Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕರ್ನಾಟಕದಲ್ಲಿ ಸುಡುವ ಬಿಸಿಲು: 45 ಡಿಗ್ರಿಗೆ ಏರಲಿದೆ ತಾಪಮಾನ; ಕರಾವಳಿಯಲ್ಲಿ ಹೀಟ್ ವೇವ್ ಎಚ್ಚರಿಕೆ!

19/04/2026 3:51 PM

SHOCKING : ದೇಶದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ!

19/04/2026 3:36 PM

ಮಂತ್ರಾಲಯ ಬಳಿ ಅಪಘಾತ ಕೇಸ್ : ಚಿಕಿತ್ಸೆ ಫಲಿಸದೆ ಮತ್ತಿಬ್ಬರು ಮಹಿಳೆಯರು ಸಾವು : ಸಾವಿನ ಸಂಖ್ಯೆ 11ಕ್ಕೆ ಏರಿಕೆ!

19/04/2026 3:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮಗು ದತ್ತು ಪಡೆದ ಸರ್ಕಾರಿ ನೌಕರರಿಗೆ `ಪಿತೃತ್ವ, ಮಾತೃತ್ವ ರಜೆ’ ಮಂಜೂರು : ಸರ್ಕಾರದಿಂದ ಮಹತ್ವದ ಆದೇಶ.!
KARNATAKA

BIG NEWS : ಮಗು ದತ್ತು ಪಡೆದ ಸರ್ಕಾರಿ ನೌಕರರಿಗೆ `ಪಿತೃತ್ವ, ಮಾತೃತ್ವ ರಜೆ’ ಮಂಜೂರು : ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow5712/01/2025 9:10 AM

ಬೆಂಗಳೂರು : ಮಗುವನ್ನು ದತ್ತು ಪಡೆದ ಸರ್ಕಾರಿ ನೌಕರರಿಗೆ ಪಿತೃತ್ವ ಮತ್ತು ಮಾತೃತ್ವ ರಜೆ ಮಂಜೂರು ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಸರ್ಕಾರದ ಆದೇಶದಲ್ಲಿ ಏನಿದೆ?

ಮೇಲೆ ಓದಲಾದ ಸರ್ಕಾರದ ಅಧಿಸೂಚನೆ (1)ರಲ್ಲಿ ರಾಜ್ಯ ಸರ್ಕಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಸರ್ಕಾರಿ ನೌಕರಳು ಮಗುವೊಂದನ್ನು ದತ್ತು ತೆಗೆದುಕೊಂಡಾಗ ಒಂದು ವರ್ಷದ ಅಥವಾ ದತ್ತಕ ಮಗುವಿಗೆ ಒಂದು ವರ್ಷ ವಯಸ್ಸಾಗುವವರೆಗೆ ಇವಗಳಲ್ಲಿ ಯಾವುದು ಕಡಿಮೆಯೋ ಅವರೆಗೆ ದೊರೆಯಬಹುದಾದ ಮತ್ತು ಅನುಮತಿಸಬಹುದಾದ ರಜೆಯನ್ನು (60 ದಿವಸಗಳು ಮೀರದಂತೆ ವೈದ್ಯಕೀಯ ಪ್ರಮಾಣಪತ್ರವನ್ನು ಹಾಜರುಪಡಿಸದೆ ಪರಿವರ್ತಿತ ರಜೆ ಮತ್ತು (ಗಳಿಸದ ರಜೆ ಸೇರಿದಂತೆ) ಅಂತಹ ಮಹಿಳಾ ಸರ್ಕಾರಿ ನೌಕರಳು ದತ್ತಕದ ಸಮಯದಲ್ಲಿ ಎರಡು ಜೀವಂತ ಮಕ್ಕಳನ್ನು ಹೊಂದಿರತಕ್ಕದ್ದಲ್ಲ ಎಂಬ ಷರತ್ತಿಗೊಳಪಟ್ಟು ಮಂಜೂರು ಮಾಡಲು ಅವಕಾಶ ಕಲ್ಪಿಸಿದೆ. ಮೇಲೆ ಓದಲಾದ ಸರ್ಕಾರದ ಅಧಿಸೂಚನೆ (2) ರಲ್ಲಿ ಪುರುಷ ನೌಕರರಿಗೆ ಅವನ ಪತ್ನಿಯ ಹೆರಿಗೆಯ ಪ್ರಾರಂಭದಲ್ಲಿ 15ದಿನಗಳ ಕಾಲ ಪಿತೃತ್ವ ರಜೆಯನ್ನು ಮಂಜೂರು ಮಾಡಲು ಅವಕಾಶ ಕಲ್ಪಿಸಿರುವುದಾಗಿದೆ. ಇದೇ ಮಾದರಿಯ ಸೌಲಭ್ಯವನ್ನು ದತ್ತಕ ಪಡೆಯುವ ರಾಜ್ಯ ಸರ್ಕಾರಿ ನೌಕರರಿಗೂ ಸಹ ಮಾತೃತ್ವ ಮತ್ತು ಪಿತೃತ್ವ ರಜೆಯ ಮಾದರಿಯಲ್ಲಿ ರಜೆಯನ್ನು ಮಂಜೂರು ಮಾಡುವಂತೆ ಕೋರಿ ಪ್ರಸ್ತಾವನೆಗಳನ್ನು ಸ್ವೀಕರಿಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ತನ್ನ ವ್ಯಾಪ್ತಿಯ ಅರ್ಹ ನೌಕರರ ಪ್ರಕರಣಗಳಲ್ಲಿ ಮಗುವನ್ನು ದತ್ತು ಪಡೆಯುವಂತಹ ಸರ್ಕಾರಿ ನೌಕರರಿಗೆ ಎರಡು ಜೀವಂತ ಮಕ್ಕಳನ್ನು ಹೊಂದಿರತಕ್ಕದ್ದಲ್ಲವೆಂಬ ಷರತ್ತಿಗೆ ಒಳಪಟ್ಟು ಮಗುವಿಗೆ ಒಂದು ವರ್ಷ ತುಂಬುವ ಅವಧಿಗೆ ಮೀರದಂತೆ ಮಹಿಳಾ ನೌಕರರಿಗೆ ಹೆರಿಗೆ ರಜೆ ಮಾದರಿಯಲ್ಲಿ 180 ದಿನಗಳು ಮತ್ತು ಪುರುಷ ನೌಕರರಿಗೆ ಪಿತೃತ್ವ ರಜೆ ಮಾದರಿಯಲ್ಲಿ 15 ದಿನಗಳ ರಜೆಯ ಮಂಜೂರಾತಿ ಅವಕಾಶವನ್ನು ಕಲ್ಪಿಸಿದೆ. ಈ ಅಂಶಗಳನ್ನು ಅವಲೋಕಿಸಿ ರಾಜ್ಯ ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ.

