Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ವಿಜಯ್ ಹಕ್ಕು ಮಂಡನೆ: ಬಹುಮತ ಸಾಬೀತುಪಡಿಸಲು 2 ವಾರ ಕಾಲಾವಕಾಶ ಕೋರಿದ ‘ದಳಪತಿ’!

05/05/2026 7:31 PM
BREAKING NEWS

ಗಂಗಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಡಬಲ್ ಡೆಕ್ಕರ್ ಬಸ್, 18 ಪ್ರಯಾಣಿಕರಿಗೆ ಗಂಭೀರ ಗಾಯ

05/05/2026 7:23 PM

ಚರ್ನೋಬಿಲ್ ಕಣ್ಣೆದುರಿಗಿದೆ, ಕೈಗಾ ಹೋರಾಟದ ವಿಫಲತೆ ಬೇಸೂರಿನಲ್ಲಿ ಮರುಕಳಿಸದಿರಲಿ: ಎಚ್.ಬಿ.ರಾಘವೇಂದ್ರ

05/05/2026 7:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ದಾವಣಗೆರೆಯಲ್ಲಿ ಭೀಕರ ಅಪಘಾತ : ಟಿಟಿ ವಾಹನ ಪಲ್ಟಿಯಾಗಿ 13 ಜನರಿಗೆ ಗಂಭೀರ ಗಾಯ!
KARNATAKA

BIG NEWS : ದಾವಣಗೆರೆಯಲ್ಲಿ ಭೀಕರ ಅಪಘಾತ : ಟಿಟಿ ವಾಹನ ಪಲ್ಟಿಯಾಗಿ 13 ಜನರಿಗೆ ಗಂಭೀರ ಗಾಯ!

By kannadanewsnow0520/02/2026 10:33 AM

ದಾವಣಗೆರೆ : ದಾವಣಗೆರೆಯಲ್ಲಿ ಭೀಖರವಾದ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿಯಾಗಿ 13 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ದಾವಣಗೆರೆ ತಾಲೂಕಿನ ಹೆಬ್ಬಾಳ ಬಳಿಯ ಟೋಲ್ ಗೇಟ್ ಬಳಿ ಈ ಒಂದು ಅಪಘಾತ ಸಂಭವಿಸಿದೆ.

ಟಿಟಿ ವಾಹನದಲ್ಲಿ ಸಿಲುಕಿಕೊಂಡ ಚಾಲಕನನ್ನು ರಕ್ಷಣೆ ಮಾಡಲಾಗಿದ್ದು ಯಂತ್ರದ ಮೂಲಕ ವಾಹನ ಬಿಡಿವಾದ ಕತ್ತರಿಸಿ ಚಾಲಕನನ್ನ ರಕ್ಷಣೆ ಮಾಡಲಾಗಿದೆ. ಬೆಂಗಳೂರಿನಿಂದ ಟಿಟಿ ವಾಹನದಲ್ಲಿ ದಾಂಡೇಲಿ ಗೆ ಹೋಗುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಗಂಭೀರವಾಗಿ ಗಾಯಗೊಂಡ ಚಾಲಕನನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ದಾವಣಗೆರೆ ಗ್ರಾಮದ ಪೊಲೀಸ್ ಠಾಣೆಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ಚರ್ನೋಬಿಲ್ ಕಣ್ಣೆದುರಿಗಿದೆ, ಕೈಗಾ ಹೋರಾಟದ ವಿಫಲತೆ ಬೇಸೂರಿನಲ್ಲಿ ಮರುಕಳಿಸದಿರಲಿ: ಎಚ್.ಬಿ.ರಾಘವೇಂದ್ರ

05/05/2026 7:23 PM1 Min Read

ಸಾಗರದ ಬೇಸೂರು ಅಣು ವಿದ್ಯುತ್ ಸ್ಥಾವರ ಯೋಜನೆ: ತಕ್ಷಣ ಕೈಬಿಡುವಂತೆ ರೈತ ಸಂಘದ ಉಪಾಧ್ಯಕ್ಷ ಶಿವಾನಂದ ಕುಗ್ವೆ ಆಗ್ರಹ

