Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತಕ್ಕೆ ಫ್ರೆಂಚ್ ಅಧ್ಯಕ್ಷರ ಸಲಾಂ! ‘ಧನ್ಯವಾದಗಳು ಇಂಡಿಯಾ’ ಎಂದು ಪ್ರವಾಸ ಮುಗಿಸಿದ ಮ್ಯಾಕ್ರನ್

20/02/2026 7:31 AM

ಮೃತಪಟ್ಟ ರೈತರ ಹೆಸರಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ಬದಲಾಯಿಸಲು ಪೌತಿ ಆಂದೋಲನ

20/02/2026 7:25 AM

ಎಪ್ಸ್ಟೀನ್ ಕೇಸ್ ಬೆನ್ನಲ್ಲೇ ಮಾಜಿ ರಾಜಕುಮಾರನ ಅರೆಸ್ಟ್: ‘ಇದು ನಿಜಕ್ಕೂ ನಾಚಿಕೆಗೇಡಿನ ಸಂಗತಿ’ ಎಂದ ಅಮೇರಿಕಾ ಅಧ್ಯಕ್ಷ ಟ್ರಂಪ್

20/02/2026 7:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : BSY, HDK ಹಾಗೆ ನನ್ನನ್ನು ಉಚ್ಛಾಟಿಸಲಾಗಿದ್ದು, ನಾನು 2028ಕ್ಕೆ ‘CM’ ಆಗ್ತೀನಿ : ಶಾಸಕ ಯತ್ನಾಳ್ ಹೇಳಿಕೆ
KARNATAKA

BIG NEWS : BSY, HDK ಹಾಗೆ ನನ್ನನ್ನು ಉಚ್ಛಾಟಿಸಲಾಗಿದ್ದು, ನಾನು 2028ಕ್ಕೆ ‘CM’ ಆಗ್ತೀನಿ : ಶಾಸಕ ಯತ್ನಾಳ್ ಹೇಳಿಕೆ

By kannadanewsnow0506/09/2025 8:37 AM

ವಿಜಯಪುರ : ಸಿಎಂ ಅವರು ಸದನದಲ್ಲಿ ನನಗೆ ಯತ್ನಾಳ್ ನೀವು ಉಚ್ಚಾಟಿತರಾಗಿದ್ದೀರಿ ಎಂದು ತಿಳಿಸಿದಾಗ, ನಿಮ್ಮನ್ನೂ ದೇವೇಗೌಡ ಉಚ್ಚಾಟಿಸಿದ್ದರು ಸಿಎಂ ಆದಿರಿ. ಯಡಿಯೂರಪ್ಪ ಅವರನ್ನೂ ಉಚ್ಛಾಟಿಸಿದ್ದರು ಸಿಎಂ ಆದರು. ಒಮ್ಮೆ ಕುಮಾರಸ್ವಾಮಿಯನ್ನು ಉಚ್ಛಾಟಿಸಲಾಗಿತ್ತು, ಸಿಎಂ ಆದರು. ಈಗ ನನ್ನ ಸರದಿ ನನ್ನನ್ನೂ ಉಚ್ಛಾಟಿಸಲಾಗಿದೆ 2028ಕ್ಕೆ ನೋಡಬೇಕು ಸಿಎಂ ಆಗ್ತೀನೇನೋ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದರು.

ಪಟ್ಟಣದ ಹಿಂದೂ ಮಹಾಗಣಪತಿ ಸಮಿತಿ 12ನೇ ವರ್ಷದ ಗಣೇಶೋತ್ಸವದ ಧರ್ಮ ಜಾಗೃತಿ ಸಭೆ ಉದ್ಘಾಟಿಸಿ ಅವರು ಮಾತನಾಡಿದ ಅವರು, ಬಿಜೆಪಿಯಿಂದ ಉಚ್ಛಾಟನೆ ಆದ ನಂತರ ಬಹಳಾ ಪಾಪ್ಯುಲರ್ ಆಗಿರಿ ಎಂದು ಜನರು ಹೇಳುತ್ತಾರೆ, ನಿಜ ಅಂದ್ರೆ ನಮ್ಮವರು ನಾನು ಪಾಪ್ಯುಲರ್ ಆಗಲೀ ಅಂತಾನೆ ಉಚ್ಚಾಟನೆ ಮಾಡಿದ್ದಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದರು.

