Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮೆಕ್ಸಿಕೋದಲ್ಲಿ ವಿಮಾನ ಪತನ : ಇಬ್ಬರು ಪೈಲಟ್ ಗಳು ಸೇರಿ ಮೂವರು ಸಾವು | WATCH VIDEO

07/06/2025 6:47 AM

ಉಕ್ರೇನ್ ಮೇಲೆ 400 ಡ್ರೋನ್, 40 ಕ್ಷಿಪಣಿ ದಾಳಿ ನಡೆಸಿದ ರಷ್ಯಾ | Russia-Ukraine war

07/06/2025 6:44 AM

ಚಿಲಿಯಲ್ಲಿ 6.4 ತೀವ್ರತೆಯ ಭೂಕಂಪ | Earthquake

07/06/2025 6:41 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ : ಬೆಂಬಲಕ್ಕೆ ನಿಂತ ಹೈಕಮಾಂಡ್ `CM’ ಧನ್ಯವಾದ!
KARNATAKA

BIG NEWS : ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ : ಬೆಂಬಲಕ್ಕೆ ನಿಂತ ಹೈಕಮಾಂಡ್ `CM’ ಧನ್ಯವಾದ!

By kannadanewsnow5724/08/2024 12:34 PM

ಬೆಂಗಳೂರು : ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ತಮ್ಮ ಬೆಂಬಲಕ್ಕೆ ನಿಂತಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಧನ್ಯವಾದ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ನಮ್ಮ ಹೈಕಮಾಂಡ್‌ ನ ನಾಯಕರುಗಳಾದ ಮಲ್ಲಿಕಾರ್ಜುನ ಖರ್ಗೆಯವರಿಗೆ, ರಾಹುಲ್‌ ಗಾಂಧಿಯವರಿಗೆ, ಕೆ.ಸಿ. ವೇಣುಗೋಪಾಲ್‌ ಮತ್ತು ರಣದೀಪ್‌ ಸಿಂಗ್ ಸುರ್ಜೆವಾಲ ಅವರಿಗೆ ನನ್ನ ಧನ್ಯವಾದಗಳು. ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು, ರಾಜ್ಯಪಾಲರು ನನ್ನ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿರುವ ಪಕ್ಷಪಾತ ಧೋರಣೆಯ ಬಗ್ಗೆ ಇಂದಿನ ಸಭೆಯಲ್ಲಿ ವಿವರಿಸಿದ್ದೇವೆ ಎಂದು ಹೇಳಿದ್ದಾರೆ.

ರಾಜ್ಯಪಾಲರ ನಿರ್ಣಯದ ವಿರುದ್ಧ ನಾನು ಈಗಾಗಲೇ ನ್ಯಾಯಾಲಯದ ಮೊರೆ ಹೋಗಿದ್ದೇನೆ, ನನಗೆ ನ್ಯಾಯ ವ್ಯವಸ್ಥೆಯಲ್ಲಿ, ಈ ನೆಲದ ಕಾನೂನಿನಲ್ಲಿ ನಂಬಿಕೆಯಿದೆ. ರಾಜ್ಯಪಾಲರು ತೆಗೆದುಕೊಂಡಿರುವ ನಿರ್ಣಯ ಅಸಾಂವಿಧಾನಿಕ ಮತ್ತು ಕಾನೂನು ಬಾಹಿರವಾಗಿದ್ದು, ನ್ಯಾಯಾಲಯದಲ್ಲಿ ನ್ಯಾಯ ಸಿಗುವ ಭರವಸೆಯಿದೆ. ನನ್ನ ಬೆಂಬಲಕ್ಕೆ ನಿಂತಿರುವ ಪಕ್ಷದ ಹೈಕಮಾಂಡ್‌ ಗೆ ಮತ್ತೊಮ್ಮೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.

