ಮುಂದಿನ 5 ದಿನಗಳ ಕಾಲ ಬೆಂಗಳೂರು ಸೇರಿ, ರಾಜ್ಯದ ವಿವಿಧೆಡೆ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು : ಮುಂದಿನ 5 ದಿನಗಳವರೆಗೆ ದಕ್ಷಿಣ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉತ್ತರ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಕಂಡುಬಂದಿರುವ ಟ್ರಫ್ ಮತ್ತು ದಕ್ಷಿಣ ಒಳನಾಡಿನಲ್ಲಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಇಂದಿನಿಂದ ಏಪ್ರಿಲ್ 3ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ 5 ದಿನಗಳವರೆಗೆ ದಕ್ಷಿಣ ಮತ್ತು … Continue reading ಮುಂದಿನ 5 ದಿನಗಳ ಕಾಲ ಬೆಂಗಳೂರು ಸೇರಿ, ರಾಜ್ಯದ ವಿವಿಧೆಡೆ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
Copy and paste this URL into your WordPress site to embed
Copy and paste this code into your site to embed