BIGG NEWS :`ಜನಮರ್ದನ’ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ವೀರಾವೇಶದ ಭಾಷಣ ಕೇಳಿ ಖುಷಿಯಾಯಿತು : ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು : ಮುಂದಿನ ವಿಧಾನ ಸಭೆಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ತಾಕತ್ ಇದ್ರೆ, ಧಮ್ ಇದ್ರೆ ತಡೆಯಿರಿ ಎಂಬ ಸಿಎಂ ಬೊಮ್ಮಾಯಿ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮಹಿಳೆ ಮಾತು ಕೇಳಿ ವಿಡಿಯೋ ಕಾಲ್‌ನಲ್ಲಿ ಬೆತ್ತಲಾದ ವ್ಯಕ್ತಿಗೆ 5.28 ಲಕ್ಷ ರೂ. ಪಂಗನಾಮ! ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಜನಮರ್ದನ’ ಅಲ್ಲಲ್ಲ, ‘ಜನಸ್ಪಂದನ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರ ವೀರಾವೇಶದ ಭಾಷಣ ಕೇಳಿ ಖುಷಿಯಾಯಿತು. ಸಂಘ ಪರಿವಾರ ಇಂತಹ ಜೋರು ಮಾತುಗಳನ್ನು … Continue reading BIGG NEWS :`ಜನಮರ್ದನ’ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ವೀರಾವೇಶದ ಭಾಷಣ ಕೇಳಿ ಖುಷಿಯಾಯಿತು : ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