BIG NEWS : ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ, ರಾಜ್ಯದ 224 ಶಾಸಕರ ಪೈಕಿ ನಾನು ಒಬ್ಬ : ಶಾಸಕ ಶಿವರಾಂ ಹೆಬ್ಬಾರ್

ಬೆಂಗಳೂರು : ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ ಎಂದು ಬಿಜೆಪಿ ಶಿಸ್ತು ಸಮಿತಿಯು ಇತ್ತೀಚಿಗೆ ಶಾಸಕರಾದಂತಹ ಎಸ್ ಟಿ ಸೋಮಶೇಖರ ಹಾಗೂ ಶಿವರಾಂ ಹೆಬ್ಬಾರ್ ಅವರಿಗೆ ನೋಟಿಸ್ ನೀಡಿತ್ತು. ಈ ಒಂದು ನೋಟಿಸ್ ನೀಡಿದ ವಿಚಾರವಾಗಿ ಶಾಸಕ ಶಿವರಾಂ ಹೆಬ್ಬಾರ್ ಪ್ರತಿಕ್ರಿಯೆ ನೀಡಿದ್ದು, ನಾನು ಯಾವುದೇ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ ರಾಜ್ಯದ 224 ಶಾಸಕರ ಪೈಕಿ ನಾನು ಒಬ್ಬನಾಗಿದ್ದೇನೆ ಎಂದು ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನಗೆ ಯಾವುದೇ ಭಯ … Continue reading BIG NEWS : ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ, ರಾಜ್ಯದ 224 ಶಾಸಕರ ಪೈಕಿ ನಾನು ಒಬ್ಬ : ಶಾಸಕ ಶಿವರಾಂ ಹೆಬ್ಬಾರ್