Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸಿಎಂ ಡಿ.ಕೆ.ಶಿವಕುಮಾರ್ ಆರ್ಥಿಕ ಸಲಹೆಗಾರರಾಗಿ ನಿವೃತ್ತ ಐಎಎಸ್ ಅಧಿಕಾರಿ ಎಲ್.ಕೆ.ಅತೀಕ್ ನೇಮಕ!

ನಟ ಆಮಿರ್ ಖಾನ್ ಮೂರನೇ ಮದುವೆಗೆ ಸಿದ್ಧತೆ : ಜುಲೈ 5ರಂದು ಗೌರಿ ಸ್ಪ್ರ್ಯಾಟ್ ಜೊತೆ ಸರಳ ವಿವಾಹ

​ಕುವೈತ್ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ: ಓರ್ವ ಭಾರತೀಯ ಸಾವು, ಉದ್ವಿಗ್ನ ಪರಿಸ್ಥಿತಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ಗ್ಯಾರಂಟಿ’ ಯೋಜನೆಗಳಿಂದ ಬಡವರಿಗೆ ಅನುಕೂಲವಾಗಿದೆ : 5 ಗ್ಯಾರಂಟಿಗಳನ್ನು ಶ್ಲಾಘಿಸಿದ ಗವರ್ನರ್
KARNATAKA

BIG NEWS : ‘ಗ್ಯಾರಂಟಿ’ ಯೋಜನೆಗಳಿಂದ ಬಡವರಿಗೆ ಅನುಕೂಲವಾಗಿದೆ : 5 ಗ್ಯಾರಂಟಿಗಳನ್ನು ಶ್ಲಾಘಿಸಿದ ಗವರ್ನರ್

By ಸುರೇಶ್‌

ಬೆಂಗಳೂರು : ಬೆಂಗಳೂರಿನಲ್ಲಿ ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು ಇದೀಗ ಬೆಂಗಳೂರಿನ ವಿಧಾನಸೌಧದಲ್ಲಿ ರಾಜ್ಯಪಾಲರಾದಂತಹ ಥಾವರ್ ಚಂದ್ ಗೆಹ್ಲೊಟ್ ಅವರು, ಜಂಟಿ ಅಧಿವೇಶನದ ಕುರಿತು ಭಾಷಣ ಮಾಡಿದರು. ಈ ವೇಳೆ ರಾಜ್ಯ ಸರ್ಕಾರ ಜಿಎಸ್‌ಟಿ ಸಂಗ್ರಹದಲ್ಲಿ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು.

ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ಬಜೆಟ್ ಅಧಿವೇಶನ ಆರಂಭವಾಗಿದ್ದು, ಜಂಟಿ ಅಧಿವೇಶನದ ಕುರಿತು ರಾಜ್ಯಪಾಲರು ಭಾಷಣ ಆರಂಭಿಸಿದರು.ಸರ್ಕಾರ ಕಟ್ಟ ಕಡೆಯ ವ್ಯಕ್ತಿಯವರೆಗೂ ಯೋಜನೆ ತಲುಪಿಸಿದೆ. ಗ್ಯಾರೆಂಟಿಯಿಂದ ದಿವಾಳಿ ಆಗುತ್ತದೆ ಎಂದು ಹೇಳಿದ್ದರು. ಆದರೆ ಈ ಎಲ್ಲ ಆರೋಪಗಳನ್ನು ಸರ್ಕಾರ ಸುಳ್ಳು ಎಂದು ಸಾಬೀತು ಮಾಡಿದೆ. ಜಿಎಸ್‌ಟಿ ಸಂಗ್ರಹದಲ್ಲೂ ರಾಜ್ಯ ಮಂಚೂಣಿಯಲ್ಲಿದೆ.

ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಜನರಿಗೆ ಅನುಕೂಲವಾಗಿದೆ ರೈತರ ಪಂಪ್ಸೆಟ್ ಗಳಿಗೆ ಉಚಿತ ವಿದ್ಯುತ್ ವ್ಯವಸ್ಥೆ ಮಾಡಲಾಗಿದೆ. ಹಿಂದುಳಿದ ವರ್ಗಗಳಿಗೆ ಸಬ್ಸಿಡಿ ಇಂದ ಕುಟುಂಬಗಳಿಗೆ ಲಾಭವಾಗಿದೆ. ಆರ್ಥಿಕ ಸಾಮಾಜಿಕ ಮತ್ತು ಸಾಂಸ್ಕೃತಿಕ ಅಭಯ್ ಉದಯ ಆಗಿದೆ ಅಲ್ಲದೆ ಕತ್ತಲಿನಲ್ಲಿ ಇರುವವರಿಗೆ ಬೆಳಕು ತೋರಿಸುವ ಕೆಲಸ ಆಗಿದೆ ಎಂದು ತಿಳಿಸಿದರು.

ಉತ್ತಮ ಮಳೆಯಿಂದಾಗಿ ರೈತರಿಗೆ ಉತ್ತಮ ಫಸಲು ಬಂದಿದೆ. ಸರ್ಕಾರದ ಕಲ್ಯಾಣ ಯೋಜನೆಗಳಿಂದ ಆತ್ಮಹತ್ಯೆ ಸಂಖ್ಯೆ ಕಡಿಮೆಯಾಗಿದೆ. ರೈತರ ಆತ್ಮಹತ್ಯೆ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ನಮ್ಮ ಸರ್ಕಾರ ವೇಗದ ಗತಿಯಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತಿದೆ. ರಾಜ್ಯದ ಆಯವ್ಯಯ ವರದಿಯಾಗುತ್ತಿದೆ ರಾಜ್ಯದಲ್ಲಿ ಉತ್ತಮವಳಿಯಾಗಿದ್ದರಿಂದ ಉತ್ತಮ ಬೆಳೆ ಬಂದಿದೆ. ರಾಜ ಸರ್ಕಾರ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ ಎಂದು ತಿಳಿಸಿದರು.

ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ತಡೆಗೆ, 5 ಲಕ್ಷ ರೂಪಾಯಿ ದಂಡ ವಿಧಿಸುವ ಸುಗ್ರೀವಾಜ್ಞೆ ಜಾರಿಗೆ ತರಲಾಗಿದೆ. ಕಿರು ಸಾಲ ವಸೂಲಾತಿ ಕಿರುಕುಳ ತಡೆಯಲು ಶಾಸನಾತ್ಮಕ ಕ್ರಮ ಕೈಗೊಳ್ಳಲಾಗಿದೆ. ಕಳೆದ 19 ತಿಂಗಳಲ್ಲಿ ಗಂಭೀರ ಕಾನೂನು ವ್ಯವಸ್ಥೆ ಸಮಸ್ಯೆ ಉದ್ಭವಿಸಿಲ್ಲ. ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ ಕೆಲಸ ಮಾಡುತ್ತಿವೆ. ಪೊಲೀಸರು ಅಪರಾಧಿಗಳನ್ನು ಶೀಘ್ರ ಪತ್ತೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಈ ಪ್ರಕರಣಗಳಲ್ಲೂ ಇಳಿಕೆ ಕಾಣುತ್ತಿದೆ. ಮೂಲಸೌಕರ್ಯ ಒದಗಿಸುವುದರಲ್ಲೂ ಕರ್ನಾಟಕ ಮುಂಚೂಣಿಯಲ್ಲಿದೆ.

Share. Facebook Twitter LinkedIn WhatsApp Email

Related Posts

BREAKING: ಸಿಎಂ ಡಿ.ಕೆ.ಶಿವಕುಮಾರ್ ಆರ್ಥಿಕ ಸಲಹೆಗಾರರಾಗಿ ನಿವೃತ್ತ ಐಎಎಸ್ ಅಧಿಕಾರಿ ಎಲ್.ಕೆ.ಅತೀಕ್ ನೇಮಕ!

