Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಿಜಯಪುರದಲ್ಲಿ ಮತ್ತೆ ಭೂಕಂಪನ : ಬೆಚ್ಚಿಬಿದ್ದ ಜನತೆ : Earth quake

09/04/2026 9:40 AM

ಲೆಬನಾನ್‌ನಲ್ಲಿ ರಕ್ತಪಾತ: ಇಸ್ರೇಲ್ ನಡೆಸಿದ ಭೀಕರ ದಾಳಿಗೆ ಬಲಿಯಾದವರ ಸಂಖ್ಯೆ 254ಕ್ಕೆ ಏರಿಕೆ; 1100ಕ್ಕೂ ಹೆಚ್ಚು ಜನರಿಗೆ ಗಾಯ!

09/04/2026 9:38 AM
BREAKING NEWS

BREAKING : ಬೆಳ್ಳಂಬೆಳಗ್ಗೆ ವಿಜಯಪುರ ಜಿಲ್ಲೆಯ ಹಲವೆಡೆ ಮತ್ತೆ ಭೂಕಂಪನದ ಅನುಭವ : ಬೆಚ್ಚಿ ಬಿದ್ದ ಜನ.!

09/04/2026 9:37 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ `ಮಾರ್ಗಸೂಚಿ’ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ.!
KARNATAKA

BIG NEWS : ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ `ಮಾರ್ಗಸೂಚಿ’ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ.!

By kannadanewsnow5731/12/2024 8:22 AM

ಬೆಂಗಳೂರು : ಹೊಸ ವರ್ಷಾಚರಣೆ ವೇಳೆ ಸಾರ್ವಜನಿಕರು ತಮ್ಮ ಸುರಕ್ಷತೆ ಬಗ್ಗೆ ಜಾಗೃತಿ ವಹಿಸಬೇಕು. ಬೇರೆಯವರಿಗೆ ತೊಂದರೆಯಾಗದಂತೆ ನಡೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಸಂಭ್ರಮಾಚರಣೆಯಲ್ಲಿ ಪಟಾಕಿಗಳನ್ನು ಸಿಡಿಸುವಂತಿಲ್ಲ. ಅತಿವೇಗ, ಅಜಾಗರೂಕತೆಯಿಂದ ವಾಹನ ಚಲಾಯಿಸಬಾರದು. ನಿರ್ಬಂಧಿತ ಪ್ರದೇಶಗಳಿಗೆ ಪ್ರವೇಶಿಸಬಾರದು. ಮೋಜಿಗಾಗಿ ತುರ್ತು ಕರೆಗಳಿಗೆ ಸಂಪರ್ಕಿಸಬಾರದು. ಅನವಶ್ಯಕವಾಗಿ ಗುಂಪುಗೂಡಬಾರದು ಎಂದು ಬೆಂಗಳೂರು ಪೊಲೀಸ್‌ ಆಯುಕ್ತರು ಸೂಚನೆ ನೀಡಿದ್ದಾರೆ.

ಹೊಸ ವರ್ಷಾಚರಣೆ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಡಿಸೆಂಬರ್ 31ರ ರಾತ್ರಿ 1ರ ವರೆಗೆ ಸಾರ್ವತ್ರಿಕವಾಗಿ ಹೊಸ ವರ್ಷ ಆಚರಿಸಲು ಅನುಮತಿಯಿದೆ

