BIG NEWS : ‘ಗ್ಯಾರಂಟಿ’ ಅನುಷ್ಠಾನ ಸಮಿತಿ ಸದಸ್ಯರಿಗೆ ಸಂಪುಟ ದರ್ಜೆ ಸ್ಥಾನ ಪ್ರಶ್ನಿಸಿ ಅರ್ಜಿ : ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು : ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ರಚನೆ ಮಾಡಿರುವ ಸಮಿತಿ ಸದಸ್ಯರಿಗೆ ಸಂಪುಟ ಸ್ಥಾನಮಾನ ನೀಡಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಸಮಿತಿಗಳ ಮುಖ್ಯಸ್ಥರಿಗೆ ಸಚಿವ ಸಂಪುಟ ಸ್ನಾನಮಾನ ಪ್ರಶ್ನಿಸಿ ಪಿಐಎಲ್ ಸಲ್ಲಿಸಲಾಗಿದೆ. ಪಿ.ರಾಜೀವ್ ಸಲ್ಲಿಸಿದ ವಿಚಾರಣೆಯನ್ನು ನಡೆಸಿದ ಹೈಕೋರ್ಟ್ ಕಾಂಗ್ರೆಸ್ ಪಕ್ಷದ ನಾಯಕರಿಗೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ. ಸಂವಿಧಾನ ಆರ್ಟಿಕಲ್ 164 (1A) ಉಲ್ಲಂಘಿಸಿ ನೇಮಕ ಮಾಡಲಾಗಿದೆ. ಯಾವುದೇ ಶೈಕ್ಷಣಿಕ ತಾಂತ್ರಿಕ ಅರ್ಹತೆ ಪರಿಗಣಿಸದೆ … Continue reading BIG NEWS : ‘ಗ್ಯಾರಂಟಿ’ ಅನುಷ್ಠಾನ ಸಮಿತಿ ಸದಸ್ಯರಿಗೆ ಸಂಪುಟ ದರ್ಜೆ ಸ್ಥಾನ ಪ್ರಶ್ನಿಸಿ ಅರ್ಜಿ : ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್