Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Rain Alert : ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ.!

01/06/2025 9:49 AM

BREAKING: ಉತ್ತರ ಪ್ರದೇಶದ ಮೀರತ್ ನಲ್ಲಿ 2.7 ತೀವ್ರತೆಯ ಭೂಕಂಪ | Earthquake

01/06/2025 9:47 AM

5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ‘ಆಯುಷ್ಮಾನ್ ಕಾರ್ಡ್’ ಗೆ ಅರ್ಜಿ ಸಲ್ಲಿಸುವುದು ಹೇಗೆ ? ಅರ್ಹತೆಗಳೇನು ..? ಇಲ್ಲಿದೆ ಮಾಹಿತಿ

01/06/2025 9:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕೇಂದ್ರ ಸರ್ಕಾರದಿಂದ ರೈತರು, ಜನಸಾಮಾನ್ಯರಿಗೆ ಶಾಕ್‌ : ಗೊಬ್ಬರ, ಗ್ಯಾಸ್‌, ಆಹಾರ ಸಬ್ಸಿಡಿ ಕಡಿತ
INDIA

BIG NEWS : ಕೇಂದ್ರ ಸರ್ಕಾರದಿಂದ ರೈತರು, ಜನಸಾಮಾನ್ಯರಿಗೆ ಶಾಕ್‌ : ಗೊಬ್ಬರ, ಗ್ಯಾಸ್‌, ಆಹಾರ ಸಬ್ಸಿಡಿ ಕಡಿತ

By kannadanewsnow5724/07/2024 5:17 AM

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಕೇಂದ್ರ ಸರ್ಕಾರದ ಬಜೆಟ್‌ ಮಂಡಿಸಿದ್ದು, ಈ ಬಾರಿಯ ಬಜೆಟ್‌ ನಲ್ಲಿ ರಸಗೊಬ್ಬರ ಹಾಗೂ ಇಂಧನಗಳ ಮೇಲಿನ ಸಬ್ಸಿಡಿಯನ್ನು ಕಡಿತಗೊಳಿಸಲಾಗಿದೆ.

ಕೇಂದ್ರ ಸರ್ಕಾರ ಆಹಾರ, ರಸಗೊಬ್ಬರ, ಇಂಧನಗಳ ಮೇಲಿನ ಸಬ್ಸಿಡಿಯನ್ನು ಶೇ.7.8 ರಷ್ಟು ಕಡಿತಗೊಳಿಸಿದೆ. ಸಬ್ಸಿಡಿಗಳ ಹಂಚಿಕೆಗಳಿಗೆ ಈ ಬಾರಿಯ ಬಜೆಟ್‌ನಲ್ಲಿ 3.81 ಲಕ್ಷ ಕೋಟಿ ರೂ. ಹಣವನ್ನು ಹಂಚಿಕೆ ಮಾಡಲಾಗಿದೆ. ಕಳೆದ ಬಾರಿ 4.13 ಲಕ್ಷ ಕೋಟಿ ರೂ. ನೀಡಲಾಗಿತ್ತು. ಆಹಾರ ಸಬ್ಸಿಡಿ ಹಂಚಿಕೆಯಲ್ಲಿ ಇಳಿಕೆಯಾಗಿದ್ದು, 2.05 ಲಕ್ಷ ಕೋಟಿ ರೂ. ಮೀಸಲಿರಿಸಲಾಗಿದೆ. ಕಳೆದ ಬಾರಿ ಇದರ ಪ್ರಮಾಣ 2.12 ಲಕ್ಷ ಕೋಟಿ ರೂ.ರಷ್ಟಿತ್ತು.