ಕರ್ನಾಟಕ ನಾಗರೀಕ ಸೇವಾ ನಿಯಮಗಳು-1958ರ ನಿಯಮ-135 ಎ ರಲ್ಲಿ ವಿಧಿಸಿರುವ ಇತರೆ ಷರತ್ತು ಮತ್ತು ನಿಬಂಧನೆಗಳಿಗೊಳಪಟ್ಟು ಮಹಿಳಾ ಸರ್ಕಾರಿ ನೌಕರಳು ಮಗುವನ್ನು ದತ್ತು ಪಡೆದ ಸಂದರ್ಭದಲ್ಲಿ 180 ದಿನಗಳ ರಜೆಯನ್ನು(ಹೆರಿಗೆ ರಜೆ ಮಾದರಿಯಲ್ಲಿ) ದತ್ತು ಪ್ರಕ್ರಿಯೆಯು ಮಾನ್ಯತೆ ಹೊಂದಿದ ದಿನಾಂಕದಿಂದ ಮಂಜೂರು ಮಾಡತಕ್ಕದ್ದು, ಅಂತಹ ದತ್ತಕ ಪಡೆದ ಪ್ರಕರಣದಲ್ಲಿ ಪಿತೃತ್ವ ರಜೆ ಮಾದರಿಯಲ್ಲಿಯೇ ಕರ್ನಾಟಕ ನಾಗರೀಕ ಸೇವಾ ನಿಯಮಗಳು-1958ರ ನಿಯಮ-135 ಬಿ ರಲ್ಲಿ ವಿಧಿಸಿರುವ ಇತರೆ ಷರತ್ತು ಮತ್ತು ನಿಬಂಧನೆಗಳಿಗೊಳಪಟ್ಟು 15ದಿನಗಳ ರಜೆಯನ್ನು ದತ್ತು ಪ್ರಕ್ರಿಯೆಯು ಮಾನ್ಯತೆ ಹೊಂದಿದ ದಿನಾಂಕದಿಂದ ಮಂಜೂರು ಮಾಡತಕ್ಕದ್ದು.

BIG NEWS : ಮಗು `ದತ್ತು' ಪಡೆದ ಸರ್ಕಾರಿ ನೌಕರರಿಗೆ `ಪಿತೃತ್ವ BIG NEWS: Govt grants 'paternity maternity leave' to govt employees who have adopted child ಮಾತೃತ್ವ ರಜೆ' ಮಂಜೂರು : ಸರ್ಕಾರದಿಂದ ಮಹತ್ವದ ಆದೇಶ.!
Share. Facebook Twitter LinkedIn WhatsApp Email

Related Posts

ಕರ್ನಾಟಕದಲ್ಲಿ ಸುಡುವ ಬಿಸಿಲು: 45 ಡಿಗ್ರಿಗೆ ಏರಲಿದೆ ತಾಪಮಾನ; ಕರಾವಳಿಯಲ್ಲಿ ಹೀಟ್ ವೇವ್ ಎಚ್ಚರಿಕೆ!

