Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯೋಗೀಶ್ ಗೌಡ ಕೊಲೆ ಪ್ರಕರಣ: ಮೇ.26ಕ್ಕೆ ವಿನಯ್ ಕುಲಕರ್ಣಿ ಮೇಲ್ಮನವಿ ವಿಚಾರಣೆ ಮುಂದೂಡಿದ ಹೈಕೋರ್ಟ್

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸರ್ಕಾರದಿಂದ ‘ಆರೋಗ್ಯ ತುರ್ತು ಕಾರ್ಯಾಚರಣೆ ಕೇಂದ್ರ (HEOC)’ ಉದ್ಘಾಟನೆ

ಗೃಹಲಕ್ಷ್ಮಿ ಯೋಜನೆಯ ಆಸರೆ : ಹಿಟ್ಟಿನ ಗಿರಣಿ ಆರಂಭಿಸಿ ಸ್ವಾವಲಂಬಿಯಾದ ವಿಜಯಪುರದ ಮಹಿಳೆ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ನಾನು ಯಾವತ್ತೂ ಕೂಡ ಅಧಿಕಾರದ ಹಿಂದೆ ಬಿದ್ದವನಲ್ಲ : ಸಿಎಂ ಸಿದ್ದರಾಮಯ್ಯ ಹೇಳಿಕೆ
KARNATAKA

BIG NEWS : ನಾನು ಯಾವತ್ತೂ ಕೂಡ ಅಧಿಕಾರದ ಹಿಂದೆ ಬಿದ್ದವನಲ್ಲ : ಸಿಎಂ ಸಿದ್ದರಾಮಯ್ಯ ಹೇಳಿಕೆ

By kannadanewsnow05

ರಾಯಚೂರು : ನಾನು ಯಾವತ್ತೂ ಕೂಡ ಅಧಿಕಾರದ ಹಿಂದೆ ಬಿದ್ದವನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಣಿ ಕಾಗಿನೆಲೆ ಪೀಠದಲ್ಲಿ ಹೇಳಿಕೆ ನೀಡಿದರು.

ತಿಂಥಣಿ ಕಾಗಿನೆಲೆ ಪೀಠದ ಸಿದ್ದರಾಮಾನಂದಪುರಿ ಶ್ರೀಗಳ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನಾನು ಹೋರಾಟದ ಮೂಲಕ ರಾಜಕೀಯ ಮಾಡುತ್ತಾ ಬಂದವನು. ಮುಂದೆಯೂ ಶಕ್ತಿ ಇರುವವರೆಗೂ ನಾನು ಹೋರಾಟ ಮಾಡುತ್ತೇನೆ. ಧ್ವನಿ ಇಲ್ಲದವರಿಗೆ ಧ್ವನಿಯಾಗಿ ಅವರ ಪರವಾಗಿ ಹೋರಾಟ ಮಾಡುತ್ತೇನೆ ಎಂದು ತಿಂಥಣಿ ಕಾಗಿನೆಲೆ ಪೀಠದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.

ಇನ್ನೊಂದು ತಿಂಗಳಿನಲ್ಲಿ ಜಾತಿಗಣತಿ ವರದಿ ಬಿಡುಗಡೆ ಮಾಡುತ್ತೇವೆ. ಹೆಚ್ಚು ಅಂದರೆ ಎರಡು ತಿಂಗಳಿನ ಒಳಗಾಗಿ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡುತ್ತೇವೆ. ಈಗಾಗಲೇ ಸರ್ವೆ ಆಗಿದೆ ಆ ಬಗ್ಗೆ ವರದಿ ಕೊಟ್ಟ ಮೇಲೆ ಅಂಗೀಕರಿಸಿ ಬಿಡುಗಡೆ ಮಾಡುತ್ತೇವೆ. ಚರ್ಚೆ ಮಾಡಿ ಎಲ್ಲದರ ಕುರಿತು ತೀರ್ಮಾನ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.

