BIG NEWS : ಶ್ರೀರಾಮುಲು ನಮ್ಮ ಪಕ್ಷಕ್ಕೆ ಬಂದರೆ ವೈಯಕ್ತಿಕವಾಗಿ ಸ್ವಾಗತ ಕೋರುತ್ತೇನೆ : ಸಚಿವ ಸಂತೋಷ್ ಲಾಡ್ ಹೇಳಿಕೆ

ಹುಬ್ಬಳ್ಳಿ : ಒಂದು ಕಡೆ ಶಾಸಕ ಜನಾರ್ದನ ರೆಡ್ಡಿ ಹಾಗೂ ಮಾಜಿ ಸಚಿವ ಶ್ರೀರಾಮುಲು ಅವರ ನಡುವೆ ಬಿರುಕು ಮೂಡಿದ್ದು, ಇನ್ನೊಂದು ಕಡೆ ಶ್ರೀರಾಮುಲು ಅವರು ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂಬ ವದಂತಿ ಹರಡಿದೆ. ಈ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾರ್ಡ್ ಪ್ರತಿಕ್ರಿಯೆ ನೀಡಿದ್ದು ಶ್ರೀರಾಮುಲು ಅವರು ನನ್ನ ಸ್ನೇಹಿತ. ಕಾಂಗ್ರೆಸ್ ಪಕ್ಷಕ್ಕೆ ಬಂದರೆ ವೈಯಕ್ತಿಕವಾಗಿ ನಾನು ಸ್ವಾಗತ ಕೋರುತ್ತೇನೆ ಎಂದು ತಿಳಿಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶ್ರೀರಾಮುಲು ನನ್ನ ಸ್ನೇಹಿತ ಅವರ … Continue reading BIG NEWS : ಶ್ರೀರಾಮುಲು ನಮ್ಮ ಪಕ್ಷಕ್ಕೆ ಬಂದರೆ ವೈಯಕ್ತಿಕವಾಗಿ ಸ್ವಾಗತ ಕೋರುತ್ತೇನೆ : ಸಚಿವ ಸಂತೋಷ್ ಲಾಡ್ ಹೇಳಿಕೆ