Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ತಂದೆಯ ಸಂಪೂರ್ಣ ಆಸ್ತಿ ಮಗನಿಗೆ ಸೇರಿದ್ದಲ್ಲ’ ; ಹೈಕೋರ್ಟ್ ಮಹತ್ವದ ತೀರ್ಪು

14/03/2026 6:06 PM

BIG NEWS: ಗೃಹ ಬಳಕೆ ಗ್ಯಾಸ್ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕೆ ಬಳಸಿದರೆ ಕಠಿಣ ಕ್ರಮ: ಆಹಾರ ಇಲಾಖೆ ಎಚ್ಚರಿಕೆ

14/03/2026 5:15 PM

BREAKING : 92,000 ಟನ್ LPG ಹೊತ್ತ ಭಾರತದ ‘ಶಿವಾಲಿಕ್’, ‘ನಂದಾ ದೇವಿ’ ಹಡಗುಗಳು ಸುರಕ್ಷಿತವಾಗಿ ‘ಹಾರ್ಮುಜ್ ಜಲಸಂಧಿ’ ದಾಟಿವೆ ; ಕೇಂದ್ರ ಸರ್ಕಾರ

14/03/2026 4:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕಾಂಗ್ರೆಸ್ ನಲ್ಲಿ ಒಬ್ಬ ವ್ಯಕ್ತಿಯ ಷಡ್ಯಂತ್ರದಿಂದ ಹೊರಬಂದೆ : ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆ
KARNATAKA

BIG NEWS : ಕಾಂಗ್ರೆಸ್ ನಲ್ಲಿ ಒಬ್ಬ ವ್ಯಕ್ತಿಯ ಷಡ್ಯಂತ್ರದಿಂದ ಹೊರಬಂದೆ : ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆ

By kannadanewsnow0530/11/2024 10:02 AM

ಬೆಳಗಾವಿ : ಕಾಂಗ್ರೆಸ್ ಪಕ್ಷದಲ್ಲಿದ್ದಾಗ ನನಗೆ ಪಕ್ಷ ಯಾವುದೇ ರೀತಿ ಕೆಟ್ಟದ್ದು ಮಾಡಿರಲಿಲ್ಲ. ಆದರೆ ಆ ಪಕ್ಸದಲ್ಲಿದ್ದಾಗ ಒಬ್ಬ ವ್ಯಕ್ತಿಯ ಷಡ್ಯಂತರದಿಂದ ನಾನು ಕಾಂಗ್ರೆಸ್ನಿಂದ ಹೊರಬಂದು ಬಿಜೆಪಿಗೆ ಸೇರಿದ್ದೇನೆ. ಆದರೆ ಬಿಜೆಪಿಯಲ್ಲಿ ಇದ್ದಾಗಲೂ ನನ್ನ ಮೇಲೆ ಷಡ್ಯಂತರ ಮಾಡಿದ್ದರು ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ತಿಳಿಸಿದರು.

ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿದ್ದಾಗ ಎಲ್ಲರೂ ಸೇರಿ ಷಡ್ಯಂತರ ಮಾಡಿದರಿಂದ ಕಾಂಗ್ರೆಸ್ ಪಕ್ಷದಿಂದ ಹೊರಬಂದೆ. ಬಳಿಕ ಬಿಜೆಪಿ ಸೇರಿಕೊಂಡೆ ಆದರೆ ಬಿಜೆಪಿಯಲ್ಲಿ ಬೆಳೆಯುತ್ತಿದ್ದಂತೆ ಇಲ್ಲೂ ಕೂಡ ಷಡ್ಯಂತರ ಮಾಡಿದರು. ಅದಕ್ಕೂ ನಾನು ಹೆದರಲಿಲ್ಲ ಎಂದು ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಶಾಸಕರ್ಮೇಶ್ ಜಾರಕಿಹೊಳಿ ಹೇಳಿದರು.

