BIG NEWS : ಪದವಿ ಕಾಲೇಜುಗಳ ಆರಂಭಕ್ಕೆ `UGC’ ಯಿಂದ ಮಾರ್ಗಸೂಚಿ ಪ್ರಕಟ

ನವದೆಹಲಿ : ಪದವಿ ಕಾಲೇಜುಗಳ ಆರಂಭದ ಕುರಿತಂತೆ ವಿಶ್ವವಿದ್ಯಾಲಯ ಅನುದಾನ ಆಯೋಗವು (ಯುಜಿಸಿ) ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅಕ್ಟೋಬರ್ 1 ರಿಂದ ಪದವಿ ಕಾಲೇಜುಗಳನ್ನು ಆರಂಭಿಸಲು ಸೂಚನೆ ನೀಡಿದೆ. ಮಧ್ಯಪ್ರದೇಶ ಬಾವಿ ದುರಂತ : ಮೃತಪಟ್ಟವರ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ ಯುಜಿಸಿ ಮಾರ್ಗಸೂಚಿ ಪ್ರಕಾರ, ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು ಅಂತಿಮ ವರ್ಷ / ಸೆಮಿಸ್ಟರ್ ಪರೀಕ್ಷೆಗಳನ್ನು ಆನ್ ಲೈನ್, ಆಫ್ ಲೈನ್ ಅಥವಾ ಬ್ಲೆಂಡ್ ಮಾಡಿದ ಮೋಡ್ ನಲ್ಲಿ … Continue reading BIG NEWS : ಪದವಿ ಕಾಲೇಜುಗಳ ಆರಂಭಕ್ಕೆ `UGC’ ಯಿಂದ ಮಾರ್ಗಸೂಚಿ ಪ್ರಕಟ