BIG NEWS : ನಾನು ರಾಜಕಾರಣದಲ್ಲಿ ಎಷ್ಟು ದಿನ ಇರುತ್ತೇನೆ ಗೊತ್ತಿಲ್ಲ : ನಿವೃತ್ತಿ ಬಗ್ಗೆ ಡಿಸಿಎಂ ಡಿಕೆ ಅಚ್ಚರಿ ಹೇಳಿಕೆ

ಬೆಂಗಳೂರು : ನಾನು ರಾಜಕಾರಣದಲ್ಲಿ ಎಷ್ಟು ದಿನ ಇರುತ್ತೇನೆ ಗೊತ್ತಿಲ್ಲ ಹಾಗಾಗಿ ನೀವೆಲ್ಲರೂ ಕಾರ್ಯಾಧ್ಯಕ್ಷರಿಗೆ ಪದಾಧಿಕಾರಿಗಳು ಕೆಲಸ ಮಾಡಬೇಕು ಎಂದು ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಿಸಿಟ್ ಕಾರ್ಡ್ ಇಟ್ಟುಕೊಂಡು ಓಡಾಡಿದರೆ ಆಗುವುದಿಲ್ಲ ಕೆಲಸ ಮಾಡಿಲ್ಲ ಎಂದರೆ ಚುನಾವಣೆ ಬಳಿಕ ಮಾಜಿಗಳು ಆಗುತ್ತೀರಿ. ನಾನು ರಾಜಕಾರಣದಲ್ಲಿ ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ. ನೀವೆಲ್ಲ ಕೆಲಸ ಮಾಡಬೇಕು ನಿಮಗೆ ಕಾರು ರೂಮ್ ಕೊಡುವುದಿಲ್ಲ. ನಿಮ್ಮದೇ ಕಾರು ಬಳಸಿಕೊಂಡು ಸುತ್ತಬೇಕು.ನಾವೆಲ್ಲ ವಿದ್ಯಾರ್ಥಿ … Continue reading BIG NEWS : ನಾನು ರಾಜಕಾರಣದಲ್ಲಿ ಎಷ್ಟು ದಿನ ಇರುತ್ತೇನೆ ಗೊತ್ತಿಲ್ಲ : ನಿವೃತ್ತಿ ಬಗ್ಗೆ ಡಿಸಿಎಂ ಡಿಕೆ ಅಚ್ಚರಿ ಹೇಳಿಕೆ