Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿದ್ಯಾರ್ಥಿಗಳೇ ಗಮನಿಸಿ : `ಪರೀಕ್ಷೆ ಫಲಿತಾಂಶ’ ಬಂದ ಬಳಿಕ ತಪ್ಪದೇ ಈ ಕೆಲಸಗಳನ್ನು ಮಾಡಿ.!

05/04/2026 6:00 AM

BIG NEWS : ರಾಜ್ಯದಲ್ಲಿ ಹಳೆಯ ವಾಹನಗಳಿಗೂ `HSRP’ ನಂಬರ್ ಪ್ಲೇಟ್ ಕಡ್ಡಾಯ : ವದಂತಿ ನಂಬಬೇಡಿ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ

05/04/2026 5:51 AM

ಹೀಗಿವೆ 2027ರ ‘ಜನಗಣತಿ’ಯ ವೇಳೆಯಲ್ಲಿ ನಿಮಗೆ ಕೇಳುವಂತ ’33 ಪ್ರಶ್ನೆ’ಗಳು | Census-2027

05/04/2026 5:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ಹಳೆಯ ವಾಹನಗಳಿಗೂ `HSRP’ ನಂಬರ್ ಪ್ಲೇಟ್ ಕಡ್ಡಾಯ : ವದಂತಿ ನಂಬಬೇಡಿ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ
KARNATAKA

BIG NEWS : ರಾಜ್ಯದಲ್ಲಿ ಹಳೆಯ ವಾಹನಗಳಿಗೂ `HSRP’ ನಂಬರ್ ಪ್ಲೇಟ್ ಕಡ್ಡಾಯ : ವದಂತಿ ನಂಬಬೇಡಿ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ

By kannadanewsnow5705/04/2026 5:51 AM

ಬೆಂಗಳೂರು: ರಾಜ್ಯದಲ್ಲಿ ಹಳೆಯ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ (HSRP) ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಲ್ಲ ಎಂಬ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸಾರಿಗೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತು ಹರಡುತ್ತಿರುವ ಸುಳ್ಳು ಸುದ್ದಿಗಳನ್ನು ನಂಬಬಾರದು ಎಂದು ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಕೆಲವು ಮಾಧ್ಯಮಗಳಲ್ಲಿ ಹಳೆಯ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ನಿಯಮವನ್ನು ಹಿಂಪಡೆಯಲಾಗಿದೆ ಎಂಬ ತಪ್ಪು ಮಾಹಿತಿ ಹರಡಿತ್ತು. ಆದರೆ, ಇಲಾಖೆಯು ಅಂತಹ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಏಪ್ರಿಲ್ 1, 2019ಕ್ಕಿಂತ ಮುಂಚಿತವಾಗಿ ನೋಂದಣಿಯಾದ ಎಲ್ಲಾ ವಾಹನಗಳಿಗೂ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸುವುದು ಕಡ್ಡಾಯವಾಗಿದೆ. ಈ ಆದೇಶದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ತಿಳಿಸಿದೆ.

ನ್ಯಾಯಾಲಯದ ತಡೆಯಾಜ್ಞೆ ಇಲ್ಲ: ಹೆಚ್‌ಎಸ್‌ಆರ್‌ಪಿ ಅಳವಡಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್ ಯಾವುದೇ ತಡೆಯಾಜ್ಞೆ ನೀಡಿಲ್ಲ. ಪ್ರಕರಣವನ್ನು ಏಕಸದಸ್ಯ ಪೀಠಕ್ಕೆ ವರ್ಗಾಯಿಸಲಾಗಿದೆಯೇ ಹೊರತು, ಸಾರಿಗೆ ಇಲಾಖೆಯ ಆದೇಶಕ್ಕೆ ಯಾವುದೇ ಅಡೆತಡೆ ಉಂಟಾಗಿಲ್ಲ.ನ್ಯಾಯಾಲಯವು ಈ ವಿಷಯದಲ್ಲಿ ಯಾವುದೇ ತಡೆಯಾಜ್ಞೆ ನೀಡುವ ಬದಲಾಗಿ, ಹೆಚ್‌ಎಸ್‌ಆರ್‌ಪಿ ಅಳವಡಿಕೆಯಲ್ಲಿ ತರಾತುರಿ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದೆ ಎಂದು ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.

ಆದ್ದರಿಂದ, ವಾಹನ ಮಾಲೀಕರು ಸುಳ್ಳು ಸುದ್ದಿಗಳಿಗೆ ಮಾರುಹೋಗದೆ, ನಿಗದಿತ ಸಮಯದೊಳಗೆ ತಮ್ಮ ವಾಹನಗಳಿಗೆ ಸುರಕ್ಷಿತ ನಂಬರ್ ಪ್ಲೇಟ್‌ಗಳನ್ನು ಅಳವಡಿಸಿಕೊಳ್ಳಲು ಸೂಚಿಸಲಾಗಿದೆ.