ಹೊಸ ವರ್ಷಾಚರಣೆಯ ಪ್ರಯುಕ್ತ ಡಿಸೆಂಬರ್‌ 31 ರಂದು ರಾತ್ರಿ 11 ರಿಂದ ಮಧ್ಯರಾತ್ರಿ 2 ಗಂಟೆಯವರೆಗೆ ವಿವಿಧ ಮಾರ್ಗಗಳಲ್ಲಿ ಹೆಚ್ಚುವರಿ ಬಿಎಂಟಿಸಿ ಬಸ್‌ಗಳು ಸಂಚರಿಸಲಿವೆ. ಬ್ರಿಗೇಡ್‌ ರಸ್ತೆಯಿಂದ ಎಲೆಕ್ಟ್ರಾನಿಕ್ಸ್‌ ಸಿಟಿ ಮತ್ತು ಜಿಗಣಿಗೆ, ಎಂ.ಜಿ. ರಸ್ತೆಯಿಂದ ಸರ್ಜಾಪುರ, ಕೆಂಗೇರಿ–ಕೆಎಚ್‌ಬಿ ಕ್ವಾರ್ಟರ್ಸ್‌, ಜನಪ್ರಿಯ ಟೌನ್‌ಶಿಪ್‌, ನೆಲಮಂಗಲ, ಯಲಹಂಕ ಉಪನಗರ 5ನೇ ಹಂತ, ಯಲಹಂಕ, ಬಾಗಲೂರು, ಹೊಸಕೋಟೆ, ಚನ್ನಸಂದ್ರ, ಕಾಡುಗೋಡಿ, ಬನಶಂಕರಿಗೆ ಹೆಚ್ಚುವರಿ ಬಸ್‌ ಸಂಚರಿಸಲಿವೆ.

ಹೆಚ್ಚು ಜನದಟ್ಟಣೆ ಇರುವ ಪ್ರಮುಖ ಬಸ್ ನಿಲ್ದಾಣ, ಜಂಕ್ಷನ್‌ಗಳಾದ ಕೆಂಪೇಗೌಡ ಬಸ್ ನಿಲ್ದಾಣ, ಕೆ.ಆರ್‌. ಮಾರುಕಟ್ಟೆ, ಶಿವಾಜಿನಗರ, ಕೋರಮಂಗಲ, ಕಾಡುಗೋಡಿ, ಕೆಂಗೇರಿ, ಸುಮನಹಳ್ಳಿ, ಗೊರಗುಂಟೆಪಾಳ್ಯ, ಯಶವಂತಪುರ, ಯಲಹಂಕ, ಶಾಂತಿನಗರ, ಬನಶಂಕರಿ, ಹೆಬ್ಬಾಳ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್‌ಗಳಿಂದ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಸಾರಿಗೆ ಸೌಲಭ್ಯ ಇರಲಿದೆ.

ಹೊಸ ವರ್ಷಾಚರಣೆ ವೇಳೆ ಸಾರ್ವಜನಿಕರು ತಮ್ಮ ಸುರಕ್ಷತೆ ಬಗ್ಗೆ ಜಾಗೃತಿ ವಹಿಸಬೇಕು. ಬೇರೆಯವರಿಗೆ ತೊಂದರೆಯಾಗದಂತೆ ನಡೆದುಕೊಳ್ಳಬೇಕು.

ಯಾವುದೇ ಕಾರಣಕ್ಕೂ ಸಂಭ್ರಮಾಚರಣೆಯಲ್ಲಿ ಪಟಾಕಿಗಳನ್ನು ಸಿಡಿಸುವಂತಿಲ್ಲ. ಅತಿವೇಗ, ಅಜಾಗರೂಕತೆಯಿಂದ ವಾಹನ ಚಲಾಯಿಸಬಾರದು. ನಿರ್ಬಂಧಿತ ಪ್ರದೇಶಗಳಿಗೆ ಪ್ರವೇಶಿಸಬಾರದು. ಮೋಜಿಗಾಗಿ ತುರ್ತು ಕರೆಗಳಿಗೆ… pic.twitter.com/DskFTYVHnX

— DIPR Karnataka (@KarnatakaVarthe) December 30, 2024

BIG NEWS: Guidelines for New Year's Eve celebrations published in Bengaluru: It is mandatory to follow these rules. BIG NEWS: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ.!
Share. Facebook Twitter LinkedIn WhatsApp Email

Related Posts

BREAKING : ವಿಜಯಪುರದಲ್ಲಿ ಮತ್ತೆ ಭೂಕಂಪನ : ಬೆಚ್ಚಿಬಿದ್ದ ಜನತೆ : Earth quake

09/04/2026 9:40 AM1 Min Read
BREAKING NEWS

BREAKING : ಬೆಳ್ಳಂಬೆಳಗ್ಗೆ ವಿಜಯಪುರ ಜಿಲ್ಲೆಯ ಹಲವೆಡೆ ಮತ್ತೆ ಭೂಕಂಪನದ ಅನುಭವ : ಬೆಚ್ಚಿ ಬಿದ್ದ ಜನ.!

