Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ದೊಡ್ಡಣ್ಣನ ಆರ್ಡರ್’ಗೆ ಡೋಂಟ್ ಕೇರ್ ; ‘ಈ 5 ಷರತ್ತು ಒಪ್ಪಿದ್ರೆ ಮಾತ್ರ ಯುದ್ಧ ಅಂತ್ಯ’ ಎಂದ ಇರಾನ್!

25/03/2026 9:11 PM

ಸಾಗರದ ‘RCB ಫ್ಯಾನ್ಸ್‌’ಗೆ ಶಾಸಕ ಬೇಳೂರು ‘ಬೌಂಡರಿ’ ಗಿಫ್ಟ್: ಪ್ರತಿ ‘RCB ಪಂದ್ಯ’ ವೀಕ್ಷಣೆಗೂ ‘ಎಲ್ಇಡಿ’ ವ್ಯವಸ್ಥೆ, ಲೈವ್ ಕ್ರೇಜ್!

25/03/2026 8:46 PM

ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣದ ಹೆಸರಲ್ಲಿ ಪ್ರಾಣದ ಜೊತೆ ಚೆಲ್ಲಾಟ: ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

25/03/2026 8:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸಚಿವ ಪ್ರಿಯಾಂಕ್ ಖರ್ಗೆ ಅಕ್ರಮ `CA ಸೈಟ್’ ಪಡೆದ ಆರೋಪ : ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ರಾಜ್ಯಪಾಲರು!
KARNATAKA

BREAKING : ಸಚಿವ ಪ್ರಿಯಾಂಕ್ ಖರ್ಗೆ ಅಕ್ರಮ `CA ಸೈಟ್’ ಪಡೆದ ಆರೋಪ : ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ರಾಜ್ಯಪಾಲರು!

By kannadanewsnow5702/09/2024 11:18 AM

ಬೆಂಗಳೂರು : ಕೆಐಎಡಿಬಿಯಿಂದ ಐದು ಎಕರೆ ಜಾಗ ಪಡೆದಿರುವ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ದೂರು ದಾಖಲಾಗಿದ್ದು, ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ವಿವರಣೆ ನೀಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೂಟ್ ಪತ್ರ ಬರೆದಿದ್ದಾರೆ.

ಕೆಐಎಡಿಬಿಯಿಂದ ಐದು ಎಕರೆ ಜಾಗ ಪಡೆದಿರುವ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು ನೀಡಿದ್ದ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೂಟ್ ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಪ್ರಕರಣದ ಕುರಿತು ವಿವರಣೆ ಕೇಳಿದ್ದಾರೆ.

ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‌ಗೆ ಕೆಐಎಡಿಬಿಯಿಂದ ಐದು ಎಕರೆ ಜಾಗ ಪಡೆದಿರುವ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರಿಗೆ ದೂರು ಸಲ್ಲಿಸಿದ್ದರು.

BIG NEWS : ಸಚಿವ ಪ್ರಿಯಾಂಕ್ ಖರ್ಗೆ ಅಕ್ರಮ ಸೈಟ್ ಪಡೆದ ಆರೋಪ : ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ರಾಜ್ಯಪಾಲರು! BIG NEWS: GOVERNOR WRITES TO STATE GOVERNMENT OVER MINISTER PRIYANK KHARGE'S ALLEGED ILLEGAL SITE ACQUISITION
Share. Facebook Twitter LinkedIn WhatsApp Email

Related Posts

ಸಾಗರದ ‘RCB ಫ್ಯಾನ್ಸ್‌’ಗೆ ಶಾಸಕ ಬೇಳೂರು ‘ಬೌಂಡರಿ’ ಗಿಫ್ಟ್: ಪ್ರತಿ ‘RCB ಪಂದ್ಯ’ ವೀಕ್ಷಣೆಗೂ ‘ಎಲ್ಇಡಿ’ ವ್ಯವಸ್ಥೆ, ಲೈವ್ ಕ್ರೇಜ್!

25/03/2026 8:46 PM2 Mins Read

ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣದ ಹೆಸರಲ್ಲಿ ಪ್ರಾಣದ ಜೊತೆ ಚೆಲ್ಲಾಟ: ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

25/03/2026 8:32 PM2 Mins Read

ALERT : `ಸೆಕ್ಸ್’ ಬಳಿಕ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ !

25/03/2026 8:20 PM2 Mins Read
Recent News

BREAKING : ದೊಡ್ಡಣ್ಣನ ಆರ್ಡರ್’ಗೆ ಡೋಂಟ್ ಕೇರ್ ; ‘ಈ 5 ಷರತ್ತು ಒಪ್ಪಿದ್ರೆ ಮಾತ್ರ ಯುದ್ಧ ಅಂತ್ಯ’ ಎಂದ ಇರಾನ್!

25/03/2026 9:11 PM

ಸಾಗರದ ‘RCB ಫ್ಯಾನ್ಸ್‌’ಗೆ ಶಾಸಕ ಬೇಳೂರು ‘ಬೌಂಡರಿ’ ಗಿಫ್ಟ್: ಪ್ರತಿ ‘RCB ಪಂದ್ಯ’ ವೀಕ್ಷಣೆಗೂ ‘ಎಲ್ಇಡಿ’ ವ್ಯವಸ್ಥೆ, ಲೈವ್ ಕ್ರೇಜ್!

25/03/2026 8:46 PM

ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣದ ಹೆಸರಲ್ಲಿ ಪ್ರಾಣದ ಜೊತೆ ಚೆಲ್ಲಾಟ: ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

25/03/2026 8:32 PM

ALERT : `ಸೆಕ್ಸ್’ ಬಳಿಕ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ !

25/03/2026 8:20 PM
State News
KARNATAKA

ಸಾಗರದ ‘RCB ಫ್ಯಾನ್ಸ್‌’ಗೆ ಶಾಸಕ ಬೇಳೂರು ‘ಬೌಂಡರಿ’ ಗಿಫ್ಟ್: ಪ್ರತಿ ‘RCB ಪಂದ್ಯ’ ವೀಕ್ಷಣೆಗೂ ‘ಎಲ್ಇಡಿ’ ವ್ಯವಸ್ಥೆ, ಲೈವ್ ಕ್ರೇಜ್!

By kannadanewsnow0925/03/2026 8:46 PM KARNATAKA 2 Mins Read

ಶಿವಮೊಗ್ಗ: ಐಪಿಎಲ್ ಹಬ್ಬದ ಅಬ್ಬರ ಶುರುವಾಗುತ್ತಿದ್ದಂತೆ ಕ್ರಿಕೆಟ್ ಲೋಕದ ಕ್ರೇಜಿ ಅಭಿಮಾನಿಗಳಾದ ಆರ್‌ಸಿಬಿ (RCB) ಫ್ಯಾನ್ಸ್‌ಗೆ ಸಾಗರ ಶಾಸಕ ಗೋಪಾಲಕೃಷ್ಣ…

ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣದ ಹೆಸರಲ್ಲಿ ಪ್ರಾಣದ ಜೊತೆ ಚೆಲ್ಲಾಟ: ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

25/03/2026 8:32 PM

ALERT : `ಸೆಕ್ಸ್’ ಬಳಿಕ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ !

25/03/2026 8:20 PM

ಬೆಂಗಳೂರಿನ ‘IPL ಕ್ರಿಕೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: ‘ನಮ್ಮ ಮೆಟ್ರೋ ರೈಲು’ ಸಂಚಾರದ ಅವಧಿ ವಿಸ್ತರಣೆ | Namma Metro

25/03/2026 8:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.