Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿದ್ಯಾರ್ಥಿಗಳಿಗೆ ‘ಫ್ರೆಂಚ್’ ಆಫರ್: 30,000 ಭಾರತೀಯರಿಗೆ ಉನ್ನತ ವ್ಯಾಸಂಗದ ಅವಕಾಶ, ವೀಸಾ ಮುಕ್ತ ಟ್ರಾನ್ಸಿಟ್ ಸೌಲಭ್ಯ!

18/02/2026 8:58 AM

BIG NEWS : ಪತಿಯಿಂದ ಜೀವನಾಂಶ ಪಡೆಯುವುದು ದಾನವಲ್ಲ, ಪತ್ನಿಯ ಹಕ್ಕು : ಹೈಕೋರ್ಟ್ ಮಹತ್ವದ ತೀರ್ಪು

18/02/2026 8:54 AM

BREAKING: ಚುನಾವಣೆಗೂ ಮುನ್ನ ಕಮಲ್ ಹಾಸನ್ MNM ಪಕ್ಷಕ್ಕೆ ಟಾರ್ಚ್ ಲೈಟ್ ಚಿಹ್ನೆ ಹಂಚಿಕೆ ಮಾಡಿದ ಚುನಾವಣಾ ಆಯೋಗ

18/02/2026 8:46 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ `SC-ST’ ಕಾಯ್ದೆಯಡಿ ನೇಮಕ, ಬಡ್ತಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ : `3644’ ಹುದ್ದೆ ನೇಮಕ ಪ್ರಕ್ರಿಯೆ ಮುಂದುವರಿಕೆ.!
KARNATAKA

BIG NEWS : ರಾಜ್ಯದಲ್ಲಿ `SC-ST’ ಕಾಯ್ದೆಯಡಿ ನೇಮಕ, ಬಡ್ತಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ : `3644’ ಹುದ್ದೆ ನೇಮಕ ಪ್ರಕ್ರಿಯೆ ಮುಂದುವರಿಕೆ.!

By kannadanewsnow5728/11/2025 6:25 AM

ಬೆಂಗಳೂರು : ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಏರಿಕೆ ಮಾಡಿ ಒಟ್ಟು ಮೀಸಲು ಪ್ರಮಾಣವನ್ನು ಶೇ.50ರಿಂದ 56ಕ್ಕೆ ಹೆಚ್ಚಿಸಿ ಜಾರಿಗೊಳಿಸಿದ್ದ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಡಗಗಳ ಕಾಯ್ದೆ-2022 ಅನ್ವಯ ಈಗಾಗಲೇ ಆರಂಭಿಸಿರುವ ಸರ್ಕಾರಿ ಹುದ್ದೆಗಳ ನೇಮಕಾತಿ ಮತ್ತು ಬಡ್ತಿ ಪ್ರಕ್ರಿಯೆ ಮುಂದುವರಿಸಲು ವಿವಿಧ ಷರತ್ತು ವಿಧಿಸಿ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿ ಹೈಕೋರ್ಟ್ ಆದೇಶಿಸಿದೆ.

ಕಾಯ್ದೆ ಅನ್ವಯ ಶೇ.50ಕ್ಕೂ ಹೆಚ್ಚು ಮೀಸಲಾತಿ ನೀಡುವು ದಕ್ಕೆ ಆಕ್ಷೇಪಿಸಿ ಡಾ| ಅಂಬೇಡ್ಕರ್ ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಮಹೇಂದ್ರ ಕುಮಾರ್‌ಮಿತ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಬ್ರು ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.
ಈ ಆದೇಶದಿಂದ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ಪೈಕಿ ಒಟ್ಟು 3,644 ಹುದ್ದೆಗಳ ನೇಮಕಾತಿಗೆ ಅನುಮತಿ ದೊರೆತಂತಾಗಿದೆ. ಮೀಸಲಾತಿ ಹೆಚ್ಚಿಸಿರುವುದರ ಅನುಸಾರ ಹೊಸದಾಗಿ ಯಾವುದೇ ನೇಮಕಾತಿ ಅಥವಾ ಬಡ್ತಿ ನೀಡುವಂತಿಲ್ಲ. ಕಾಯ್ದೆ ಅನ್ವಯ ಈಗಾಗಲೇ ಆರಂಭಿಸಿದ ನೇಮಕಾತಿ ಪ್ರಕ್ರಿಯೆ ಮುಂದುವರಿಸಬಹುದು. ನೇಮಕಾತಿ ಅಥವಾ ಸೀಟುಗಳ ಹಂಚಿಕೆ ಹಾಲಿ ಅರ್ಜಿಗಳ ಅಂತಿಮ ನಿರ್ಧಾರಕ್ಕೆ ಒಳಪಟ್ಟಿರುತ್ತದೆ. ಇದನ್ನು ನೇಮಕಾತಿ ಅಥವಾ ಬಡ್ತಿ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಬೇಕು. ಈ ವಿಚಾರದಲ್ಲಿ ಅಭ್ಯರ್ಥಿಗಳಿಗೆ ಯಾವುದೇ ಹಕ್ಕು ದೊರೆಯುವುದಿಲ್ಲ. ಈ ಮಾರ್ಪಾಡು 2025 ರ ನವೆಂಬರ್ 19ರ ಮಧ್ಯಂತರ ಆದೇಶಕ್ಕೆ ಮಾತ್ರ ಅನ್ವಯವಾಗುತ್ತದೆ ಎಂದು ಹೈಕೋರ್ಟ್ ಆದೇಶಿಸಿದೆ.

ಕಾಯ್ದೆ ಅನ್ವಯ ಈಗಾಗಲೇ ಆರಂಭಿಸಿರುವ ನೇಮಕಾತಿ ಪ್ರಕ್ರಿಯೆ ಮುಂದುವರಿಸಬಹುದು ಎಂದು ನ್ಯಾಯಾಲಯ ಅರ್ಜಿ ವಿಚಾರಣೆಯನ್ನು ಬರುವ ಜ.28ಕ್ಕೆ ಮುಂದೂಡಿದೆ.

BIG NEWS : High Court green signal for recruitment and promotion under `SC-ST’ Act in the state : Recruitment process for `3644’ post continues.!
Share. Facebook Twitter LinkedIn WhatsApp Email

Related Posts

BIG NEWS: ಅತ್ಯಾಚಾರ, ಪೋಕ್ಸೋ ಕೇಸಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ ಖಡಕ್ ಆದೇಶ

18/02/2026 8:28 AM3 Mins Read

ಸಾಲ ಪಡೆಯಲು `CIBIL’ ಸ್ಕೋರ್ ಏಕೆ ಮುಖ್ಯ? ಇದನ್ನು ಸುಧಾರಿಸುವುದು ಹೇಗೆ? ತಿಳಿಯಿರಿ

18/02/2026 8:25 AM2 Mins Read

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ’ ಅಭಿಯಾನ ಅನುಷ್ಠಾನ : ಸರ್ಕಾರದಿಂದ ಮಹತ್ವದ ಆದೇಶ.!

18/02/2026 8:22 AM3 Mins Read
Recent News

ವಿದ್ಯಾರ್ಥಿಗಳಿಗೆ ‘ಫ್ರೆಂಚ್’ ಆಫರ್: 30,000 ಭಾರತೀಯರಿಗೆ ಉನ್ನತ ವ್ಯಾಸಂಗದ ಅವಕಾಶ, ವೀಸಾ ಮುಕ್ತ ಟ್ರಾನ್ಸಿಟ್ ಸೌಲಭ್ಯ!

18/02/2026 8:58 AM

BIG NEWS : ಪತಿಯಿಂದ ಜೀವನಾಂಶ ಪಡೆಯುವುದು ದಾನವಲ್ಲ, ಪತ್ನಿಯ ಹಕ್ಕು : ಹೈಕೋರ್ಟ್ ಮಹತ್ವದ ತೀರ್ಪು

18/02/2026 8:54 AM

BREAKING: ಚುನಾವಣೆಗೂ ಮುನ್ನ ಕಮಲ್ ಹಾಸನ್ MNM ಪಕ್ಷಕ್ಕೆ ಟಾರ್ಚ್ ಲೈಟ್ ಚಿಹ್ನೆ ಹಂಚಿಕೆ ಮಾಡಿದ ಚುನಾವಣಾ ಆಯೋಗ

18/02/2026 8:46 AM

BIG NEWS : ತಂದೆಯ 2ನೇ ಪತ್ನಿಯ ಮಗನಿಗೂ `ಅನುಕಂಪದ ಉದ್ಯೋಗದ ಹಕ್ಕಿದೆ’ : ಹೈಕೋರ್ಟ್ ಐತಿಹಾಸಿಕ ತೀರ್ಪು !

18/02/2026 8:42 AM
State News
KARNATAKA

BIG NEWS: ಅತ್ಯಾಚಾರ, ಪೋಕ್ಸೋ ಕೇಸಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ ಖಡಕ್ ಆದೇಶ

By kannadanewsnow0918/02/2026 8:28 AM KARNATAKA 3 Mins Read

ಬೆಂಗಳೂರು: ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಮತ್ತು ಪೋಕೋ ಪ್ರಕರಣಗಳಲ್ಲಿ ದಾಖಲು ಮಾಡುವ ಸಂದರ್ಭದಲ್ಲಿ ದೂರು ಅರ್ಜಿ,…

ಸಾಲ ಪಡೆಯಲು `CIBIL’ ಸ್ಕೋರ್ ಏಕೆ ಮುಖ್ಯ? ಇದನ್ನು ಸುಧಾರಿಸುವುದು ಹೇಗೆ? ತಿಳಿಯಿರಿ

18/02/2026 8:25 AM

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ’ ಅಭಿಯಾನ ಅನುಷ್ಠಾನ : ಸರ್ಕಾರದಿಂದ ಮಹತ್ವದ ಆದೇಶ.!

18/02/2026 8:22 AM

BREAKING: ರಾಜ್ಯದ ಎಲ್ಲಾ ‘ರಕ್ತ ಕೇಂದ್ರ’ಗಳು NABH ಅಥವಾ NQAS ಮಾನ್ಯತೆ ಪಡೆಯುವುದು ಕಡ್ಡಾಯ: ಆರೋಗ್ಯ ಇಲಾಖೆ ಆದೇಶ

18/02/2026 8:20 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.