Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೈಸೂರಿಗೆ ಜಾಗತಿಕ ಕಿರುಚಿತ್ರ–ಸಾಕ್ಷ್ಯಚಿತ್ರಗಳ ಕಲರವ; ಫೆ.20ರಿಂದ ‘ಪರಿದೃಶ್ಯ–2026’

07/02/2026 10:17 AM

ALERT: ರಾತ್ರಿಯಲ್ಲಿ `ಲೈಟ್’ ಆನ್ ಮಾಡಿಕೊಂಡು ಮಲಗುವವರೇ ಎಚ್ಚರ : `ಕ್ಯಾನ್ಸರ್’ ಬರಬಹುದು.!

07/02/2026 10:11 AM

Property Rules : `ಆಸ್ತಿ ರಿಜಿಸ್ಟರ್​’ಗೆ ಇನ್ಮುಂದೆ ಈ 5 ದಾಖಲೆಗಳು ಕಡ್ಡಾಯ.!

07/02/2026 10:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ಪ್ರಕರಣ : ಇಬ್ಬರು ಪೊಲೀಸ್​ ಸಿಬ್ಬಂದಿ ಸಸ್ಪೆಂಡ್
KARNATAKA

BIG NEWS : ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ಪ್ರಕರಣ : ಇಬ್ಬರು ಪೊಲೀಸ್​ ಸಿಬ್ಬಂದಿ ಸಸ್ಪೆಂಡ್

By kannadanewsnow0525/12/2025 10:31 AM

ಹುಬ್ಬಳ್ಳಿ : ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರದಲ್ಲಿ ನಡೆದ ಗರ್ಭಿಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್​ ಸಿಬ್ಬಂದಿಯನ್ನು ಅಮಾನತುಗೊಳಿಸಿ ಎಸ್​ಪಿ ಆದೇಶಿಸಿದ್ದಾರೆ. ಠಾಣೆಯ ವಿಶೇಷ ವಿಭಾಗದ ಕಾನ್‌ಸ್ಟೇಬಲ್‌ ಸಂಗಮೇಶ ಸಾಗರ ಮತ್ತು ಬೀಟ್ ಕಾನ್‌ಸ್ಟೇಬಲ್‌ ಚಂದ್ರಕಾಂತ ರಾಥೋಡ ಅಮಾನತಾಗಿರುವ ಪೊಲೀಸ್​ ಸಿಬ್ಬಂದಿ.

ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಅನ್ಯಜಾತಿ ಯುವಕನ ಮದುವೆಯಾಗಿದ್ದಕ್ಕೆ ಗರ್ಭಿಣಿ ಮೇಲೆ ಆಕೆಯ ತಂದೆ, ಕುಟುಂಬಸ್ಥರು ಹಲ್ಲೆಗೈದು, ಭೀಕರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪದ ಮೇಲೆ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮಂಗಳವಾರ ತಡರಾತ್ರಿ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಸಪ್ಪ ಸೋಲಾರಾಗೊಪ್ಪ ಮತ್ತು ಅನಿಲಗೌಡ ಪಾಟೀಲ ಎಂಬುವರನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಕೊಲೆ ಕೃತ್ಯದ ಸಂಬಂಧ 14ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ಮೈಸೂರಿಗೆ ಜಾಗತಿಕ ಕಿರುಚಿತ್ರ–ಸಾಕ್ಷ್ಯಚಿತ್ರಗಳ ಕಲರವ; ಫೆ.20ರಿಂದ ‘ಪರಿದೃಶ್ಯ–2026’

07/02/2026 10:17 AM1 Min Read

ALERT: ರಾತ್ರಿಯಲ್ಲಿ `ಲೈಟ್’ ಆನ್ ಮಾಡಿಕೊಂಡು ಮಲಗುವವರೇ ಎಚ್ಚರ : `ಕ್ಯಾನ್ಸರ್’ ಬರಬಹುದು.!