BIG NEWS: `HSRP` number plates are mandatory for old vehicles in the state: Transport Department clarifies don't believe rumors
Share. Facebook Twitter LinkedIn WhatsApp Email

Related Posts

ವಿದ್ಯಾರ್ಥಿಗಳೇ ಗಮನಿಸಿ : `ಪರೀಕ್ಷೆ ಫಲಿತಾಂಶ’ ಬಂದ ಬಳಿಕ ತಪ್ಪದೇ ಈ ಕೆಲಸಗಳನ್ನು ಮಾಡಿ.!

05/04/2026 6:00 AM2 Mins Read

ಹೀಗಿವೆ 2027ರ ‘ಜನಗಣತಿ’ಯ ವೇಳೆಯಲ್ಲಿ ನಿಮಗೆ ಕೇಳುವಂತ ’33 ಪ್ರಶ್ನೆ’ಗಳು | Census-2027

05/04/2026 5:43 AM3 Mins Read

ಕರ್ನಾಟಕ SSLC ಪರೀಕ್ಷೆ-1ರ ಕೀ ಉತ್ತರ ಪ್ರಕಟ; ಈ ರೀತಿ ಕೀ ಆನ್ಸರ್ ನೋಡಿ | Karnataka SSLC Exam-1

05/04/2026 5:15 AM2 Mins Read
Recent News

ವಿದ್ಯಾರ್ಥಿಗಳೇ ಗಮನಿಸಿ : `ಪರೀಕ್ಷೆ ಫಲಿತಾಂಶ’ ಬಂದ ಬಳಿಕ ತಪ್ಪದೇ ಈ ಕೆಲಸಗಳನ್ನು ಮಾಡಿ.!

05/04/2026 6:00 AM

BIG NEWS : ರಾಜ್ಯದಲ್ಲಿ ಹಳೆಯ ವಾಹನಗಳಿಗೂ `HSRP’ ನಂಬರ್ ಪ್ಲೇಟ್ ಕಡ್ಡಾಯ : ವದಂತಿ ನಂಬಬೇಡಿ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ

05/04/2026 5:51 AM

ಹೀಗಿವೆ 2027ರ ‘ಜನಗಣತಿ’ಯ ವೇಳೆಯಲ್ಲಿ ನಿಮಗೆ ಕೇಳುವಂತ ’33 ಪ್ರಶ್ನೆ’ಗಳು | Census-2027

05/04/2026 5:43 AM

ALERT : ವಾಹನ ಸವಾರರೇ ಗಮನಿಸಿ : ಏ.10ರಿಂದ ‘ಟೋಲ್ ಪ್ಲಾಜಾ’ಗಳಲ್ಲಿ ನಗದು ಪಾವತಿ ಬಂದ್.!

05/04/2026 5:30 AM
State News
KARNATAKA

ವಿದ್ಯಾರ್ಥಿಗಳೇ ಗಮನಿಸಿ : `ಪರೀಕ್ಷೆ ಫಲಿತಾಂಶ’ ಬಂದ ಬಳಿಕ ತಪ್ಪದೇ ಈ ಕೆಲಸಗಳನ್ನು ಮಾಡಿ.!

By kannadanewsnow5705/04/2026 6:00 AM KARNATAKA 2 Mins Read

ಪರೀಕ್ಷೆಯ ಫಲಿತಾಂಶ ಎನ್ನುವುದು ವಿದ್ಯಾರ್ಥಿ ಜೀವನದ ಒಂದು ಪ್ರಮುಖ ಹಂತ. ಫಲಿತಾಂಶ ಉತ್ತಮವಾಗಿರಲಿ ಅಥವಾ ನಿರೀಕ್ಷೆಗಿಂತ ಕಡಿಮೆಯಿರಲಿ, ಆ ಕ್ಷಣದಲ್ಲಿ…

BIG NEWS : ರಾಜ್ಯದಲ್ಲಿ ಹಳೆಯ ವಾಹನಗಳಿಗೂ `HSRP’ ನಂಬರ್ ಪ್ಲೇಟ್ ಕಡ್ಡಾಯ : ವದಂತಿ ನಂಬಬೇಡಿ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ

05/04/2026 5:51 AM

ಹೀಗಿವೆ 2027ರ ‘ಜನಗಣತಿ’ಯ ವೇಳೆಯಲ್ಲಿ ನಿಮಗೆ ಕೇಳುವಂತ ’33 ಪ್ರಶ್ನೆ’ಗಳು | Census-2027

05/04/2026 5:43 AM

ಕರ್ನಾಟಕ SSLC ಪರೀಕ್ಷೆ-1ರ ಕೀ ಉತ್ತರ ಪ್ರಕಟ; ಈ ರೀತಿ ಕೀ ಆನ್ಸರ್ ನೋಡಿ | Karnataka SSLC Exam-1

05/04/2026 5:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.