ರಸಗೊಬ್ಬರ ಸಬ್ಸಿಡಿಯು ಅತಿ ಹೆಚ್ಚಿನ ಕಡಿತವನ್ನು ಕಂಡಿದೆ. 2023-24ನೇ ಸಾಲಿನಲ್ಲಿದ್ದ 1.88 ಸಾವಿರ ಕೋಟಿ. ರೂ.ರಷ್ಟಿತ್ತು. ಈ ಬಾರಿ 1.64 ಸಾವಿರ ಕೋಟಿ. ರೂ.ಗೆ ಕಡಿತ ಮಾಡಲಾಗಿದೆ. ಪೆಟ್ರೋಲಿಯಂ ಸಬ್ಸಿಡಿಗಳು ಮುಖ್ಯವಾಗಿ ಅಡುಗೆ ಸಿಲಿಂಡರ್‌ಸಬ್ಸಿಡಿಯನ್ನು ಕಡಿತಗೊಳಿಸಲಾಗಿದ್ದು, 2023-24ನೇ ಸಾಲಿನಲ್ಲಿ 12.24 ಸಾವಿರ ಕೋಟಿ ರೂ. ಅನುದಾನ ಆಗಿದ್ದ ಸಬ್ಸಿಡಿ ಈ ಬಾರಿ ಕಡಿತಗೊಂಡಿದ್ದು, 11.9 ಸಾವಿರ ಕೋಟಿ ರೂ. ಅನುದಾನ ಮೀಸಲಿರಿಸಲಾಗಿದೆ.

BIG NEWS : ಕೇಂದ್ರ ಸರ್ಕಾರದಿಂದ ರೈತರು BIG NEWS: Govt cuts fertilisers common man food subsidies to farmers Gas ಆಹಾರ ಸಬ್ಸಿಡಿ ಕಡಿತ ಗ್ಯಾಸ್‌ ಜನಸಾಮಾನ್ಯರಿಗೆ ಶಾಕ್‌ : ಗೊಬ್ಬರ
Share. Facebook Twitter LinkedIn WhatsApp Email

Related Posts

BREAKING: ಉತ್ತರ ಪ್ರದೇಶದ ಮೀರತ್ ನಲ್ಲಿ 2.7 ತೀವ್ರತೆಯ ಭೂಕಂಪ | Earthquake

01/06/2025 9:47 AM1 Min Read

ಅವಹೇಳನಕಾರಿ ವಿಡಿಯೋ ಪ್ರಕರಣ: ಶರ್ಮಿಷ್ಠಾ ಪನೋಲಿಗೆ 14 ದಿನಗಳ ನ್ಯಾಯಾಂಗ ಬಂಧನ | Operation Sindoor

01/06/2025 9:34 AM1 Min Read

‘ಭಯೋತ್ಪಾದಕ ಲಖ್ವಿ ಜೈಲಿನಲ್ಲಿದ್ದಾಗ ತಂದೆಯಾದನು’ : ಅಸಾದುದ್ದೀನ್ ಒವೈಸಿ

01/06/2025 9:19 AM1 Min Read
Recent News

Rain Alert : ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ.!

01/06/2025 9:49 AM

BREAKING: ಉತ್ತರ ಪ್ರದೇಶದ ಮೀರತ್ ನಲ್ಲಿ 2.7 ತೀವ್ರತೆಯ ಭೂಕಂಪ | Earthquake

01/06/2025 9:47 AM

5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ‘ಆಯುಷ್ಮಾನ್ ಕಾರ್ಡ್’ ಗೆ ಅರ್ಜಿ ಸಲ್ಲಿಸುವುದು ಹೇಗೆ ? ಅರ್ಹತೆಗಳೇನು ..? ಇಲ್ಲಿದೆ ಮಾಹಿತಿ

01/06/2025 9:45 AM

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಕಡ್ಡಾಯ ಜೀವ ವಿಮೆ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

01/06/2025 9:37 AM
State News
KARNATAKA

Rain Alert : ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ.!

By kannadanewsnow5701/06/2025 9:49 AM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿದ್ದು, ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ…

5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ‘ಆಯುಷ್ಮಾನ್ ಕಾರ್ಡ್’ ಗೆ ಅರ್ಜಿ ಸಲ್ಲಿಸುವುದು ಹೇಗೆ ? ಅರ್ಹತೆಗಳೇನು ..? ಇಲ್ಲಿದೆ ಮಾಹಿತಿ

01/06/2025 9:45 AM

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಕಡ್ಡಾಯ ಜೀವ ವಿಮೆ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

01/06/2025 9:37 AM

BREAKING : ಮಂಡ್ಯ ಜಿಲ್ಲೆಯಲ್ಲಿ ಮೊದಲ ಕೊರೊನಾ ಕೇಸ್ ಪತ್ತೆ : 60 ವರ್ಷದ ವೃದ್ಧೆಗೆ ಸೋಂಕು ದೃಢ.!

01/06/2025 9:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.