BIG NEWS : ಉದ್ಯಮಿಗೆ ಗನ್ ತೋರಿಸಿ ಬೆದರಿಕೆ ಹಾಕಿದ್ದ ಕೇಸ್ : ಫೈಟರ್ ರವಿಗೆ ಹೈಕೋರ್ಟ್ ನಿಂದ ಷರತ್ತು ಬದ್ಧ ಜಾಮೀನು!

ಬೆಂಗಳೂರು : ಉದ್ಯಮಿಯೊಬ್ಬರಿಗೆ ಹಲ್ಲೆ ಮಾಡಿ, ಗನ್ ತೋರಿಸಿ ಜೀವ ಬೆದರಿಕೆ ಹಾಕಿದ ಆರೋಪದಡಿ ಮಾಜಿ ರೌಡಿಶೀಟರ್ ಸೇರಿ ಇಬ್ಬರನ್ನು ಸದಾಶಿವನಗರ ಠಾಣೆ ಪೊಲೀಸರು ಬ್ರೆಸ್ಟ್ ಮಾಡಿದ್ದರು. ಆದರೆ ಇದೀಗ ಹೈಕೋರ್ಟ್ ಫೈಟರ್ ರವಿಗೆ ಷರತ್ತು ಬದ್ಧ ಜಾಮೀನು ನೀಡಿದೆ. ಹೌದು ಉದ್ಯಮಿ ಒಬ್ಬರಿಗೆ ಫೈಟರ್ ಅಭಿ ಗನ್ ತೋರಿಸಿ ಬೆದರಿಕೆ ಹಾಕಿದ್ದ. ಈ ವಿಚಾರವಾಗಿ ಉದ್ಯಮಿ ಸೋಮಶೇಖರ್ ಎನ್ನುವವರು ಸದಾಶಿವನಗರ ಠಾಣೆಗೆ ದೂರು ನೀಡಿದ್ದರು.ಈ ಒಂದು ಊರಿನ ಅನ್ವಯ ಫೈಟರ್ ರವಿ ಹಾಗೂ ಆತನ ಗನ್ … Continue reading BIG NEWS : ಉದ್ಯಮಿಗೆ ಗನ್ ತೋರಿಸಿ ಬೆದರಿಕೆ ಹಾಕಿದ್ದ ಕೇಸ್ : ಫೈಟರ್ ರವಿಗೆ ಹೈಕೋರ್ಟ್ ನಿಂದ ಷರತ್ತು ಬದ್ಧ ಜಾಮೀನು!