BIG NEWS : `ಗಣಪತಿ ಹಬ್ಬ’ ಆಚರಣೆಗೆ ಮಾರ್ಗಸೂಚಿ ಪ್ರಕಟ : `DJ’ ಬಳಕೆಗೆ ಪೊಲೀಸರ ಅನುಮತಿ ಕಡ್ಡಾಯ!

ಬೆಂಗಳೂರು : ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ರಾಸಾಯನಿಕಯುಕ್ತ ಬಣ್ಣ ಲೇಪಿತ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪನೆ ಮಾಡದೇ, ಪರಿಸರ ಸ್ನೇಹಿ ಗೌರಿಗಣೇಶ ಹಬ್ಬ ಆಚರಿಸುವ ಮೂಲಕ ನೈಸರ್ಗಿಕ ಜಲ ಸಂಪನ್ಮೂಲಗಳನ್ನು ಸಂರಕ್ಷಿಸಬೇಕು ಎಂದು ಸರ್ಕಾರ ತಿಳಿಸಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು, ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಒಪಿ) ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ, ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದರಿಂದ … Continue reading BIG NEWS : `ಗಣಪತಿ ಹಬ್ಬ’ ಆಚರಣೆಗೆ ಮಾರ್ಗಸೂಚಿ ಪ್ರಕಟ : `DJ’ ಬಳಕೆಗೆ ಪೊಲೀಸರ ಅನುಮತಿ ಕಡ್ಡಾಯ!