BIG NEWS : ‘BPL’ ಕಾರ್ಡ್ ಬದಲಾವಣೆಯಲ್ಲಿ ಬೀದಿ ಬದಿಯ ವ್ಯಾಪಾರಿಗಳಿಗೂ ಶಾಕ್ ನೀಡಿದ ರಾಜ್ಯ ಸರ್ಕಾರ
ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯಾದ್ಯಂತ ಬಿಪಿಎಲ್ ಕಾರ್ಡ್ ಪರಿಷ್ಕರಣೆಗೆ ಮುಂದಾಗಿದ್ದು, ಬೆಂಗಳೂರು ವ್ಯಾಪ್ತಿಯಲ್ಲಿ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಆಗಲಿದೆ ಎಂದು ತಿಳಿದುಬಂದಿದೆ. ಐಟಿ, ಜಿಎಸ್ ಟಿ ಇರುವ 10 ಸಾವಿರ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಆದರೆ ಇದೀಗ ಬೀದಿಬದಿ ಅಂಗಡಿ ವ್ಯಾಪಾರಗಳಿಗೂ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ಹೌದು ಬ್ಯಾಂಕ್ ವಹಿವಾಟು ಆಧಾರದಲ್ಲಿ ಬೀದಿ ಬದಿಯ ವ್ಯಾಪಾರಿಗಳ ಬಿಪಿಎಲ್ ಕಾರ್ಡ್ ಗಳನ್ನು ಎಪಿಎಲ್ ಕಾರ್ಡ್ ಗಳಾಗಿ ಬದಲಾವಣೆ … Continue reading BIG NEWS : ‘BPL’ ಕಾರ್ಡ್ ಬದಲಾವಣೆಯಲ್ಲಿ ಬೀದಿ ಬದಿಯ ವ್ಯಾಪಾರಿಗಳಿಗೂ ಶಾಕ್ ನೀಡಿದ ರಾಜ್ಯ ಸರ್ಕಾರ
Copy and paste this URL into your WordPress site to embed
Copy and paste this code into your site to embed