ಜನರಿಗೆ ಮೋಸ ಮಾಡಿದ್ದರೆ ಹೆದರುತ್ತಿದ್ದೆ ಆದರೆ ಸಿಡಿಗೆ ಹೆದರಲ್ಲ ಎಂದಿದ್ದೆ. ನನಗೆ ಧೈರ್ಯ ಹೇಳಲು ಬಂದಿದ್ದ ಸ್ವಾಮೀಜಿಗಳಿಗೆ ನಾನು ಹೇಳಿದ್ದೆ. ನನ್ನ ವಿರುದ್ಧ ವೈಯಕ್ತಿಕ ಷಡ್ಯಂತರ ನಡೆದಿದೆ ಅಂತ ಹೇಳಿದ್ದೆ. ಒಡೆದು ಆಳುವ ನೀತಿಯಿಂದ ಹಿಂದುಳಿದ ಸಮುದಾಯಗಳಿಗೆ ಧಕ್ಕೆಯಾಗಿದೆ. ಕೊನೆ ಗಳಿಗೆಯಲ್ಲಿ ಹಿಂದುಳಿದ ಸಮುದಾಯ ಒಂದಾಗಿದೆ. ಎಸ್ಟಿ, ಕುರುಬರು ಹಾಗೂ ಉಪ್ಪಾರ ಸೇರಿದಂತೆ ಹಿಂದುಳಿದ ಸಮಾಜ ಶೇಕಡ 74 ರಷ್ಟಿದೆ ಕೇವಲ 26 ಪರ್ಸೆಂಟ್ ಇರುವ ಜನರು ಜನ ನಮ್ಮನ್ನು ಒಡೆದು ಆಳುತ್ತಿದ್ದಾರೆ.

74% ಇರುವ ಹಿಂದುಳಿದ ಸಮುದಾಯಕ್ಕೆ ನ್ಯಾಯ ಸಿಗಬೇಕು ಇಲ್ಲವಾದರೆ ನಾನು ಬಂಡಾಯ ಏಳುತ್ತೇನೆ. ಈವರೆಗೂ ನಮಗೆ ಎಲ್ಲರೂ ಮೋಸ ಮಾಡಿದ್ದಾರೆ. ಕುರುಬರು ಉಪ್ಪಾರ ಸುಣಗಾರ ಸಮಾಜದವರು ಅಧಿಕಾರಕ್ಕೆ ಬರಬೇಕು. ಓಬಿಸಿ ಗಿಂತ ಎಸ್‌ಟಿಗೆ ಹೆಚ್ಚಿನ ಪ್ರಮಾಣ ಬರಬೇಕು ಅನ್ನೋದು ನನ್ನ ಬೇಡಿಕೆ. ನನ್ನ ಜೊತೆ ನೀವು ಕೈಜೋಡಿಸಿ ಅಂತ ಸ್ವಾಮೀಜಿ ಅವರಿಗೆ ಕೇಳಿದ್ದೇನೆ. ನಾನೀಗ ಬಿಜೆಪಿಯಲ್ಲಿದ್ದೇನೆ ಅಂದು ಅನಿವಾರ್ಯವಾಗಿ ಬಿಜೆಪಿ ಹೋಗಿದ್ದೇನೆ. ಕಾಂಗ್ರೆಸ್ ನಲ್ಲಿ ಐದು ಬಾರಿ ಬಿಜೆಪಿಯಲ್ಲಿ ಎರಡು ಬಾರಿ ಶಾಸಕನಾಗಿದ್ದೇನೆ. ನನಗೆ ಕಾಂಗ್ರೆಸ್ ಪಕ್ಷ ಯಾವುದೇ ರೀತಿಯ ಕೆಟ್ಟದ್ದನ್ನು ಮಾಡಿರಲಿಲ್ಲ ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

BIG NEWS: ಗೃಹ ಬಳಕೆ ಗ್ಯಾಸ್ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕೆ ಬಳಸಿದರೆ ಕಠಿಣ ಕ್ರಮ: ಆಹಾರ ಇಲಾಖೆ ಎಚ್ಚರಿಕೆ

14/03/2026 5:15 PM1 Min Read

ಭಕ್ತರ ದಶಕಗಳ ಕನಸು ನನಸು; ಮಾ.30ರಂದು ಸೊರಬದ ಶ್ರೀರಂಗನಾಥ ಸ್ವಾಮಿಯ ನೂತನ ರಥ ಲೋಕಾರ್ಪಣೆ

14/03/2026 4:50 PM2 Mins Read

‘ಕುವೆಂಪು ವಿವಿ ಸಹ್ಯಾದ್ರಿ ಉತ್ಸವ’ದ ಅಂತಿಮ ಫಲಿತಾಂಶ ಪ್ರಕಟ: ಸಾಗರದ ‘ಇಂದಿರಾ ಗಾಂಧಿ ಕಾಲೇಜಿಗೆ ಸಮಗ್ರ ಪ್ರಶಸ್ತಿ’

14/03/2026 4:39 PM2 Mins Read
Recent News

‘ತಂದೆಯ ಸಂಪೂರ್ಣ ಆಸ್ತಿ ಮಗನಿಗೆ ಸೇರಿದ್ದಲ್ಲ’ ; ಹೈಕೋರ್ಟ್ ಮಹತ್ವದ ತೀರ್ಪು

14/03/2026 6:06 PM

BIG NEWS: ಗೃಹ ಬಳಕೆ ಗ್ಯಾಸ್ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕೆ ಬಳಸಿದರೆ ಕಠಿಣ ಕ್ರಮ: ಆಹಾರ ಇಲಾಖೆ ಎಚ್ಚರಿಕೆ

14/03/2026 5:15 PM

BREAKING : 92,000 ಟನ್ LPG ಹೊತ್ತ ಭಾರತದ ‘ಶಿವಾಲಿಕ್’, ‘ನಂದಾ ದೇವಿ’ ಹಡಗುಗಳು ಸುರಕ್ಷಿತವಾಗಿ ‘ಹಾರ್ಮುಜ್ ಜಲಸಂಧಿ’ ದಾಟಿವೆ ; ಕೇಂದ್ರ ಸರ್ಕಾರ

14/03/2026 4:59 PM

ಭಕ್ತರ ದಶಕಗಳ ಕನಸು ನನಸು; ಮಾ.30ರಂದು ಸೊರಬದ ಶ್ರೀರಂಗನಾಥ ಸ್ವಾಮಿಯ ನೂತನ ರಥ ಲೋಕಾರ್ಪಣೆ

14/03/2026 4:50 PM
State News
KARNATAKA

BIG NEWS: ಗೃಹ ಬಳಕೆ ಗ್ಯಾಸ್ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕೆ ಬಳಸಿದರೆ ಕಠಿಣ ಕ್ರಮ: ಆಹಾರ ಇಲಾಖೆ ಎಚ್ಚರಿಕೆ

By kannadanewsnow0914/03/2026 5:15 PM KARNATAKA 1 Min Read

ಬೆಂಗಳೂರು: ಗೃಹ ಬಳಕೆಗಾಗಿ ವಿತರಿಸಲಾಗುವ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ಬಳಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳುವುದಾಗಿ ಆಹಾರ ಮತ್ತು…

ಭಕ್ತರ ದಶಕಗಳ ಕನಸು ನನಸು; ಮಾ.30ರಂದು ಸೊರಬದ ಶ್ರೀರಂಗನಾಥ ಸ್ವಾಮಿಯ ನೂತನ ರಥ ಲೋಕಾರ್ಪಣೆ

14/03/2026 4:50 PM

‘ಕುವೆಂಪು ವಿವಿ ಸಹ್ಯಾದ್ರಿ ಉತ್ಸವ’ದ ಅಂತಿಮ ಫಲಿತಾಂಶ ಪ್ರಕಟ: ಸಾಗರದ ‘ಇಂದಿರಾ ಗಾಂಧಿ ಕಾಲೇಜಿಗೆ ಸಮಗ್ರ ಪ್ರಶಸ್ತಿ’

14/03/2026 4:39 PM

ಯುದ್ಧದ ಭೀತಿ: ಕರ್ನಾಟಕದಲ್ಲಿರುವ ವಿದೇಶಿ ಪ್ರವಾಸಿಗರ ನೆರವಿಗೆ ಧಾವಿಸಿದ ಸರ್ಕಾರ, ಹೆಲ್ಪ್‌ಲೈನ್ ಆರಂಭ

14/03/2026 4:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.