BIG NEWS : ರಾಜ್ಯದಲ್ಲಿ ಡೆಂಗ್ಯೂ ಕೇಸ್ ಹೆಚ್ಚಳ : ಆರೋಗ್ಯ ಸಚಿವರಿಂದ ಎಚ್ಚರಿಕೆ | Dengue Cses
ಬೆಂಗಳೂರು : ಡೆಂಗಿ ನಿರ್ವಹಣೆಗೆ ಆರೋಗ್ಯ ಇಲಾಖೆಯು ಸರ್ವಸನ್ನದ್ಧವಾಗಿದ್ದು ಪ್ರಕರಣಗಳ ನಿರ್ವಹಣೆಗೆ ರಾಜ್ಯದ ಎಲ್ಲಾ ಆಸ್ಪತ್ರೆಗಳು, ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಡೆಂಗಿ ನಿಯಂತ್ರಣ ಸಂಬಂಧ ವಿಧಾನಸೌಧದಲ್ಲಿ ಬಿಬಿಎಂಪಿ ಹಾಗು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು. ರಾಜ್ಯದಲ್ಲಿ ಈವರೆಗೆ ಒಟ್ಟು 6187 ಡೆಂಗಿ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ 6 ಜನರು ಸಾವಿಗೀಡಾಗಿದ್ದಾರೆ. ಕಳೆದಬಾರಿಗೆ ಹೋಲಿಸಿದರೆ ಈ ಬಾರಿ ಡೆಂಗಿ ಟೆಸ್ಟಿಂಗ್ ಶೇ. 40% ರಷ್ಟು … Continue reading BIG NEWS : ರಾಜ್ಯದಲ್ಲಿ ಡೆಂಗ್ಯೂ ಕೇಸ್ ಹೆಚ್ಚಳ : ಆರೋಗ್ಯ ಸಚಿವರಿಂದ ಎಚ್ಚರಿಕೆ | Dengue Cses
Copy and paste this URL into your WordPress site to embed
Copy and paste this code into your site to embed