Share. Facebook Twitter LinkedIn WhatsApp Email

Related Posts

ಯೋಗೀಶ್ ಗೌಡ ಕೊಲೆ ಪ್ರಕರಣ: ಮೇ.26ಕ್ಕೆ ವಿನಯ್ ಕುಲಕರ್ಣಿ ಮೇಲ್ಮನವಿ ವಿಚಾರಣೆ ಮುಂದೂಡಿದ ಹೈಕೋರ್ಟ್

1 Min Read

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸರ್ಕಾರದಿಂದ ‘ಆರೋಗ್ಯ ತುರ್ತು ಕಾರ್ಯಾಚರಣೆ ಕೇಂದ್ರ (HEOC)’ ಉದ್ಘಾಟನೆ

1 Min Read

ಗೃಹಲಕ್ಷ್ಮಿ ಯೋಜನೆಯ ಆಸರೆ : ಹಿಟ್ಟಿನ ಗಿರಣಿ ಆರಂಭಿಸಿ ಸ್ವಾವಲಂಬಿಯಾದ ವಿಜಯಪುರದ ಮಹಿಳೆ.!

1 Min Read
Recent News

ಯೋಗೀಶ್ ಗೌಡ ಕೊಲೆ ಪ್ರಕರಣ: ಮೇ.26ಕ್ಕೆ ವಿನಯ್ ಕುಲಕರ್ಣಿ ಮೇಲ್ಮನವಿ ವಿಚಾರಣೆ ಮುಂದೂಡಿದ ಹೈಕೋರ್ಟ್

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸರ್ಕಾರದಿಂದ ‘ಆರೋಗ್ಯ ತುರ್ತು ಕಾರ್ಯಾಚರಣೆ ಕೇಂದ್ರ (HEOC)’ ಉದ್ಘಾಟನೆ

ಗೃಹಲಕ್ಷ್ಮಿ ಯೋಜನೆಯ ಆಸರೆ : ಹಿಟ್ಟಿನ ಗಿರಣಿ ಆರಂಭಿಸಿ ಸ್ವಾವಲಂಬಿಯಾದ ವಿಜಯಪುರದ ಮಹಿಳೆ.!

BREAKING : ರಾಜ್ಯ ಚುನಾವಣಾ ರಾಜಕೀಯಕ್ಕೆ ‘ಹಳ್ಳಿಹಕ್ಕಿ’ ಹೆಚ್. ವಿಶ್ವನಾಥ್ ನಿವೃತ್ತಿ ಘೋಷಣೆ | H. Vishwanath Retirement

State News
KARNATAKA

ಯೋಗೀಶ್ ಗೌಡ ಕೊಲೆ ಪ್ರಕರಣ: ಮೇ.26ಕ್ಕೆ ವಿನಯ್ ಕುಲಕರ್ಣಿ ಮೇಲ್ಮನವಿ ವಿಚಾರಣೆ ಮುಂದೂಡಿದ ಹೈಕೋರ್ಟ್

By kannadanewsnow09 KARNATAKA 1 Min Read

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಪ್ರಶ್ನಿಸಿ ಮಾಜಿ ಶಾಸಕ…

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸರ್ಕಾರದಿಂದ ‘ಆರೋಗ್ಯ ತುರ್ತು ಕಾರ್ಯಾಚರಣೆ ಕೇಂದ್ರ (HEOC)’ ಉದ್ಘಾಟನೆ

ಗೃಹಲಕ್ಷ್ಮಿ ಯೋಜನೆಯ ಆಸರೆ : ಹಿಟ್ಟಿನ ಗಿರಣಿ ಆರಂಭಿಸಿ ಸ್ವಾವಲಂಬಿಯಾದ ವಿಜಯಪುರದ ಮಹಿಳೆ.!

BREAKING : ರಾಜ್ಯ ಚುನಾವಣಾ ರಾಜಕೀಯಕ್ಕೆ ‘ಹಳ್ಳಿಹಕ್ಕಿ’ ಹೆಚ್. ವಿಶ್ವನಾಥ್ ನಿವೃತ್ತಿ ಘೋಷಣೆ | H. Vishwanath Retirement

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.