ನಮ್ಮವರು ಅಡ್ಜಸ್ಟ್ಮೆಂಟ್ ಬಿಟ್ಟು ಧರ್ಮ ಉಳಿಸಲು ಒಂದಾಗಬೇಕು. ಸನಾತನ ಧರ್ಮವನ್ನು ಅಪವಿತ್ರ ಮಾಡುವವರನ್ನು, ಧರ್ಮವನ್ನು ಅವಹೇಳನ ಮಾಡುವವರ ವಿರುದ್ಧ ಹೋರಾಟ ನಿಶ್ಚಿತ. ರಾಜ್ಯದಲ್ಲಿ ಎಲ್ಲ ಸಮುದಾಯಗಳ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವಂತ ನಾಯಕತ್ವ ಬೇಕಿದೆ. ಧರ್ಮಸ್ಥಳದ ಸಮೀರ್‌ಗೆ ಗುಡ್ ಎಂದು ಲೈಕ್ ಕೊಟ್ಟವರು ನಮ್ಮವರೇ. ಗಣಪತಿ ಉತ್ಸವಕ್ಕೆ ನೂರಾರು ಕಂಡೀಷನ್ ಹಾಕ್ತಾರೆ. ಆದರೆ, ದಿನಕ್ಕೆ ಐದು ಭಾರಿ ಮೈಕ್ ಹಾಕುವವರಿಗೆ ಏನೂ ಅನ್ನೋಲ್ಲ ಎಂದರು.

Share. Facebook Twitter LinkedIn WhatsApp Email

Related Posts

ಮೃತಪಟ್ಟ ರೈತರ ಹೆಸರಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ಬದಲಾಯಿಸಲು ಪೌತಿ ಆಂದೋಲನ

20/02/2026 7:25 AM2 Mins Read

ALERT : `ಆಧಾರ್ ಕಾರ್ಡ್’ ಇದ್ದವರು ತಕ್ಷಣ ಈ ಕೆಲಸ ಮಾಡದಿದ್ದರೆ ನಿಮ್ಮ ಬ್ಯಾಂಕ್ ಖಾತೆ ಖಾಲಿಯಾಗುವುದು ಖಚಿತ !

20/02/2026 7:21 AM2 Mins Read

ಫೆ.22 ರಂದು ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ !

20/02/2026 7:15 AM2 Mins Read
Recent News

ಭಾರತಕ್ಕೆ ಫ್ರೆಂಚ್ ಅಧ್ಯಕ್ಷರ ಸಲಾಂ! ‘ಧನ್ಯವಾದಗಳು ಇಂಡಿಯಾ’ ಎಂದು ಪ್ರವಾಸ ಮುಗಿಸಿದ ಮ್ಯಾಕ್ರನ್

20/02/2026 7:31 AM

ಮೃತಪಟ್ಟ ರೈತರ ಹೆಸರಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ಬದಲಾಯಿಸಲು ಪೌತಿ ಆಂದೋಲನ

20/02/2026 7:25 AM

ಎಪ್ಸ್ಟೀನ್ ಕೇಸ್ ಬೆನ್ನಲ್ಲೇ ಮಾಜಿ ರಾಜಕುಮಾರನ ಅರೆಸ್ಟ್: ‘ಇದು ನಿಜಕ್ಕೂ ನಾಚಿಕೆಗೇಡಿನ ಸಂಗತಿ’ ಎಂದ ಅಮೇರಿಕಾ ಅಧ್ಯಕ್ಷ ಟ್ರಂಪ್

20/02/2026 7:24 AM

ALERT : `ಆಧಾರ್ ಕಾರ್ಡ್’ ಇದ್ದವರು ತಕ್ಷಣ ಈ ಕೆಲಸ ಮಾಡದಿದ್ದರೆ ನಿಮ್ಮ ಬ್ಯಾಂಕ್ ಖಾತೆ ಖಾಲಿಯಾಗುವುದು ಖಚಿತ !

20/02/2026 7:21 AM
State News
KARNATAKA

ಮೃತಪಟ್ಟ ರೈತರ ಹೆಸರಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ಬದಲಾಯಿಸಲು ಪೌತಿ ಆಂದೋಲನ

By kannadanewsnow5720/02/2026 7:25 AM KARNATAKA 2 Mins Read

ಮೃತಪಟ್ಟ ರೈತರ ಹೆಸರಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ಸುಮಾರು 24000 ಪೌತಿ ಖಾತೆಗಳನ್ನು ಬದಲಾಯಿಸಲಾಗಿದ್ದು, ಪೌತಿ ಆಂದೋಲನವನ್ನು ಸಹ ಹಮ್ಮಿಕೊಳ್ಳಲಾಗಿದೆ…

ALERT : `ಆಧಾರ್ ಕಾರ್ಡ್’ ಇದ್ದವರು ತಕ್ಷಣ ಈ ಕೆಲಸ ಮಾಡದಿದ್ದರೆ ನಿಮ್ಮ ಬ್ಯಾಂಕ್ ಖಾತೆ ಖಾಲಿಯಾಗುವುದು ಖಚಿತ !

20/02/2026 7:21 AM

ಫೆ.22 ರಂದು ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ !

20/02/2026 7:15 AM

ಪ್ರಯಾಣ ಮಾಡುವಾಗ `ವಾಂತಿ’ ಬರುತ್ತದೆಯೇ? ಈ ಸಲಹೆ ಫಾಲೋ ಮಾಡಿ

20/02/2026 7:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.