Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಅಂಕೋಲದಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಆಪ್ತನ ಮೇಲೆ ಹತ್ಯೆ ಯತ್ನ

30/03/2026 7:50 PM

ಬೀದರ್‌ನಲ್ಲಿ ಪತ್ರಕರ್ತರ ಸಮ್ಮೇಳ: ಸರ್ವರು ಕೈ ಜೋಡಿಸಲು ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕರೆ

30/03/2026 7:42 PM

SHOCKING : ವಾರದಲ್ಲಿ ಇಷ್ಟು ಬಾರಿ ‘ಲೈಂಗಿಕ ಸಂಬಂಧ’ ಇಲ್ಲದಿದ್ದರೆ ಆರೋಗ್ಯಕ್ಕೆ ಕಾದಿದೆ ಅಪಾಯ: ವರದಿ

30/03/2026 7:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ನನ್ನ ಹತ್ತಿರ ಹೇಳೋಕೆ ಏನೂ ಇಲ್ಲ : ರಾಜ್ಯ ಕಾಂಗ್ರೆಸ್ ಬೆಳವಣಿಗೆ ಕುರಿತು ಮಲ್ಲಿಕಾರ್ಜುನ ಖರ್ಗೆ ಫಸ್ಟ್ ರಿಯಾಕ್ಷನ್
KARNATAKA

BIG NEWS : ನನ್ನ ಹತ್ತಿರ ಹೇಳೋಕೆ ಏನೂ ಇಲ್ಲ : ರಾಜ್ಯ ಕಾಂಗ್ರೆಸ್ ಬೆಳವಣಿಗೆ ಕುರಿತು ಮಲ್ಲಿಕಾರ್ಜುನ ಖರ್ಗೆ ಫಸ್ಟ್ ರಿಯಾಕ್ಷನ್

By kannadanewsnow0523/11/2025 4:06 PM

ಬೆಂಗಳೂರು : ಸದ್ಯ ರಾಜ್ಯ ಕಾಂಗ್ರೆಸ್ ನಲ್ಲಿ ಆಗುತ್ತಿರುವ ಬೆಳವಣಿಗೆಯ ಕುರಿತು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೊಟ್ಟಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು ಸದ್ಯಕ್ಕೆ ನನ್ನ ಹತ್ತಿರ ಹೇಳೋಕೆ ಏನೂ ಇಲ್ಲ ಎಂದು ಸ್ಪಷ್ಟಪಡಿಸಿದರು. ನಿನ್ನೆ ಸಿಎಂ ಸಿದ್ದರಾಮಯ್ಯ ರಾತ್ರಿ 8 ಗಂಟೆಗೆ ಬೆಂಗಳೂರಿನ ಸದಾಶಿವನಗರ್ದಲ್ಲಿರುವ ಖರ್ಗೆ ನಿವಾಸಕ್ಕೆ ಭೇಟಿ ನೀಡಿ ಹಲವು ವಿಚಾರಗಳು ಕುರಿತು ಚರ್ಚೆ ಮಾಡಿದರು.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಖರ್ಗೆ, ಏನೇ ಇದ್ದರೂ ಹೈಕಮಾಂಡ್ ಮಾಡುತ್ತೆ , ರಾಜ ಕಾಂಗ್ರೆಸ್ ಬೆಳವಣಿಗೆ ಬಗ್ಗೆ ಖರ್ಗೆ ಮೊದಲ ಪ್ರತಿಕ್ರಿಯೆ ನೀಡಿದ್ದು, ನನ್ನ ಹತ್ತಿರ ಹೇಳೋಕೆ ಏನೂ ಇಲ್ಲ. ಯಾವ ವಿಚಾರದಲ್ಲೂ ಹೇಳೋಕೆ ಏನೂ ಇಲ್ಲ ಸದ್ಯದ ಬೆಳವಣಿಗೆ ಬಗ್ಗೆ ನಾನು ಏನು ಹೇಳಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಯಾವುದೇ ವಿಚಾರವನ್ನು ಬಿಟ್ಟು ಕೊಡದೆ ಎಲ್ಲವನ್ನು ಹೈಕಮಾಂಡ್ ತೀರ್ಮಾನ ಮಾಡುತ್ತೆ ಅಂತ ನುಣಿಚಿಕೊಂಡ ಪ್ರಸಂಗ ನಡೆಯಿತು.

