BIG NEWS : ಜೂ 21 ರಿಂದ ಅನ್ ಲಾಕ್ 2.0 ಜಾರಿಗೆ ಗ್ರೀನ್ ಸಿಗ್ನಲ್ : ಏನಿರುತ್ತೆ, ಏನಿರಲ್ಲ? ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯದ್ಲಲಿ ಕೊರೊನಾ ವೈರಸ್ ಸೋಂಕಿನ ಅಬ್ಬರ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 21 ರಿಂದ ಅನ್ ಲಾಕ್ 2.0 ಜಾರಿಗೆ ತಾಂತ್ರಿಕ ಸಲಹಾ ಸಮಿತಿ ಗ್ರೀನ್ ಸಿಗ್ನಲ್ ನೀಡಿದೆ. `ಇ-ಸಹಮತಿ’ : ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್ ಜೂನ್ 21 ರಂದು ಕೋವಿಡ್ ಸೆಮಿ ಲಾಕ್ ಡೌನ್ ನಿರ್ಬಂಧಗಳಲ್ಲಿ ಇನ್ನಷ್ಟು ಸಡಿಲಿಕೆ ಮಾಡುವ ಸಾಧ್ಯತೆ ಇದ್ದು, ಇದರ ಸಂಬಂಧ ಶುಕ್ರವಾರ ಅಥವಾ ಶನಿವಾರದ ಹೊತ್ತಿಗೆ ಸರ್ಕಾರದ ತೀರ್ಮಾನ ಹೊರ ಬೀಳುವ ಸಾಧ್ಯತೆ ಇದೆ. ಎರಡನೇ … Continue reading BIG NEWS : ಜೂ 21 ರಿಂದ ಅನ್ ಲಾಕ್ 2.0 ಜಾರಿಗೆ ಗ್ರೀನ್ ಸಿಗ್ನಲ್ : ಏನಿರುತ್ತೆ, ಏನಿರಲ್ಲ? ಇಲ್ಲಿದೆ ಮಾಹಿತಿ