BIG NEWS : ಹಾನಗಲ್ ಅತ್ಯಾಚಾರ ಪ್ರಕರಣ : ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಹಾವೇರಿ : ಜಿಲ್ಲೆಯ ಹಾನಗಲ್ ನಲ್ಲಿ ಅಲ್ಪಸಂಖ್ಯಾತ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹಾವೇರಿ ಜಿಲ್ಲೆಯ ನರಸೀಪುರ ಎಲ್ಲಿ ಪ್ಯಾಡ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ ಪ್ರಕರಣದಲ್ಲಿ ಯಾರೇ ಇದ್ದರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ.ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈ ಪ್ರಕರಣದಲ್ಲೂ ಯಾರು ಕಾನೂನನ್ನು ಕೈ ತೆಗೆದುಕೊಂಡಿದ್ದರೊ ಅವರಿಗೆ ಶಿಕ್ಷೆ ನೀಡಲಾಗುತ್ತದೆ. ಯಾರನ್ನು ಕೂಡ ರಕ್ಷಿಸುವ ಪ್ರಶ್ನೆಯೇ ಇಲ್ಲ. ಈಗ ತಾನೇ ಸಂತ್ರಸ್ತ … Continue reading BIG NEWS : ಹಾನಗಲ್ ಅತ್ಯಾಚಾರ ಪ್ರಕರಣ : ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed