ ಪಂಚಾಯತಿ’ಗಳು ಈ 15 ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಕಡ್ಡಾಯ !

04/03/2026 4:50 AM2 Mins Read

ಛಲ, ಶಿಸ್ತು, ಸಂಯಮದಿಂದ ಸಾಧನೆ ಸಾಧ್ಯ: ಪದ್ಮಶ್ರೀ ಡಾ.ಕೆ.ಎಸ್.ರಾಜಣ್ಣ

03/03/2026 10:11 PM2 Mins Read
Recent News

ALERT : ಅಂದದ `ಕಣಗಿಲೆ’ ಹೂವಿನ ಹಿಂದೆ ಅಡಗಿದೆ ಮೃತ್ಯುಪಾಶ : ನಿಮ್ಮ ಮನೆಯಲ್ಲೂ ಈ ಗಿಡವಿದ್ದರೆ ಇಂದೇ ಎಚ್ಚೆತ್ತುಕೊಳ್ಳಿ !

04/03/2026 4:58 AM

BIG NEWS : `ಫೀಸ್’ ಕಟ್ಟದ ವಿದ್ಯಾರ್ಥಿಯನ್ನು ಶಾಲೆಯಿಂದ ಹೊರಹಾಕುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು !

04/03/2026 4:55 AM

ಕರ್ನಾಟಕದ ‘ಗ್ರಾಮ ಪಂಚಾಯತಿ’ಗಳು ಈ 15 ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಕಡ್ಡಾಯ !

04/03/2026 4:50 AM

ಛಲ, ಶಿಸ್ತು, ಸಂಯಮದಿಂದ ಸಾಧನೆ ಸಾಧ್ಯ: ಪದ್ಮಶ್ರೀ ಡಾ.ಕೆ.ಎಸ್.ರಾಜಣ್ಣ

03/03/2026 10:11 PM
State News
KARNATAKA

ALERT : ಅಂದದ `ಕಣಗಿಲೆ’ ಹೂವಿನ ಹಿಂದೆ ಅಡಗಿದೆ ಮೃತ್ಯುಪಾಶ : ನಿಮ್ಮ ಮನೆಯಲ್ಲೂ ಈ ಗಿಡವಿದ್ದರೆ ಇಂದೇ ಎಚ್ಚೆತ್ತುಕೊಳ್ಳಿ !

By kannadanewsnow5704/03/2026 4:58 AM KARNATAKA 2 Mins Read

ಬೆಂಗಳೂರು: ಮನೆಯ ಅಂಗಳಕ್ಕೆ ಮೆರುಗು ನೀಡುವ, ದೇವರ ಪೂಜೆಗೆ ಬಳಕೆಯಾಗುವ ಸುಂದರ ‘ಕಣಗಿಲೆ’ (Oleander) ಹೂವಿನ ಹಿಂದೆ ಮೃತ್ಯು ಅಡಗಿದೆಯೇ?…

ಕರ್ನಾಟಕದ ‘ಗ್ರಾಮ ಪಂಚಾಯತಿ’ಗಳು ಈ 15 ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಕಡ್ಡಾಯ !

04/03/2026 4:50 AM

ಛಲ, ಶಿಸ್ತು, ಸಂಯಮದಿಂದ ಸಾಧನೆ ಸಾಧ್ಯ: ಪದ್ಮಶ್ರೀ ಡಾ.ಕೆ.ಎಸ್.ರಾಜಣ್ಣ

03/03/2026 10:11 PM

ಜಿಬಿಎ ಅಭ್ಯರ್ಥಿಗಳನ್ನು ಗುರುತಿಸಲು ವಾರದ ಗಡುವು: ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ

03/03/2026 9:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.