19/04/2026 3:51 PM2 Mins Read

ಮಂತ್ರಾಲಯ ಬಳಿ ಅಪಘಾತ ಕೇಸ್ : ಚಿಕಿತ್ಸೆ ಫಲಿಸದೆ ಮತ್ತಿಬ್ಬರು ಮಹಿಳೆಯರು ಸಾವು : ಸಾವಿನ ಸಂಖ್ಯೆ 11ಕ್ಕೆ ಏರಿಕೆ!

19/04/2026 3:28 PM1 Min Read

AI ನೀಡುವ ಸುಳ್ಳು ಮಾಹಿತಿ ಬಗ್ಗೆ ಎಚ್ಚರ! ನ್ಯಾಯದಾನಕ್ಕೆ ಕೃತಕ ಬುದ್ಧಿಮತ್ತೆ ಪರ್ಯಾಯವಲ್ಲ: ನ್ಯಾ. ಬಿ.ವಿ. ನಾಗರತ್ನ

19/04/2026 3:26 PM2 Mins Read
Recent News

ಕರ್ನಾಟಕದಲ್ಲಿ ಸುಡುವ ಬಿಸಿಲು: 45 ಡಿಗ್ರಿಗೆ ಏರಲಿದೆ ತಾಪಮಾನ; ಕರಾವಳಿಯಲ್ಲಿ ಹೀಟ್ ವೇವ್ ಎಚ್ಚರಿಕೆ!

19/04/2026 3:51 PM

SHOCKING : ದೇಶದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ!

19/04/2026 3:36 PM

ಮಂತ್ರಾಲಯ ಬಳಿ ಅಪಘಾತ ಕೇಸ್ : ಚಿಕಿತ್ಸೆ ಫಲಿಸದೆ ಮತ್ತಿಬ್ಬರು ಮಹಿಳೆಯರು ಸಾವು : ಸಾವಿನ ಸಂಖ್ಯೆ 11ಕ್ಕೆ ಏರಿಕೆ!

19/04/2026 3:28 PM

AI ನೀಡುವ ಸುಳ್ಳು ಮಾಹಿತಿ ಬಗ್ಗೆ ಎಚ್ಚರ! ನ್ಯಾಯದಾನಕ್ಕೆ ಕೃತಕ ಬುದ್ಧಿಮತ್ತೆ ಪರ್ಯಾಯವಲ್ಲ: ನ್ಯಾ. ಬಿ.ವಿ. ನಾಗರತ್ನ

19/04/2026 3:26 PM
State News
KARNATAKA

ಕರ್ನಾಟಕದಲ್ಲಿ ಸುಡುವ ಬಿಸಿಲು: 45 ಡಿಗ್ರಿಗೆ ಏರಲಿದೆ ತಾಪಮಾನ; ಕರಾವಳಿಯಲ್ಲಿ ಹೀಟ್ ವೇವ್ ಎಚ್ಚರಿಕೆ!

By kannadanewsnow0919/04/2026 3:51 PM KARNATAKA 2 Mins Read

ಬೆಂಗಳೂರು: ರಾಜ್ಯದ ಜನತೆಗೆ ಸೂರ್ಯನ ಶಾಖ ಈಗಿನಿಂದಲೇ ನಡುಕ ಹುಟ್ಟಿಸುತ್ತಿದೆ. ಹವಾಮಾನ ಇಲಾಖೆಯ ಇತ್ತೀಚಿನ ಮುನ್ಸೂಚನೆಯಂತೆ, ಕರ್ನಾಟಕದ ಹಲವು ಭಾಗಗಳಲ್ಲಿ…

ಮಂತ್ರಾಲಯ ಬಳಿ ಅಪಘಾತ ಕೇಸ್ : ಚಿಕಿತ್ಸೆ ಫಲಿಸದೆ ಮತ್ತಿಬ್ಬರು ಮಹಿಳೆಯರು ಸಾವು : ಸಾವಿನ ಸಂಖ್ಯೆ 11ಕ್ಕೆ ಏರಿಕೆ!

19/04/2026 3:28 PM

AI ನೀಡುವ ಸುಳ್ಳು ಮಾಹಿತಿ ಬಗ್ಗೆ ಎಚ್ಚರ! ನ್ಯಾಯದಾನಕ್ಕೆ ಕೃತಕ ಬುದ್ಧಿಮತ್ತೆ ಪರ್ಯಾಯವಲ್ಲ: ನ್ಯಾ. ಬಿ.ವಿ. ನಾಗರತ್ನ

19/04/2026 3:26 PM

BREAKING : ರಾಜ್ಯದ 5ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಲ್ಸ್ ದಾಟಿದ ತಾಪಮಾನ : ಹವಾಮಾನ ಇಲಾಖೆ

19/04/2026 3:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.