1 Min Read

ನಟ ಆಮಿರ್ ಖಾನ್ ಮೂರನೇ ಮದುವೆಗೆ ಸಿದ್ಧತೆ : ಜುಲೈ 5ರಂದು ಗೌರಿ ಸ್ಪ್ರ್ಯಾಟ್ ಜೊತೆ ಸರಳ ವಿವಾಹ

3 Mins Read

ಡಿಕೆಶಿ ಪ್ರಮಾಣವಚನದಲ್ಲಿ ಕೇಳಿಬಂದ ‘ಅಜ್ಜಯ್ಯ’ನ ಹೆಸರು : ಯಾರೀ ವೀರ ಗಂಗಾಧರ ಅಜ್ಜಯ್ಯ?

4 Mins Read
Recent News

BREAKING: ಸಿಎಂ ಡಿ.ಕೆ.ಶಿವಕುಮಾರ್ ಆರ್ಥಿಕ ಸಲಹೆಗಾರರಾಗಿ ನಿವೃತ್ತ ಐಎಎಸ್ ಅಧಿಕಾರಿ ಎಲ್.ಕೆ.ಅತೀಕ್ ನೇಮಕ!

ನಟ ಆಮಿರ್ ಖಾನ್ ಮೂರನೇ ಮದುವೆಗೆ ಸಿದ್ಧತೆ : ಜುಲೈ 5ರಂದು ಗೌರಿ ಸ್ಪ್ರ್ಯಾಟ್ ಜೊತೆ ಸರಳ ವಿವಾಹ

​ಕುವೈತ್ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ: ಓರ್ವ ಭಾರತೀಯ ಸಾವು, ಉದ್ವಿಗ್ನ ಪರಿಸ್ಥಿತಿ!

ಡಿಕೆಶಿ ಪ್ರಮಾಣವಚನದಲ್ಲಿ ಕೇಳಿಬಂದ ‘ಅಜ್ಜಯ್ಯ’ನ ಹೆಸರು : ಯಾರೀ ವೀರ ಗಂಗಾಧರ ಅಜ್ಜಯ್ಯ?

State News
KARNATAKA

BREAKING: ಸಿಎಂ ಡಿ.ಕೆ.ಶಿವಕುಮಾರ್ ಆರ್ಥಿಕ ಸಲಹೆಗಾರರಾಗಿ ನಿವೃತ್ತ ಐಎಎಸ್ ಅಧಿಕಾರಿ ಎಲ್.ಕೆ.ಅತೀಕ್ ನೇಮಕ!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಪ್ರಮುಖ ಪ್ರಕ್ರಿಯೆಗಳು…

ನಟ ಆಮಿರ್ ಖಾನ್ ಮೂರನೇ ಮದುವೆಗೆ ಸಿದ್ಧತೆ : ಜುಲೈ 5ರಂದು ಗೌರಿ ಸ್ಪ್ರ್ಯಾಟ್ ಜೊತೆ ಸರಳ ವಿವಾಹ

ಡಿಕೆಶಿ ಪ್ರಮಾಣವಚನದಲ್ಲಿ ಕೇಳಿಬಂದ ‘ಅಜ್ಜಯ್ಯ’ನ ಹೆಸರು : ಯಾರೀ ವೀರ ಗಂಗಾಧರ ಅಜ್ಜಯ್ಯ?

ಇದು ಹೊಸ ಸರ್ಕಾರವಲ್ಲ, ಹಳೆಯ ಭ್ರಷ್ಟ ಸರ್ಕಾರದ ಹೊಸ ಮಾರುವೇಷ: ಸಿಎಂ ಡಿಕೆಶಿ ಸಂಪುಟದ ವಿರುದ್ಧ ಆರ್.ಅಶೋಕ್ ಕಿಡಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.