Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಚೆಕ್ ಮೇಲೆ ಸಹಿ ಮಾಡುವ ಮುನ್ನ ಎಚ್ಚರ.. ಈ ತಪ್ಪು ಮಾಡಿದರೆ 2 ವರ್ಷ ಜೈಲು ಶಿಕ್ಷೆ ಫಿಕ್ಸ್.!

02/05/2026 7:45 AM

ರಾಹುಲ್-ನಿಸ್ಸಂಕ ಅಬ್ಬರ: ರಾಜಸ್ಥಾನ್ ರಾಯಲ್ಸ್ ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್; ಸತತ ಸೋಲಿಗೆ ಬ್ರೇಕ್ ಹಾಕಿದ ಪಂತ್ ಪಡೆ!

02/05/2026 7:44 AM

ಜರ್ಮನಿಯಿಂದ 5,000 ಸೈನಿಕರ ವಾಪಸ್ ಪಡೆದ ಟ್ರಂಪ್! ಚಾನ್ಸಲರ್ ಮೆರ್ಜ್ ಜೊತೆಗಿನ ‘ವಾಗ್ಸಮರ’ಕ್ಕೆ ಬರ್ಲಿನ್ ಬ್ರೇಕ್ಅಪ್ ಶಿಕ್ಷೆ?

02/05/2026 7:39 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ನನಗೆ ನೂರು `ಕುರಿ’ ಎಣಿಸೋಕೆ ಬರಲ್ಲ’ ಅಂದಿದ್ರು, ಈಗ ರಾಜ್ಯದ 17ನೇ `ಬಜೆಟ್’ನ್ನೂ ಮಂಡಿಸುತ್ತೇನೆ : CM ಸಿದ್ದರಾಮಯ್ಯ
KARNATAKA

BIG NEWS : ನನಗೆ ನೂರು `ಕುರಿ’ ಎಣಿಸೋಕೆ ಬರಲ್ಲ’ ಅಂದಿದ್ರು, ಈಗ ರಾಜ್ಯದ 17ನೇ `ಬಜೆಟ್’ನ್ನೂ ಮಂಡಿಸುತ್ತೇನೆ : CM ಸಿದ್ದರಾಮಯ್ಯ

By kannadanewsnow5720/11/2025 12:37 PM

ಬೆಂಗಳೂರು : ನಾನು ಹಣಕಾಸು ಮಂತ್ರಿಯಾದಾಗ, “ಈ ಸಿದ್ದರಾಮಯ್ಯಂಗೆ ನೂರು ಕುರಿ ಎಣಿಸೋಕೆ ಬರಲ್ಲ ಬಜೆಟ್ ಮಂಡಿಸ್ತಾರಾ” ಎಂದು ಪತ್ರಿಕೆಯೊಂದರಲ್ಲಿ ಬರೆದಿದ್ದರು. ಇದನ್ನು ನಾನು ಸವಾಲಾಗಿ ಸ್ವೀಕರಿಸಿದೆ. 16 ಬಜೆಟ್ ಮಂಡಿಸಿದೆ. 17ನೇ ಬಜೆಟನ್ನೂ ಮಂಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ “ಎಲ್.ಜಿ.ಹಾವನೂರು ವರದಿಯ ಸುವರ್ಣ ಮಹೋತ್ಸವ” ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಹಣಕಾಸು ಮಂತ್ರಿಯಾದಾಗ, “ಈ ಸಿದ್ದರಾಮಯ್ಯಂಗೆ ನೂರು ಕುರಿ ಎಣಿಸೋಕೆ ಬರಲ್ಲ ಬಜೆಟ್ ಮಂಡಿಸ್ತಾರಾ” ಎಂದು ಪತ್ರಿಕೆಯೊಂದರಲ್ಲಿ ಬರೆದಿದ್ದರು. ಇದನ್ನು ನಾನು ಸವಾಲಾಗಿ ಸ್ವೀಕರಿಸಿದೆ. 16 ಬಜೆಟ್ ಮಂಡಿಸಿದೆ. 17ನೇ ಬಜೆಟನ್ನೂ ಮಂಡಿಸುತ್ತೇನೆ. ನನಗೆ ಅವಕಾಶ ಸಿಕ್ಕಿದ್ದರಿಂದ ನಾನು ಇಷ್ಟೆಲ್ಲಾ ಮಾಡಲು ಸಾಧ್ಯವಾಯಿತು. ಅವಕಾಶ ಸಿಗದಿದ್ದರೆ ನನ್ನಿಂದ ಇದನ್ನು ಮಾಡಲು ಸಾಧ್ಯವಿರಲಿಲ್ಲ. ಆದ್ದರಿಂದ ದಮನಿತ ಜಾತಿಗಳಿಗೆ ಅವಕಾಶ ಮುಖ್ಯ ಎಂದರು.

ಹಿಂದುಳಿದವರು, ದಲಿತರು ಸೇರಿದಂತೆ ಶೂದ್ರ ಸಮುದಾಯದವರು ತಮ್ಮ ವಿರೋಧಿಗಳಾದ ಬಿಜೆಪಿ – ಆರ್.ಎಸ್.ಎಸ್ – ಎಬಿವಿಪಿ ಸೇರುತ್ತಾರಲ್ಲಾ ಇವರಿಗೆ ಏನು ಹೇಳೋದು? ಬಿಜೆಪಿ – ಆರ್.ಎಸ್.ಎಸ್ ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ ಹೋಗಿ ಹೋಗಿ ಅಲ್ಲಿಗೇ ಸೇರುತ್ತಾರಲ್ಲಾ ಇದಕ್ಕೇನು ಮಾಡೋದು?
ದೇವರು, ಧರ್ಮದ ಹೆಸರಲ್ಲಿ ಸಾಯುತ್ತಾ ಇರೋರೆಲ್ಲಾ ನಮ್ಮ ಹಿಂದುಳಿದವರೇ. ಸ್ವಾರ್ಥಕ್ಕಾಗಿ ಬಿಜೆಪಿ – ಆರ್.ಎಸ್.ಎಸ್ ಸೇರಿ ಇವರೇ ಮೂಲ ಆರ್.ಎಸ್.ಎಸ್ ನವರಿಗಿಂತ, ಹೆಡಗೆವಾರ್ ರೀತಿ ಮಾತಾಡ್ತಾರೆ. ಹಾವನೂರು ವರದಿಯನ್ನು ದೇವರಾಜ ಅರಸರು ಹಿಂದುಳಿದವರ ಬೈಬಲ್ ಎಂದು ಕರೆದಿದ್ದಾರೆ. ಸುಪ್ರೀಂಕೋರ್ಟ್ ಕೂಡ ಹಾವನೂರು ವರದಿಯನ್ನು ಅಪಾರವಾಗಿ ಮೆಚ್ಚಿಕೊಂಡಿದೆ.ಸಾಮಾನ್ಯ ಹಳ್ಳಿಯ ಪರಿಶಿಷ್ಟ ಕುಟುಂಬದಲ್ಲಿ ಹುಟ್ಟಿದ ಹಾವನೂರು ಅವರು ವಿದ್ಯಾರ್ಥಿ ದೆಸೆಯಲ್ಲೇ ಪ್ರತಿಭಟನೆ ಮಾಡುವ ಗುಣ ಹೊಂದಿದ್ದರು. ಹಾವನೂರು ಅವರು ಬೇಡರ ಜಾತಿಯ ಮೊದಲ ವಕೀಲರಾಗಿದ್ದರು ಎಂದರು.

ಬೇಡರ ಜಾತಿಯಲ್ಲಿ ಜನಿಸಿದ ಹಾವನೂರು ಅವರು ತಮ್ಮ ಸಾಮರ್ಥ್ಯ ತೋರಿಸಿದ್ದಾರೆ. ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕಾಗ ಹೊರಗೆ ಬರುತ್ತದೆ. ನಾನು 1991 ರಲ್ಲಿ ಲೋಕಸಭೆಗೆ ಸ್ಪರ್ಧಿಸಿ ಸೋತಿದ್ದೆ. ಆಗ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದೆ. ನನ್ನ ಅರ್ಜಿ ಪರವಾಗಿ ಹಾವನೂರು ಅವರು ವಾದಿಸಿದ್ದರು. ಆ ಸಂದರ್ಭದಲ್ಲಿ ನಾನು ಹಾವನೂರು ಅವರ ಜೊತೆ ಆತ್ಮೀಯತೆ ಬೆಳೆದಿತ್ತು.

ಎಲ್ಲಿಯವರೆಗೂ ಜಾತಿ ವ್ಯವಸ್ಥೆ ಇರುತ್ತದೋ ಅಲ್ಲಿಯವರೆಗೂ ಮೀಸಲಾತಿ ಇರಬೇಕು ಎನ್ನುವುದು ಡಾ.ಬಿ.ಆರ್.ಅಂಬೇಡ್ಕರ್ ಅವರ ಮಾತಾಗಿತ್ತು. ನಮ್ಮಲ್ಲಿ ಶಿಕ್ಷಣ ಪ್ರಮಾಣ ಶೇ68 ರಷ್ಟಿದ್ದರೂ ಜಾತಿ ವ್ಯವಸ್ಥೆ ಇನ್ನಷ್ಟು ಗಟ್ಟಿಯಾಗುತ್ತಿದೆ. ಜಾತಿ ವ್ಯವಸ್ಥೆಯಿಂದ ಅನುಕೂಲ ಮಾಡಿಕೊಂಡವರು ಈ ವ್ಯವಸ್ಥೆಯನ್ನು ಗಟ್ಟಿಗೊಳಿಸುತ್ತಿದ್ದಾರೆ. ಹಿಂದುಳಿದವರು ಇನ್ನೂ ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬಂದಿಲ್ಲ. ಮೇಲು ಜಾತಿಯ ಬಡವರನ್ನೂ ಬಹುವಚನದಿಂದ ಕರೆಯುವುದು, ಕೆಳ ಜಾತಿಯ ಶ್ರೀಮಂತರನ್ನು ಏಕವಚನದಲ್ಲಿ ಕರೆಯುವುದೇ ಗುಲಾಮಿ ಮನಸ್ಥಿತಿಯ ಸಂಕೇತ.

ನಮ್ಮ ಸರ್ಕಾರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ವರದಿಯನ್ನು ಒಪ್ಪಿಕೊಂಡು ಜಾರಿ ಮಾಡಲು ಸಿದ್ಧವಿದೆ. ಮೀಸಲಾತಿ ಪ್ರಮಾಣವನ್ನು ಶೇ 70-75 ಕ್ಕೆ ಹೆಚ್ಚಿಸುವ ಬಗ್ಗೆಯೂ ಆಸಕ್ತಿ ಹೊಂದಿದೆ. ನನಗೆ ಕೊನೆಯ ಉಸಿರು ಇರುವವರೆಗೂ, ನಾನು ರಾಜಕಾರಣದಲ್ಲಿ ಇರುವವರೆಗೂ ಸಾಮಾಜಿಕ ನ್ಯಾಯದ ಪರವಾಗಿ ಇರುತ್ತೇನೆ. ರಾಹುಲ್ ಗಾಂಧಿಯವರಿಗೆ ಸೈದ್ಧಾಂತಿಕ ಬದ್ಧತೆ ಇದ್ದಿದ್ದರಿಂದಲೇ ದೇಶಾದ್ಯಂತ ಜಾತಿ ಗಣತಿಗೆ ಒತ್ತಡ ಹೇರಿದರು. ಮೊನ್ನೆ ನನಗೂ “ಏನಾಯ್ತು ನಿಮ್ಮ ಗಣತಿ” ಎಂದು ಕೇಳಿದರು.

ರಾಹುಲ್ ಗಾಂಧಿಯವರಿಗೆ ಸ್ಪಷ್ಟತೆ ಇರುವುದರಿಂದಲೇ ಅವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ಜಾತಿ ಗಣತಿ ನಡೆಸುವಂತೆ ಮಾಡಿದ್ದಾರೆ. ನಮ್ಮ ಸರ್ಕಾರ ಕೂಡ ಈ ಗಣತಿಯನ್ನು ಒಪ್ಪಿಕೊಂಡು ಜಾರಿಮಾಡಲು ಬದ್ಧವಾಗಿದೆ ಎಂದು ಹೇಳಿದ್ದಾರೆ.

ನಾನು ಹಣಕಾಸು ಮಂತ್ರಿಯಾದಾಗ, "ಈ ಸಿದ್ದರಾಮಯ್ಯಂಗೆ ನೂರು ಕುರಿ ಎಣಿಸೋಕೆ ಬರಲ್ಲ ಬಜೆಟ್ ಮಂಡಿಸ್ತಾರಾ" ಎಂದು ಪತ್ರಿಕೆಯೊಂದರಲ್ಲಿ ಬರೆದಿದ್ದರು. ಇದನ್ನು ನಾನು ಸವಾಲಾಗಿ ಸ್ವೀಕರಿಸಿದೆ. 16 ಬಜೆಟ್ ಮಂಡಿಸಿದೆ. 17ನೇ ಬಜೆಟನ್ನೂ ಮಂಡಿಸುತ್ತೇನೆ. pic.twitter.com/QNUWKZ5Bsx

— Siddaramaiah (@siddaramaiah) November 19, 2025

 

ಹಿಂದುಳಿದವರು, ದಲಿತರು ಸೇರಿದಂತೆ ಶೂದ್ರ ಸಮುದಾಯದವರು ತಮ್ಮ ವಿರೋಧಿಗಳಾದ ಬಿಜೆಪಿ – ಆರ್.ಎಸ್.ಎಸ್ – ಎಬಿವಿಪಿ ಸೇರುತ್ತಾರಲ್ಲಾ ಇವರಿಗೆ ಏನು ಹೇಳೋದು? ಬಿಜೆಪಿ – ಆರ್.ಎಸ್.ಎಸ್ ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ ಹೋಗಿ ಹೋಗಿ ಅಲ್ಲಿಗೇ ಸೇರುತ್ತಾರಲ್ಲಾ ಇದಕ್ಕೇನು ಮಾಡೋದು?

ದೇವರು, ಧರ್ಮದ ಹೆಸರಲ್ಲಿ ಸಾಯುತ್ತಾ ಇರೋರೆಲ್ಲಾ… pic.twitter.com/Fi9vZ7OQ8V

— Siddaramaiah (@siddaramaiah) November 19, 2025

BIG NEWS: 'I can't count a hundred 'sheep'' now I will present the state's 17th budget: CM Siddaramaiah
Share. Facebook Twitter LinkedIn WhatsApp Email

Related Posts

ALERT : ಚೆಕ್ ಮೇಲೆ ಸಹಿ ಮಾಡುವ ಮುನ್ನ ಎಚ್ಚರ.. ಈ ತಪ್ಪು ಮಾಡಿದರೆ 2 ವರ್ಷ ಜೈಲು ಶಿಕ್ಷೆ ಫಿಕ್ಸ್.!

02/05/2026 7:45 AM2 Mins Read

`LPG ಗ್ಯಾಸ್’ ಬುಕ್ಕಿಂಗ್ ಗೆ ಹೊಸ ನಿಯಮ : ಈ ಕೆಲಸ ಮಾಡದಿದ್ದರೆ ಸಿಗಲ್ಲ ಸಿಲಿಂಡರ್.!

02/05/2026 7:25 AM2 Mins Read

ನಿಮ್ಮ ಮೊಬೈಲ್‌ ನಲ್ಲಿ ಇಂದು ಸೈರನ್ ಮೊಳಗಿದರೆ ಆತಂಕ ಬೇಡ: ಇದು ‘ತುರ್ತು ಎಚ್ಚರಿಕೆ’ ಪರೀಕ್ಷೆ

02/05/2026 6:41 AM1 Min Read
Recent News

ALERT : ಚೆಕ್ ಮೇಲೆ ಸಹಿ ಮಾಡುವ ಮುನ್ನ ಎಚ್ಚರ.. ಈ ತಪ್ಪು ಮಾಡಿದರೆ 2 ವರ್ಷ ಜೈಲು ಶಿಕ್ಷೆ ಫಿಕ್ಸ್.!

02/05/2026 7:45 AM

ರಾಹುಲ್-ನಿಸ್ಸಂಕ ಅಬ್ಬರ: ರಾಜಸ್ಥಾನ್ ರಾಯಲ್ಸ್ ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್; ಸತತ ಸೋಲಿಗೆ ಬ್ರೇಕ್ ಹಾಕಿದ ಪಂತ್ ಪಡೆ!

02/05/2026 7:44 AM

ಜರ್ಮನಿಯಿಂದ 5,000 ಸೈನಿಕರ ವಾಪಸ್ ಪಡೆದ ಟ್ರಂಪ್! ಚಾನ್ಸಲರ್ ಮೆರ್ಜ್ ಜೊತೆಗಿನ ‘ವಾಗ್ಸಮರ’ಕ್ಕೆ ಬರ್ಲಿನ್ ಬ್ರೇಕ್ಅಪ್ ಶಿಕ್ಷೆ?

02/05/2026 7:39 AM

​ಮುಂಬೈ ಕಲ್ಲಂಗಡಿ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹಸಿರು ಬಣ್ಣಕ್ಕೆ ತಿರುಗಿದ ದೇಹದ ಅಂಗಾಂಗಗಳು; ಪತ್ತೆಯಾಯ್ತು ಅಪಾಯಕಾರಿ ವಿಷ!

02/05/2026 7:32 AM
State News
KARNATAKA

ALERT : ಚೆಕ್ ಮೇಲೆ ಸಹಿ ಮಾಡುವ ಮುನ್ನ ಎಚ್ಚರ.. ಈ ತಪ್ಪು ಮಾಡಿದರೆ 2 ವರ್ಷ ಜೈಲು ಶಿಕ್ಷೆ ಫಿಕ್ಸ್.!

By kannadanewsnow5702/05/2026 7:45 AM KARNATAKA 2 Mins Read

ಇಂದಿನ ಡಿಜಿಟಲ್ ಯುಗದಲ್ಲಿ ಯುಪಿಐ (UPI) ವಹಿವಾಟುಗಳು ಹೆಚ್ಚಾಗಿದ್ದರೂ, ವ್ಯಾಪಾರ ಮತ್ತು ವೈಯಕ್ತಿಕ ಹಣಕಾಸು ವ್ಯವಹಾರಗಳಲ್ಲಿ ‘ಚೆಕ್’ (Cheque) ಇಂದಿಗೂ…

`LPG ಗ್ಯಾಸ್’ ಬುಕ್ಕಿಂಗ್ ಗೆ ಹೊಸ ನಿಯಮ : ಈ ಕೆಲಸ ಮಾಡದಿದ್ದರೆ ಸಿಗಲ್ಲ ಸಿಲಿಂಡರ್.!

02/05/2026 7:25 AM

ನಿಮ್ಮ ಮೊಬೈಲ್‌ ನಲ್ಲಿ ಇಂದು ಸೈರನ್ ಮೊಳಗಿದರೆ ಆತಂಕ ಬೇಡ: ಇದು ‘ತುರ್ತು ಎಚ್ಚರಿಕೆ’ ಪರೀಕ್ಷೆ

02/05/2026 6:41 AM

Rain Alert : ರಾಜ್ಯದ ಹಲವಡೆ ಇಂದು ಭಾರೀ ಮಳೆ : ಈ ಜಿಲ್ಲೆಗಳಿಗೆ ‘ಯೆಲ್ಲೋ, ಆರೆಂಜ್ ಅಲರ್ಟ್’ ಘೋಷಣೆ

02/05/2026 6:23 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.