09/04/2026 9:37 AM1 Min Read

BREAKING : ರಾಷ್ಟ್ರೀಯ ಚಲನಚಿತ್ರ ಅಕಾಡೆಮಿ ಪ್ರಶಸ್ತಿ ಪ್ರಕಟ; ‘ಕಾಂತಾರ ಚಾಪ್ಟರ್ 1’ ಅಬ್ಬರ, ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ, ನಿರ್ದೇಶಕ ಪ್ರಶಸ್ತಿ.!

09/04/2026 9:02 AM2 Mins Read
Recent News

BREAKING : ವಿಜಯಪುರದಲ್ಲಿ ಮತ್ತೆ ಭೂಕಂಪನ : ಬೆಚ್ಚಿಬಿದ್ದ ಜನತೆ : Earth quake

09/04/2026 9:40 AM

ಲೆಬನಾನ್‌ನಲ್ಲಿ ರಕ್ತಪಾತ: ಇಸ್ರೇಲ್ ನಡೆಸಿದ ಭೀಕರ ದಾಳಿಗೆ ಬಲಿಯಾದವರ ಸಂಖ್ಯೆ 254ಕ್ಕೆ ಏರಿಕೆ; 1100ಕ್ಕೂ ಹೆಚ್ಚು ಜನರಿಗೆ ಗಾಯ!

09/04/2026 9:38 AM
BREAKING NEWS

BREAKING : ಬೆಳ್ಳಂಬೆಳಗ್ಗೆ ವಿಜಯಪುರ ಜಿಲ್ಲೆಯ ಹಲವೆಡೆ ಮತ್ತೆ ಭೂಕಂಪನದ ಅನುಭವ : ಬೆಚ್ಚಿ ಬಿದ್ದ ಜನ.!

09/04/2026 9:37 AM

SHOCKING : ಭಾರತೀಯ ಪ್ರತಿ 10 ಉದ್ಯೋಗಿಗಳಲ್ಲಿ 8 ಮಂದಿಗೆ ಬೊಜ್ಜು: ಸಮೀಕ್ಷೆಯಲ್ಲಿ ಆಘಾತಕಾರಿ ಸತ್ಯ ಬಯಲು!

09/04/2026 9:33 AM
State News
KARNATAKA

BREAKING : ವಿಜಯಪುರದಲ್ಲಿ ಮತ್ತೆ ಭೂಕಂಪನ : ಬೆಚ್ಚಿಬಿದ್ದ ಜನತೆ : Earth quake

By kannadanewsnow0509/04/2026 9:40 AM KARNATAKA 1 Min Read

ವಿಜಯಪುರ : ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ ಆಗಿದೆ. ಜಿಲ್ಲೆಯ ಹಲವಡೆ ಮತ್ತೆ ಭೂಕಂಪನದ ಅನುಭವ ಆಗಿದ್ದು ಜನರು ಬೆಚ್ಚಿ…

BREAKING NEWS

BREAKING : ಬೆಳ್ಳಂಬೆಳಗ್ಗೆ ವಿಜಯಪುರ ಜಿಲ್ಲೆಯ ಹಲವೆಡೆ ಮತ್ತೆ ಭೂಕಂಪನದ ಅನುಭವ : ಬೆಚ್ಚಿ ಬಿದ್ದ ಜನ.!

09/04/2026 9:37 AM

BREAKING : ರಾಷ್ಟ್ರೀಯ ಚಲನಚಿತ್ರ ಅಕಾಡೆಮಿ ಪ್ರಶಸ್ತಿ ಪ್ರಕಟ; ‘ಕಾಂತಾರ ಚಾಪ್ಟರ್ 1’ ಅಬ್ಬರ, ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ, ನಿರ್ದೇಶಕ ಪ್ರಶಸ್ತಿ.!

09/04/2026 9:02 AM

Rain Alert : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ : `ಯೆಲ್ಲೋ’ ಅಲರ್ಟ್ ಘೋಷಣೆ.!

09/04/2026 8:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.