ಬೆಳಗಾವಿ : ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದ್ದು, ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯದ ಗ್ರಾಮ ಪಂಚಾಯತ್ ಮತ್ತು ಗ್ರಾಮೀಣಾಭಿವೃದಿ ಇಲಾಖೆಯಲ್ಲಿನ ಜಿಲ್ಲಾವಾರು ಖಾಲಿ ಹುದ್ದೆಗಳ ಮಾಹಿತಿಯನ್ನು ರಾಜ್ಯ ಸರ್ಕಾರವು ಪ್ರಕಟಿಸಿದೆ.
ರಾಜ್ಯದ ಹಲವು ಇಲಾಖೆಗಳಲ್ಲಿ 2.84 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದು, ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ರಾಜ್ಯದ ಗ್ರಾಮ ಪಂಚಾಯತ್ ಮತ್ತು ಗ್ರಾಮೀಣಾಭಿವೃದಿ ಇಲಾಖೆಯಲ್ಲಿನ ಜಿಲ್ಲಾವಾರು ಖಾಲಿ ಹುದ್ದೆಗಳ ಮಾಹಿತಿ









