BIG NEWS : ‘ಮುಡಾ’ ಕೇಸ್ ನಲ್ಲಿ ನನಗೆ ಯಾವುದೇ ಆತಂಕವಿಲ್ಲ, ನ್ಯಾಯ ಸಿಗುವ ಭರವಸೆ ಇದೆ : CM ಸಿದ್ದರಾಮಯ್ಯ
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಹೈಕೋರ್ಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ವಿಚಾರಣೆಗೆ ಹಾಜರಾಗಿ ಎಂದು ಜಾರಿ ನಿರ್ದೇಶನಾಲಯ (ED) ನೀಡಿದ್ದ ನೋಟಿಸ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಒಂದು ಪ್ರಕರಣದಲ್ಲಿ ನನಗೆ ನ್ಯಾಯ ಸಿಗುವ ಭರವಸೆ ಇದೆ ಎಂದು ತಿಳಿಸಿದರು. ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಡಾ ಕೇಸ್ ನಲ್ಲಿ ಪತ್ನಿ ಪಾರ್ವತಿಗೆ ನೀಡಿದ್ದ … Continue reading BIG NEWS : ‘ಮುಡಾ’ ಕೇಸ್ ನಲ್ಲಿ ನನಗೆ ಯಾವುದೇ ಆತಂಕವಿಲ್ಲ, ನ್ಯಾಯ ಸಿಗುವ ಭರವಸೆ ಇದೆ : CM ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed