BIG NEWS : ‘ಡಿಜಿಟಲ್ ವಂಚನೆ, ಅರೆಸ್ಟ್’ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕ್ರಮ : ಗೃಹ ಸಚಿವ ಜಿ.ಪರಮೇಶ್ವರ್

ಬೆಳಗಾವಿ : ಇತ್ತೀಚಿಗೆ ದೇಶ ಹಾಗೂ ರಾಜ್ಯದಲ್ಲಿ ಡಿಜಿಟಲ್ ವಂಚನೆ ಹಾಗೂ ಡಿಜಿಟಲ್ ಅರೆಸ್ಟ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಈಗಾಗಲೇ ಈ ಕುರಿತು ಸಾರ್ವಜನಿಕರಿಗೆ ವಾಟ್ಸಾಪ್, ಫೇಸ್ ಬುಕ್ ಹಾಗೂ ಇತರೆ ಸಾಮಾಜಿಕ ಮಾಧ್ಯಮಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು. ಇಂದು ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಪ್ರತಾಪ್ ಸಿಂಹ ಡಿಜಿಟಲ್ ಫ್ರಾಡ್ ಬಗ್ಗೆ ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರ ನೀಡಿದ ಅವರು, ರಾಜ್ಯದಲ್ಲಿ ಪ್ರಸ್ತುತ … Continue reading BIG NEWS : ‘ಡಿಜಿಟಲ್ ವಂಚನೆ, ಅರೆಸ್ಟ್’ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕ್ರಮ : ಗೃಹ ಸಚಿವ ಜಿ.ಪರಮೇಶ್ವರ್