05/05/2026 7:10 PM2 Mins Read

BREAKING: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ: ನಿಂತಲ್ಲೇ ನಿಂತ ರೈಲು, ಪ್ರಯಾಣಿಕರು ಪರದಾಟ

05/05/2026 6:57 PM1 Min Read
Recent News

ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ವಿಜಯ್ ಹಕ್ಕು ಮಂಡನೆ: ಬಹುಮತ ಸಾಬೀತುಪಡಿಸಲು 2 ವಾರ ಕಾಲಾವಕಾಶ ಕೋರಿದ ‘ದಳಪತಿ’!

05/05/2026 7:31 PM
BREAKING NEWS

ಗಂಗಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಡಬಲ್ ಡೆಕ್ಕರ್ ಬಸ್, 18 ಪ್ರಯಾಣಿಕರಿಗೆ ಗಂಭೀರ ಗಾಯ

05/05/2026 7:23 PM

ಚರ್ನೋಬಿಲ್ ಕಣ್ಣೆದುರಿಗಿದೆ, ಕೈಗಾ ಹೋರಾಟದ ವಿಫಲತೆ ಬೇಸೂರಿನಲ್ಲಿ ಮರುಕಳಿಸದಿರಲಿ: ಎಚ್.ಬಿ.ರಾಘವೇಂದ್ರ

05/05/2026 7:23 PM

ಸಾಗರದ ಬೇಸೂರು ಅಣು ವಿದ್ಯುತ್ ಸ್ಥಾವರ ಯೋಜನೆ: ತಕ್ಷಣ ಕೈಬಿಡುವಂತೆ ರೈತ ಸಂಘದ ಉಪಾಧ್ಯಕ್ಷ ಶಿವಾನಂದ ಕುಗ್ವೆ ಆಗ್ರಹ

05/05/2026 7:10 PM
State News
KARNATAKA

ಚರ್ನೋಬಿಲ್ ಕಣ್ಣೆದುರಿಗಿದೆ, ಕೈಗಾ ಹೋರಾಟದ ವಿಫಲತೆ ಬೇಸೂರಿನಲ್ಲಿ ಮರುಕಳಿಸದಿರಲಿ: ಎಚ್.ಬಿ.ರಾಘವೇಂದ್ರ

By kannadanewsnow0905/05/2026 7:23 PM KARNATAKA 1 Min Read

ಶಿವಮೊಗ್ಗ: ಬೇಸೂರು ಭಾಗದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರದ ವಿರುದ್ಧ ಈಗಲೇ ಸಂಘಟಿತ ಹೋರಾಟ ನಡೆಸದಿದ್ದರೆ ಮಲೆನಾಡಿಗೆ ಭವಿಷ್ಯದಲ್ಲಿ ದೊಡ್ಡ…

ಸಾಗರದ ಬೇಸೂರು ಅಣು ವಿದ್ಯುತ್ ಸ್ಥಾವರ ಯೋಜನೆ: ತಕ್ಷಣ ಕೈಬಿಡುವಂತೆ ರೈತ ಸಂಘದ ಉಪಾಧ್ಯಕ್ಷ ಶಿವಾನಂದ ಕುಗ್ವೆ ಆಗ್ರಹ

05/05/2026 7:10 PM

BREAKING: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ: ನಿಂತಲ್ಲೇ ನಿಂತ ರೈಲು, ಪ್ರಯಾಣಿಕರು ಪರದಾಟ

05/05/2026 6:57 PM

ಮೇ.7ರಂದು ಬೇಸೂರು ಅಣು ವಿದ್ಯುತ್ ಸ್ಥಾವರ ವಿರೋಧಿಸಿ ಸಾಗರದಲ್ಲಿ ಬೃಹತ್ ಪ್ರತಿಭಟನೆ: ಬಿ.ಎ.ಇಂದೂಧರ

05/05/2026 6:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.