Share. Facebook Twitter LinkedIn WhatsApp Email

Related Posts

BREAKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಅಂಕೋಲದಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಆಪ್ತನ ಮೇಲೆ ಹತ್ಯೆ ಯತ್ನ

30/03/2026 7:50 PM1 Min Read

ಬೀದರ್‌ನಲ್ಲಿ ಪತ್ರಕರ್ತರ ಸಮ್ಮೇಳ: ಸರ್ವರು ಕೈ ಜೋಡಿಸಲು ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕರೆ

30/03/2026 7:42 PM2 Mins Read

SHOCKING : ವಾರದಲ್ಲಿ ಇಷ್ಟು ಬಾರಿ ‘ಲೈಂಗಿಕ ಸಂಬಂಧ’ ಇಲ್ಲದಿದ್ದರೆ ಆರೋಗ್ಯಕ್ಕೆ ಕಾದಿದೆ ಅಪಾಯ: ವರದಿ

30/03/2026 7:34 PM2 Mins Read
Recent News

BREAKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಅಂಕೋಲದಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಆಪ್ತನ ಮೇಲೆ ಹತ್ಯೆ ಯತ್ನ

30/03/2026 7:50 PM

ಬೀದರ್‌ನಲ್ಲಿ ಪತ್ರಕರ್ತರ ಸಮ್ಮೇಳ: ಸರ್ವರು ಕೈ ಜೋಡಿಸಲು ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕರೆ

30/03/2026 7:42 PM

SHOCKING : ವಾರದಲ್ಲಿ ಇಷ್ಟು ಬಾರಿ ‘ಲೈಂಗಿಕ ಸಂಬಂಧ’ ಇಲ್ಲದಿದ್ದರೆ ಆರೋಗ್ಯಕ್ಕೆ ಕಾದಿದೆ ಅಪಾಯ: ವರದಿ

30/03/2026 7:34 PM

‘ಇದು ಮೋದಿ ಸರ್ಕಾರ, ಶಸ್ತ್ರಾಸ್ತ್ರ ಹಿಡಿದವರು ಯಾರೇ ಆಗಲಿ ಬೆಲೆ ತೆರಬೇಕಾಗುತ್ತೆ’ : ಲೋಕಸಭೆಯಲ್ಲಿ ಅಮಿತ್ ಶಾ ಗುಡುಗು

30/03/2026 7:22 PM
State News
KARNATAKA

BREAKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಅಂಕೋಲದಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಆಪ್ತನ ಮೇಲೆ ಹತ್ಯೆ ಯತ್ನ

By kannadanewsnow0930/03/2026 7:50 PM KARNATAKA 1 Min Read

ಕಾರವಾರ: ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಆಪ್ತ ಹಾಗೂ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ…

ಬೀದರ್‌ನಲ್ಲಿ ಪತ್ರಕರ್ತರ ಸಮ್ಮೇಳ: ಸರ್ವರು ಕೈ ಜೋಡಿಸಲು ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕರೆ

30/03/2026 7:42 PM

SHOCKING : ವಾರದಲ್ಲಿ ಇಷ್ಟು ಬಾರಿ ‘ಲೈಂಗಿಕ ಸಂಬಂಧ’ ಇಲ್ಲದಿದ್ದರೆ ಆರೋಗ್ಯಕ್ಕೆ ಕಾದಿದೆ ಅಪಾಯ: ವರದಿ

30/03/2026 7:34 PM

ಇದು ರಾಯರ ಸನ್ನಿಧಿಯಲ್ಲಿ ನಡೆದ ಸತ್ಯ ಘಟನೆ.! ಇದು ಆ ರಾತ್ರಿ ಮಂತ್ರಾಲಯದಲ್ಲಿ ನಡೆದ ಪವಾಡ.!

30/03/2026 7:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.