BIG NEWS : ನಾಳೆ ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ!

ಬೆಂಗಳೂರು : ನಾಳೆ ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡು, ಕರಾವಳಿ ಮತ್ತು ಬೆಂಗಳೂರಿನಲ್ಲಿ ಗುಡುಗು ಸಹಿತ ಹಗುರ ಮಳೆಯನ್ನು ಅಂದಾಜಿಸಲಾಗಿದೆ. ಮುಂದಿನ ಕೆಲ ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೌದು ನಾಳೆ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆ ಇದೆ. ಸುಮಾರು 12 ಜಿಲ್ಲೆಗಳಲ್ಲಿ ವರುಣನ ಆಗಮನದ ನಿರೀಕ್ಷೆ ಇದ್ದು, ರಾಜ್ಯದಲ್ಲಿ ಬಿಸಿಲು ಮತ್ತು ಮಳೆಯ ಮಿಶ್ರ ಹವಾಮಾನ ಕಂಡುಬರಲಿದೆ. … Continue reading BIG NEWS : ನಾಳೆ ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ!