BIG NEWS : ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯ ಮಾಡಿಲ್ಲ : HD ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ!

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಆದೇಶವನ್ನು ಎತ್ತಿ ಹಿಡಿದಿದೆ. ಇದೀಗ ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದು ನಾನು ಸಿಎಂ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡಬೇಕು ಎಂದು ಒತ್ತಾಯ ಮಾಡಿಲ್ಲ ಎಂದು ತಿಳಿಸಿದರು. ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಡಾ ಸೈಟು ಹಂಚಿಕೆ ಹಗರಣ ಸಂಬಂಧ ನಾನು ಪಾದಯಾತ್ರೆಯಲ್ಲಿ … Continue reading BIG NEWS : ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯ ಮಾಡಿಲ್ಲ : HD ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ!