BIG NEWS: ನಾಳೆ ಸದನದಲ್ಲಿ ಸಚಿವರ ಭ್ರಷ್ಟಾಚಾರದ ದಾಖಲೆ ಬಿಡುಗಡೆ ಮುಂದಾದ ಹೆಡ್‌ಡಿಕೆ ರಾಜ್ಯ ರಾಜಕೀಯದಲ್ಲಿ ಕೋಲಾಹಲ

ಕಲಬುರಗಿ: ನಾಳೆ ವಿಧಾನಸಭೆ ಅಧಿವೇಶನದಲ್ಲಿ ರಾಜ್ಯದ ಸಚಿವರೊಬ್ಬರ ಹಗರಣದ ಭ್ರಷ್ಟಾಚಾರವನ್ನು ದಾಖಲೆಗಳ ಸಮೇತ ಬಿಡುಗಡೆಗೊಳಿಸಿ ಬಯಲಿಗೆಳೆಯಲಾಗುವುದು ಎಂದು ಮಾಜಿ ಹೆಚ್‌.ಡಿ ಕುಮಾರಸ್ವಾಮಿ ಗುಡುಗಿದ್ದಾರೆ. ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ಅವರು ರಾಜ್ಯ ಸರ್ಕಾರದ ಶೇ. 40 ರಷ್ಟು ಭ್ರಷ್ಟಾಚಾರ ಈಗಾಗಲೇ ಸಾರ್ವಜನಿಕರಿಗೆ ಅನುಭವವಾಗಿದೆ. ಈಗ ಬಿಡುಗಡೆ ಮಾಉವ ದಾಖಲೆಗಳು ಸಚಿವರೊಬ್ಬರ ಕರ್ಮಕಾಂಡವಾಗಿದೆ. ನಾಳಿನ ಸದನದಲ್ಲಿ ಇದಕ್ಕೆ ಸರ್ಕಾರ ಉತ್ತರ ನೀಡಲಿ ನನ್ನನ್ನು ಕೆಣಕಿದವರಿಗೆ ಇದೊಂದು ಎಚ್ಚರಿಕೆ ಎಂದು ವಾಗ್ದಾಳಿ ನಡೆಸಿದ್ದಾರೆ. ರೈತರ ಸಬ್ಸಿಡಿ ಹಣದಲ್ಲೂ ಪೆರ್ಸಂಟೇಜ್‌ … Continue reading BIG NEWS: ನಾಳೆ ಸದನದಲ್ಲಿ ಸಚಿವರ ಭ್ರಷ್ಟಾಚಾರದ ದಾಖಲೆ ಬಿಡುಗಡೆ ಮುಂದಾದ ಹೆಡ್‌ಡಿಕೆ ರಾಜ್ಯ ರಾಜಕೀಯದಲ್ಲಿ ಕೋಲಾಹಲ