BIG NEWS : ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರಿಂದ ಅನುಮತಿ : ಹೈಕೋರ್ಟ್ ಅರ್ಜಿ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಸಿದ್ದತೆ BIG NEWS: Governor's nod for prosecution: High command thanks CM for supporting him
Share. Facebook Twitter LinkedIn WhatsApp Email

Related Posts

GOOD NEWS : ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ : ‘ರೇಷನ್’ ಜೊತೆಗೆ ಉಚಿತವಾಗಿ ಸಿಗಲಿವೆ ಈ 10 ಅಗತ್ಯ ವಸ್ತುಗಳು.!

07/06/2025 6:39 AM4 Mins Read

BIG NEWS : ರಾಜ್ಯದಲ್ಲಿ ಜೂನ್ 12ಕ್ಕೆ `ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ : ಸರ್ಕಾರದಿಂದ ಮಹತ್ವದ ಆದೇಶ.!

07/06/2025 6:29 AM1 Min Read
vidhana soudha

BIG NEWS : ರಾಜ್ಯ ಸರ್ಕಾರದಿಂದ ‘ಒಕ್ಕಲಿಗ ಸಮುದಾಯದವರಿಗೆ’ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

07/06/2025 6:20 AM2 Mins Read
Recent News

BREAKING : ಮೆಕ್ಸಿಕೋದಲ್ಲಿ ವಿಮಾನ ಪತನ : ಇಬ್ಬರು ಪೈಲಟ್ ಗಳು ಸೇರಿ ಮೂವರು ಸಾವು | WATCH VIDEO

07/06/2025 6:47 AM

ಉಕ್ರೇನ್ ಮೇಲೆ 400 ಡ್ರೋನ್, 40 ಕ್ಷಿಪಣಿ ದಾಳಿ ನಡೆಸಿದ ರಷ್ಯಾ | Russia-Ukraine war

07/06/2025 6:44 AM

ಚಿಲಿಯಲ್ಲಿ 6.4 ತೀವ್ರತೆಯ ಭೂಕಂಪ | Earthquake

07/06/2025 6:41 AM

GOOD NEWS : ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ : ‘ರೇಷನ್’ ಜೊತೆಗೆ ಉಚಿತವಾಗಿ ಸಿಗಲಿವೆ ಈ 10 ಅಗತ್ಯ ವಸ್ತುಗಳು.!

07/06/2025 6:39 AM
State News
KARNATAKA

GOOD NEWS : ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ : ‘ರೇಷನ್’ ಜೊತೆಗೆ ಉಚಿತವಾಗಿ ಸಿಗಲಿವೆ ಈ 10 ಅಗತ್ಯ ವಸ್ತುಗಳು.!

By kannadanewsnow5707/06/2025 6:39 AM KARNATAKA 4 Mins Read

ನವದೆಹಲಿ : ಜೂನ್ 2025 ರ ಆರಂಭವು ಭಾರತದ ಕೋಟ್ಯಂತರ ಬಡ ಮತ್ತು ನಿರ್ಗತಿಕ ಕುಟುಂಬಗಳಿಗೆ ಹೊಸ ಭರವಸೆಯನ್ನು ತರುತ್ತಿದೆ.…

BIG NEWS : ರಾಜ್ಯದಲ್ಲಿ ಜೂನ್ 12ಕ್ಕೆ `ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ : ಸರ್ಕಾರದಿಂದ ಮಹತ್ವದ ಆದೇಶ.!

07/06/2025 6:29 AM
vidhana soudha

BIG NEWS : ರಾಜ್ಯ ಸರ್ಕಾರದಿಂದ ‘ಒಕ್ಕಲಿಗ ಸಮುದಾಯದವರಿಗೆ’ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

07/06/2025 6:20 AM

ರಾಜ್ಯದ ರೈತರಿಗೆ `ಬೋರ್ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : `ಗಂಗಾ ಕಲ್ಯಾಣ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.!

07/06/2025 6:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.