BIG NEWS : ನಾನು ಏನು ಪ್ರಾರ್ಥನೆ ಬೇಕೋ ಮಾಡಿದ್ದೇನೆ : ಕೋಡಿಶ್ರೀಗಳ ಭೇಟಿ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

ಹಾಸನ : ಇಂದು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಕೋಡಿ ಮಠಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿದ್ದರು.ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದ ಡಿಕೆಶಿ, ಪ್ರಾರ್ಥನೆ ಸಲ್ಲಿಸಿದ್ದಾರೆ. ನಾನು ಏನು ಪ್ರಾರ್ಥನೆ ಬೇಕೋ ಮಾಡಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಾಸನ ಜಿಲ್ಲೆಯ ‌ಅರಸೀಕೆರೆ ತಾಲ್ಲೂಕಿನ ಹಾರನಹಳ್ಳಿಯಲ್ಲಿರುವ ಕೋಡಿ ಮಠಕ್ಕೆ ಭೇಟಿ ನೀಡಿ ದರ್ಶನ ಮಾಡಿದ್ದಾರೆ. ಕೋಡಿ ಶ್ರೀಗಳ ಭೇಟಿ ಬಳಿಕ ಮಾತನಾಡಿದ ಡಿಕೆ ಶಿವಕುಮಾರ್, ಏನು ಪ್ರಾರ್ಥನೆ ಮಾಡಬೇಕು ಮಾಡಿದ್ದೇನೆ … Continue reading BIG NEWS : ನಾನು ಏನು ಪ್ರಾರ್ಥನೆ ಬೇಕೋ ಮಾಡಿದ್ದೇನೆ : ಕೋಡಿಶ್ರೀಗಳ ಭೇಟಿ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