07/02/2026 10:11 AM2 Mins Read

Property Rules : `ಆಸ್ತಿ ರಿಜಿಸ್ಟರ್​’ಗೆ ಇನ್ಮುಂದೆ ಈ 5 ದಾಖಲೆಗಳು ಕಡ್ಡಾಯ.!

07/02/2026 10:08 AM2 Mins Read
Recent News

ಮೈಸೂರಿಗೆ ಜಾಗತಿಕ ಕಿರುಚಿತ್ರ–ಸಾಕ್ಷ್ಯಚಿತ್ರಗಳ ಕಲರವ; ಫೆ.20ರಿಂದ ‘ಪರಿದೃಶ್ಯ–2026’

07/02/2026 10:17 AM

ALERT: ರಾತ್ರಿಯಲ್ಲಿ `ಲೈಟ್’ ಆನ್ ಮಾಡಿಕೊಂಡು ಮಲಗುವವರೇ ಎಚ್ಚರ : `ಕ್ಯಾನ್ಸರ್’ ಬರಬಹುದು.!

07/02/2026 10:11 AM

Property Rules : `ಆಸ್ತಿ ರಿಜಿಸ್ಟರ್​’ಗೆ ಇನ್ಮುಂದೆ ಈ 5 ದಾಖಲೆಗಳು ಕಡ್ಡಾಯ.!

07/02/2026 10:08 AM

ಮಥುರಾದಲ್ಲಿ ಭೀಕರ ಅಪಘಾತ: ನಿಂತಿದ್ದ ಬಸ್‌ಗೆ ಕಂಟೈನರ್ ಡಿಕ್ಕಿ: ಸ್ಥಳದಲ್ಲೇ ಆರು ಜನರ ದುರ್ಮರಣ | Accident

07/02/2026 10:07 AM
State News
KARNATAKA

ಮೈಸೂರಿಗೆ ಜಾಗತಿಕ ಕಿರುಚಿತ್ರ–ಸಾಕ್ಷ್ಯಚಿತ್ರಗಳ ಕಲರವ; ಫೆ.20ರಿಂದ ‘ಪರಿದೃಶ್ಯ–2026’

By kannadanewsnow0907/02/2026 10:17 AM KARNATAKA 1 Min Read

ಮೈಸೂರು: ಜಗತ್ತಿನ ವಿವಿಧ ದೇಶಗಳ ಕಿರುಚಿತ್ರಗಳು ಮತ್ತು ಸಾಕ್ಷ್ಯಚಿತ್ರಗಳನ್ನು ಒಂದೇ ವೇದಿಕೆಯಲ್ಲಿ ಪರಿಚಯಿಸುವ ‘ಪರಿದೃಶ್ಯ–2026’ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ದಸರಾ ನಗರಿ…

ALERT: ರಾತ್ರಿಯಲ್ಲಿ `ಲೈಟ್’ ಆನ್ ಮಾಡಿಕೊಂಡು ಮಲಗುವವರೇ ಎಚ್ಚರ : `ಕ್ಯಾನ್ಸರ್’ ಬರಬಹುದು.!

07/02/2026 10:11 AM

Property Rules : `ಆಸ್ತಿ ರಿಜಿಸ್ಟರ್​’ಗೆ ಇನ್ಮುಂದೆ ಈ 5 ದಾಖಲೆಗಳು ಕಡ್ಡಾಯ.!

07/02/2026 10:08 AM

ಅಪ್ರಾಪ್ತೆ ಮೇಲೆ ಅತ್ಯಾಚಾರ, ಕೊಲೆ ಮಾಡಿದವರ ಶಿಕ್ಷೆ ಕಡಿಮೆಗೊಳಿಸಿದರೆ ಕೃತ್ಯ ಪ್ರೋತ್ಸಾಹಿಸಿದಂತೆ : ಹೈಕೋರ್ಟ್

07/02/2026 10:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.